ಸುದ್ದಿಒನ್, ಚಿತ್ರದುರ್ಗ, ಆಗಸ್ಟ್. 11 : ಚಿತ್ರದುರ್ಗ ಮತ್ತು ಹಿರಿಯೂರಿನಲ್ಲಿ ಆಗಸ್ಟ್ 13 ನೇ ಬುಧವಾರದಂದು ಗರ್ಭಧಾರಣೆ ಸಮಸ್ಯೆಗಳಿಗೆ ಸೂಕ್ತವಾದ ಪರಿಹಾರವನ್ನು ಕಂಡುಕೊಳ್ಳುವುದಕ್ಕಾಗಿ ಹಾಗೂ ನೋವಾ ಐವಿಎಫ್ ಫರ್ಟಿಲಿಟಿ ಇವರಿಂದ ಸ್ತ್ರೀ ಹಾಗೂ ಪುರುಷರ ಉಚಿತ ಬಂಜೆತನ ತಪಾಸಣಾ ಕಾರ್ಯಕ್ರಮವನ್ನು ನುರಿತ ತಜ್ಞರಿಂದ ಸಮಾಲೋಚನೆ ಮತ್ತು ಕೌನ್ಸೆಲಿಂಗ್ ಏರ್ಪಡಿಸಲಾಗಿದೆ.
ಚಿತ್ರದುರ್ಗದಲ್ಲಿ
ಡಾ|| ಮಹೇಶ್ ಕೋರೆಗೋಳ್ ಹಾಗೂ ಡಾ|| ಸುವರ್ಣ ರಾಜಶೇಖರ್ ಅವರಿಂದ
ಶ್ಲೋಕ್ ಹಾಸ್ಪಿಟಲ್, ಚೌಡೇಶ್ವರಿ ದೇವಸ್ಥಾನದ ಎದುರುಗಡೆ, 1ನೇ ಕ್ರಾಸ್, ವಿ.ಪಿ.ಲೇಔಟ್, ಐಶ್ವರ್ಯ ಪೋರ್ಟ್ ಹೋಟೆಲ್ ಪಕ್ಕದಲ್ಲಿರುವ ಆಸ್ಪತ್ರೆಯಲ್ಲಿ ಬೆಳಿಗ್ಗೆ 11:00 ರಿಂದ ಮಧ್ಯಾಹ್ನ 2:00 ರವರೆಗೆ ಮತ್ತು

ಹಿರಿಯೂರಿನಲ್ಲಿ
ಡಾ|| ರೋಹಿತ್ ಎಸ್., ಬಸವರಾಜ ನರ್ಸಿಂಗ್ ಹೋಮ್,
ನೃಪತುಂಗ ವಿಸ್ತಾರಣಿ, ಹಿರಿಯೂರಿನಲ್ಲಿ ಮಧ್ಯಾಹ್ನ 3:00 ರಿಂದ ಸಂಜೆ 5:00 ರವರೆಗೆ ಉಚಿತ ಬಂಜೆತನ ತಪಾಸಣಾ ಶಿಬಿರ ನಡೆಯಲಿದೆ.
ಅಪಾಯಿಂಟ್‌ಮೆಂಟ್‌ಗಾಗಿ ಕರೆ ಮಾಡಿ: 81050 72515
ಈ ಆಸ್ಪತ್ರೆಯಲ್ಲಿ ನುರಿತ ವೈದ್ಯರ ತಂಡ, ಅತ್ಯಾಧುನಿಕ ಯಂತ್ರೋಪಕರಣಗಳು ಜೊತೆಗೆ ಆಸ್ಪತ್ರೆಯು ಹೈಟೆಕ್ ಸೌಲಭ್ಯವನ್ನು ಹೊಂದಿದೆ. ಲೈಂಗಿಕ ರೋಗಗಳ ಮತ್ತು ಬಂಜೆತನ ನಿವಾರಣೆ ಹಾಗೂ ಉಪಚಾರ ಶಿಬಿರವನ್ನು ಉಚಿತವಾಗಿ ಹಮ್ಮಿಕೊಳ್ಳುತ್ತಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.












