Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಚಿತ್ರದುರ್ಗ ನಗರ ಮತ್ತು ಈ ಊರುಗಳಲ್ಲಿ ಆ.23 ಮತ್ತು 24ರಂದು ವಿದ್ಯುತ್ ವ್ಯತ್ಯಯ

---Advertisement---

 

ಚಿತ್ರದುರ್ಗ. ಆಗಸ್ಟ್. 22: ಚಿತ್ರದುರ್ಗ ನಗರ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಆಗಸ್ಟ್ 23 ಮತ್ತು 24ರಂದು ಬೆಳಿಗ್ಗೆ 10 ರಿಂದ ಸಂಜೆ 6 ರವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ.

ಚಿತ್ರದುರ್ಗ 220 ಕೆ.ವಿ ಸ್ವೀಕರಣಾ ಕೇಂದ್ರದಿಂದ ಸರಬರಾಜಾಗುವ ಎಫ್-01 ಕಾಪರ್ ಮೈನ್ಸ್ 11 ಕೆ.ವಿ ಮಾರ್ಗ, ಐ.ಪಿ.  ಸೆಟ್ ಮಾರ್ಗ ಹಾಗೂ ನಿರಂತರ ಜ್ಯೋತಿ ಮಾರ್ಗಗಳು, ಕುಂಚಿಗನಾಳ್, ಇಂಗಳದಾಳ್, ಕುರುಮರಡಿಕೆರೆ, ಕೆನ್ನೆಹಡಲು, ದೊಡ್ಡಸಿದ್ದವ್ವನಹಳ್ಳಿ, ಕ್ಯಾದಿಗೆರೆ ಮತ್ತು ಕಸವನಹಳ್ಳಿ ಮತ್ತು ಸುತ್ತಮುತ್ತಲ ಪ್ರದೇಶದಲ್ಲಿ ತುರ್ತು ನಿರ್ವಹಣಾ ಕಾಮಗಾರಿ ಇರುವುದರಿಂದ ವಿದ್ಯುತ್ ಸರಬರಾಜು ಇರುವುದಿಲ್ಲ. ಗ್ರಾಹಕರು ಸಹಕರಿಸಬೇಕು ಎಂದು ಚಿತ್ರದುರ್ಗ ಬೆಸ್ಕಾಂ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ತಿಳಿಸಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...