ಚಿತ್ರದುರ್ಗ. ಆಗಸ್ಟ್15: ಭಾರತದ 79ನೇ ಸ್ವಾತಂತ್ರ್ಯೋತ್ಸವ ಅಂಗವಾಗಿ ಡಿಸಿಸಿ ಬ್ಯಾಂಕ್ ಕಚೇರಿ ಆವರಣದಲ್ಲಿ ಶುಕ್ರವಾರ ಜಿಲ್ಲಾ ಉಸ್ತುವಾರಿ ಸಚಿವರಾದ ಡಿ.ಸುಧಾಕರ್ ಅವರು ರಾಷ್ಟ್ರಧ್ವಜಾರೋಹಣ ನೆರವೇರಿಸಿದರು.
ಈ ಸಂದರ್ಭದಲ್ಲಿ ನಿರ್ದೇಶಕರುಗಳಾದ ಎಸ್. ಆರ್. ಗಿರೀಶ್, ಮಹಾಂತೇಶ್, ನಿಶಾನಿ ಜಯಣ್ಣ, ಹೆಚ್.ಎಂ. ದ್ಯಾಮಣ್ಣ, ಬ್ಯಾಂಕಿನ ವ್ಯವಸ್ಥಾಪಕ ನಿರ್ದೇಶಕ ರಾದ ಇಲ್ಯಾಸ್ ಉಲ್ಲಾ ಷರೀಫ್, ವೃತ್ತಿಪರ ನಿರ್ದೇಶಕರಾದ ಮಹೇಶ್ವರಪ್ಪ ಸಿ.ಇ. ಮತ್ತು ಬ್ಯಾಂಕಿನ ಸಿಬ್ಬಂದಿಗಳು ಭಾಗವಹಿಸಿದ್ದರು.
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.











