Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಚಿತ್ರದುರ್ಗ, ದಾವಣಗೆರೆ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಮುಂದಿನ 7 ದಿನಗಳ ಕಾಲ ಮಳೆ..!

---Advertisement---

ಬೆಂಗಳೂರು: ರಾಜ್ಯದಲ್ಲಿ ಹಲವು ಜಿಲ್ಲೆಗಳಲ್ಲಿ ಮುಂದಿನ ಏಳು ದಿನಗಳ ಕಾಲ ಮಳೆ ಮುಂದುವರೆಯಲಿದೆ ಎಂದು ಹವಮಾನ ಇಲಾಖೆ ವರದಿ ನೀಡಿದೆ. ಅಷ್ಟೇ ಅಲ್ಲ ಆಗಸ್ಟ್ 14 ರಿಂದ ಮಳೆಯ ಪ್ರಮಾಣ ಜೋರಾಗಲಿದೆ ಎಂಬ ಮಾಹಿತಿಯನ್ನು ನೀಡಿದೆ. ನಾಳೆ ಅಂದ್ರೆ ಭಾನುವಾರ ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಭಾಗದಲ್ಲಿ ಶಾಧಾರಣ ಮಳೆಯಾಗಲಿದೆ.

ಉಳಿದಂತೆ ಚಿತ್ರದುರ್ಗ, ದಾವಣಗೆರೆ, ಹಾಸನ, ಶಿವಮೊಗ್ಗ, ತುಮಕೂರು, ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ವಿಜಯನಗರ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ ಎಂದು ಹವಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಗಾಳಿಯ ವೇಗ ಕೂಡ ಕೆಲವೊಂದು ಭಾಗದಲ್ಲಿ ಹೆಚ್ಚಾಗಿದ್ದು,‌ಇನ್ನು ಕೆಲವೊಂದು ಭಾಗದಲ್ಲಿ ಸಾಧಾರಣವಾಗಿರುತ್ತದೆ. ಇನ್ನು ಕಳೆದ ಕೆಲವೊಂದಿಷ್ಟು ದಿನಗಳ ಹಿಂದಷ್ಟೇ ಹವಮಾನ ಇಲಾಖೆ ಶಾಕಿಂಗ್ ನ್ಯೂಸ್ ನೀಡಿದೆ. ಈ ಆಗಸ್ಟ್ ತಿಂಗಳಲ್ಲಿ ಮಳೆ ಅಷ್ಟಕ್ಕೆ ಅಷ್ಟೇ. 50% ಬರಲಿದೆ ಎಂದು ತಿಳಿಸಿದೆ. ಇದನ್ನು ಕೇಳಿದ ರೈತರು ಅಕ್ಷರಶಃ ಕಂಗಾಲಾಗಿದ್ದರು. ಸದ್ಯ ಮಳೆರಾಯ ಕೃಪೆ ತೋರಿದ್ದು, ಜಮೀನುಗಳಲ್ಲಿ ಕೆಲಸ ಮಾಡುವುದಕ್ಕೆ ರೈತರು ಖುಷಿಯಾಗಿ ಹೊರಟಿದ್ದಾರೆ. ಅದರಲ್ಲೂ ರಾಗಿ ಸೇರಿದಂತೆ ಹಲವು ಬೆಳೆಗಳಿಗೆ ಈಗಷ್ಟೇ ಬಿತ್ತನೆ ಮಾಡಿದ್ದು, ಮಳೆರಾಯನ ದರ್ಶನ ಖುಷಿ ನೀಡಿದೆ. ಕಳೆದ ಮೂರು ದಿನದಿಂದ ಮಳೆ ಎಲ್ಲಾ ಕಡೆ ಸುರಿಯುತ್ತಿದೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

ಮಿಸ್ ಮಾಡ್ದೆ ಓದಿ

ಚಾಣಕ್ಯನೀತಿ : ಬುದ್ಧಿವಂತಿಕೆ ಇದ್ದರೂ ಈ 5 ತಪ್ಪು ಮಾಡಬೇಡಿ; ಜೀವನದಲ್ಲಿ ಕಷ್ಟಗಳು ಎದುರಾಗಬಹುದು!

ಆಗಸ್ಟ್ 17ರ ದಿನ ಭವಿಷ್ಯ: ಈ ರಾಶಿಯವರಿಗೆ ಇಂದು ಶುಭಫಲ, ಹಣಕಾಸಿನಲ್ಲಿ ಲಾಭದ ಯೋಗ!

ಉದ್ಯೋಗ ಸೃಷ್ಟಿ ಹಾಗೂ ಕೌಶಲ್ಯಾಭಿವೃದ್ಧಿಗೆ ವಿಶ್ವವಿದ್ಯಾಲಯಗಳು ಮತ್ತು ಶಿಕ್ಷಣ ಸಂಸ್ಥೆಗಳಲ್ಲಿ ಕೈಗಾರಿಕಾ ಸಹಭಾಗಿತ್ವದ “ಹೈಪರ್-ಆಕ್ಟಿವ್ ಇನ್ನೋವೇಷನ್ ಹಬ್”ಗಳ ನಿರ್ಮಾಣ ಅತ್ಯಗತ್ಯ

ತೆಳ್ಳಗಿದ್ದರೆ ಮಾತ್ರ ಫಿಟ್ ಎಂದರ್ಥವಲ್ಲ: ನಿಜವಾದ ಫಿಟ್‌ನೆಸ್‌ನ ಗುರುತುಗಳೇನು? ತಜ್ಞರ ಸಲಹೆ ಇಲ್ಲಿದೆ

ಕೂದಲು ಉದುರುವಿಕೆ ತಡೆದು, ದಟ್ಟವಾಗಿ ಬೆಳೆಯಲು ಈ ‘ಸೂಪರ್‌ಫುಡ್‌’ಗಳನ್ನು ನಿಮ್ಮ ಆಹಾರದಲ್ಲಿ ತಪ್ಪದೇ ಸೇರಿಸಿ!

ಚಿತ್ರದುರ್ಗ : ಮೊಳಕಾಲ್ಮೂರಿನಲ್ಲಿ ಭೀಕರ ರಸ್ತೆ ಅಪಘಾತ : ಸೇತುವೆಗೆ ಕಾರು ಡಿಕ್ಕಿಯಾಗಿ ಇಬ್ಬರು ಸಾವು!

Leave a Comment