Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರಿಂದ ವಂದೇ ಭಾರತ್‌ ರೈಲಿಗೆ ಚಾಲನೆ

---Advertisement---

 

ಸುದ್ದಿಒನ್, ಬೆಂಗಳೂರು, ಆಗಸ್ಟ್. 10 : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬೆಂಗಳೂರಿನ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ರೈಲುನಿಲ್ದಾಣದಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಬೆಂಗಳೂರಿನಿಂದ ಬೆಳಗಾವಿ ಯ ವಂದೇ ಭಾರತ್‌ ರೈಲಿಗೆ ಚಾಲನೆ ನೀಡಿದ ಕಾರ್ಯಕ್ರಮದಲ್ಲಿ ಭಾಗಿಯಾದರು.

ಇದೇ ಸಮಯದಲ್ಲಿ ಅಮೃತ್‍ಸರ್ ದಿಂದ ಶ್ರೀ ಮಾತಾ ವೈಷ್ಣೋದೇವಿ ಕತ್ರಾ ಹಾಗೂ ನಾಗ್‍ಪುರ್ (ಅಜ್ನಿ) ಯಿಂದ ಪುಣೆಯ ವರೆಗೆ ಚಲಿಸಲಿರುವ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲುಗಳಿಗೂ ಸಹ ವರ್ಚುವಲ್ ಮೂಲಕ ಚಾಲನೆ ನೀಡಲಾಯಿತು.

ಈ ಸಮಯದಲ್ಲಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್, ಕೇಂದ್ರ ಜಲಶಕ್ತಿ ಮತ್ತು ರೈಲ್ವೆ ಖಾತೆ ರಾಜ್ಯ ಸಚಿವರಾದ ವಿ. ಸೋಮಣ್ಣ, ಆರೋಗ್ಯ ಸಚಿವರಾದ ದಿನೇಶ್ ಗುಂಡೂರಾವ್, ಸೇರಿದಂತೆ ಗಣ್ಯರು ಅಧಿಕಾರಿಗಳು ಉಪಸ್ಥಿತರಿದ್ದರು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment