ಸಾಹಿತಿ ಡಾ.ಬಿ.ಎಲ್.ವೇಣುರವರ ನಾಳೆಗಳಿಲ್ಲದವರು ಕಥೆ ಕುವಿವಿ ವಿದ್ಯಾರ್ಥಿಗಳ ಪಠ್ಯಕ್ಕೆ ಸೇರ್ಪಡೆ

0 Min Read

 

ವರದಿ ಮತ್ತು ಫೋಟೋ ಕೃಪೆ
ಕೆ.ಎಂ.ಮುತ್ತುಸ್ವಾಮಿ ಕಣ್ಣನ್,
ಮೊ : 78998 64552

ಸುದ್ದಿಒನ್, ಚಿತ್ರದುರ್ಗ : ಕುವೆಂಪು ವಿಶ್ವವಿದ್ಯಾನಿಲಯ ಶಂಕರಘಟ್ಟ ಶಿವಮೊಗ್ಗ ಬಿ.ಎಸ್ಸಿ. ಪದವಿ ವಿದ್ಯಾರ್ಥಿಗಳಿಗೆ ಸಾಹಿತಿ ಡಾ.ಬಿ.ಎಲ್.ವೇಣುರವರ ನಾಳೆಗಳಿಲ್ಲದವರು ಕಥೆಯನ್ನು ಪಠ್ಯಕ್ಕೆ ಸೇರಿಸಿದೆ. ದಾವಣಗೆರೆ ವಿಶ್ವವಿದ್ಯಾನಿಲಯ ಇದೇ ವರ್ಷ ಸುಡುಗಾಡು ಸಿದ್ದನ ಪ್ರಸಂಗ ಪಠ್ಯಕ್ಕೆ ಆಯ್ಕೆ ಮಾಡಿರುವುದು ಸಾಹಿತಿ ಡಾ.ಬಿ.ಎಲ್.ವೇಣುರವರ ಗೌರವವನ್ನು ಇಮ್ಮಡಿಗೊಳಿಸಿದೆ.

Share This Article
Leave a Comment

Leave a Reply

Your email address will not be published. Required fields are marked *