Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಮೇಕೆದಾಟು ಯೋಜನೆಗೆ ಸ್ಯಾಂಡಲ್ ವುಡ್ ಸಪೋರ್ಟ್ ಕೇಳಿದ ಡಿಕೆಶಿ..!

Facebook
Twitter
Telegram
WhatsApp

ಬೆಂಗಳೂರು: ಮೇಕೆದಾಟು ಯೋಜನೆಗಾಗಿ ಆಗ್ರಹಿಸಿ ಕಾಂಗ್ರೆಸ್ ನಾಯಕರು ಪಾದಯಾತ್ರೆ ಮಾಡಲು ಸಜ್ಜಾಗಿದ್ದಾರೆ. ಇದೀಗ ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್, ಕನ್ನಡ ಚಲನಚಿತ್ರ ವಾಣಿಜ್ಯ ಮಂಡಳಿಗೆ ಪತ್ರ ಬರೆದು ಮನವಿ ಮಾಡಿದ್ದಾರೆ.

ಸ್ಯಾಂಡಲ್ವುಡ್ ನಟರಾದ ಶಿವಣ್ಣ, ಯಶ್, ಸುದೀಪ್ ಮತ್ತು ದರ್ಶನ್ ಅವ್ರಿಗೆಲ್ಲಾ ಕೈ ಮುಗಿದು ಕೇಳಿಕೊಳ್ಳುತ್ತೇನೆ‌ ಇಷ್ಟು ದಿನ ನಾವೂ ಕನ್ನಡ ನಾಡು ನುಡಿಗಾಗಿ ಹೋರಾಟ ಅಂತ ಬಂದಾಗ ಮುಂದೆ ನಿಂತು ಬೆಂಬಲ ನೀಡುತ್ತೀರಾ. ಅದೇ ರೀತಿ ಈ ಹೋರಾಟಕ್ಕೂ ಬೆಂಬಲ ನೀಡಿ. ಯಾಕಂದ್ರೆ ಈ ಹೋರಾಟ ನೀರು ನಮ್ಮ ಹಕ್ಕು. ಈ ಹೋರಾಟದಲ್ಲಿ ಭಾಗಿಯಾಗಲೇಬೇಕು ಎಂದು ನಾನು ಬಲವಂತ ಮಾಡ್ತಾ ಇಲ್ಲ. ಆದ್ರೆ ಮನವಿ ಮಾಡ್ತೇನೆ.

ಈ ಹೋರಾಟ ಯಾವುದೇ ಪಕ್ಷದ ಪರವಾಗಲೀ, ವ್ಯಕ್ತಿಗಾಗಲೀ ಅಲ್ಲ. ನಮ್ಮ ಹಕ್ಕಿಗಾಗಿ ಮಾಡುತ್ತಿರುವ ಹೋರಾಟ. ಮೇಕೆದಾಟು ಯೋಜನೆ ನಮ್ಮ ಹಕ್ಕು ಎಂದಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಶಿಕ್ಷಕ ಎಸ್. ಶಿವಕುಮಾರ್ ನಿಧನ

    ಸುದ್ದಿಒನ್, ಚಳ್ಳಕೆರೆ, ಮೇ. 07 : ತಾಲ್ಲೂಕಿನ ತಿಮ್ಮಣ್ಣನಹಳ್ಳಿಯ  ಸಿ.ಪಿ. ಮೂಡಲಗಿರಿಯಪ್ಪ ಗ್ರಾಮಾಂತರ ಪ್ರೌಢಶಾಲೆಯಲ್ಲಿ ವಿಜ್ಞಾನ ಶಿಕ್ಷಕರಾಗಿ ಕಾರ್ಯನಿರ್ವಹಿಸುತ್ತಿದ್ದ ಎಸ್. ಶಿವಕುಮಾರ್ (55 ವರ್ಷ) ಅವರು ಲೋ ಬಿಪಿಯಿಂದ ಸರ್ಕಾರಿ ಆಸ್ಪತ್ರೆಯಲ್ಲಿ

ಹಲ್ಲುಜ್ಜದೇ ನೀರು ಕುಡಿತೀರಾ..? ಡೋಂಟ್ ವರಿ ಅದರಿಂದಾನೂ ಆರೋಗ್ಯ ಲಾಭಗಳಿವೆ

ಸುದ್ದಿಒನ್ : ಅನೇಕ ಜನರು ಬೆಳಿಗ್ಗೆ ಹಲ್ಲುಜ್ಜಿದ ನಂತರವೇ ಏನನ್ನಾದರೂ ತಿನ್ನಲು ಅಥವಾ ಕುಡಿಯಲು ಬಯಸುತ್ತಾರೆ. ಹಲ್ಲುಜ್ಜದೆ ನೀರು ಕುಡಿಯುವುದು ಉತ್ತಮವೇ ? ವೈದ್ಯರ ಪ್ರಕಾರ ಒಬ್ಬ ವ್ಯಕ್ತಿಯು ಆರೋಗ್ಯವಾಗಿರಲು ದಿನಕ್ಕೆ 8 ರಿಂದ

ಇಂದಿನ ರಾಶಿ ಫಲ. ಈ ರಾಶಿಗಳ ಮದುವೆ, ಸಂತಾನ ವಿಳಂಬವೇಕೆ? ಇಷ್ಟರಾರ್ಜಿತ ಕೆಲಸ ಕಾರ್ಯಗಳು ಏಕೆ ನೆರವೇರುತ್ತಿಲ್ಲ? ಸೂಕ್ತ ಮಾಹಿತಿ ನೀಡಲಾಗುವುದು.

ಇಂದಿನ ರಾಶಿ ಫಲ. ಈ ರಾಶಿಗಳ ಮದುವೆ, ಸಂತಾನ ವಿಳಂಬವೇಕೆ? ಇಷ್ಟರಾರ್ಜಿತ ಕೆಲಸ ಕಾರ್ಯಗಳು ಏಕೆ ನೆರವೇರುತ್ತಿಲ್ಲ? ಸೂಕ್ತ ಮಾಹಿತಿ ನೀಡಲಾಗುವುದು. ಮಂಗಳವಾರ ರಾಶಿ ಭವಿಷ್ಯ -ಮೇ-7,2024 ಸೂರ್ಯೋದಯ: 05:50, ಸೂರ್ಯಾಸ್ತ : 06:34

error: Content is protected !!