ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್, ಚಿತ್ರದುರ್ಗ
2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್‌ನಿಂದ 12ನೇ ತರಗತಿವರೆಗೆ)
2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್‌ನಿಂದ 12ನೇ ತರಗತಿವರೆಗೆ)
ವರದಿ ಮತ್ತು ಫೋಟೋ ಕೃಪೆ
ಕೆ.ಎಂ.ಮುತ್ತುಸ್ವಾಮಿ ಕಣ್ಣನ್,
ಮೊ : 78998 64552
ಸುದ್ದಿಒನ್, ಚಿತ್ರದುರ್ಗ, ಜುಲೈ. 25 : ರಾಷ್ಟ್ರೀಯ ಹೆದ್ದಾರಿ-13 ಪಿಳ್ಳೆಕೆರನಹಳ್ಳಿಯಲ್ಲಿರುವ ಬಾಪೂಜಿ ಪಬ್ಲಿಕ್ ಸ್ಕೂಲ್ ಹಾಗೂ ಬಾಪೂಜಿ ಬಟರ್ ಕಪ್ಸ್ ಟೂನ್ಸ್ ಮಾಂಟೇಸರಿಯಲ್ಲಿ ಶುಕ್ರವಾರ ಮಕ್ಕಳಿಗೆ ಉಚಿತ ವೈದ್ಯಕೀಯ ತಪಾಸಣೆ ನಡೆಸಲಾಯಿತು.
ಮಕ್ಕಳ ತಜ್ಞ ಡಾ. ಪ್ರವೀಣ್ ಆರೋಗ್ಯ ತಪಾಸಣೆ ನಡೆಸಿ ಮಾತನಾಡುತ್ತ ಮಕ್ಕಳಿಗೆ ಶಿಕ್ಷಣ ಎಷ್ಟು ಮುಖ್ಯವೋ ಆರೋಗ್ಯಕ್ಕೂ ಅಷ್ಟೆ ಮಹತ್ವ ಕೊಡಬೇಕು. ಇತ್ತೀಚಿನ ದಿನಗಳಲ್ಲಿ ಚಿಕ್ಕ ಚಿಕ್ಕ ಮಕ್ಕಳು ಹೃದಯಾಘಾತಕ್ಕೊಳಗಾಗುತ್ತಿರುವುದು ಆಘಾತದ ಸಂಗತಿ. ಹಾಗಾಗಿ ನಿರ್ಲಕ್ಷೆ ಮಾಡುವ ಬದಲು ಮಕ್ಕಳ ಆರೋಗ್ಯ ತಪಾಸಣೆ ನಡೆಸುವುದು ಉತ್ತಮ ಎಂದು ಹೇಳಿದರು.
ಬಾಪೂಜಿ ಶಿಕ್ಷಣ ಮಹಾವಿದ್ಯಾಲಯದ ಕಾರ್ಯದರ್ಶಿ ಡಾ.ಕೆ.ಎಂ.ವೀರೇಶ್, ನಿರ್ದೇಶಕ ಚೇತನ್, ಮೇಘನಾ ಚೇತನ್ ಹಾಗೂ ಶಿಕ್ಷಕ ವೃಂದದವರು ಆರೋಗ್ಯ ತಪಾಸಣೆ ಸಂದರ್ಭದಲ್ಲಿ ಹಾಜರಿದ್ದರು.

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.
✉️ suddionenews@gmail.com🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.






ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್