Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಪಿ.ಎಂ.ಕಿಸಾನ್: ಫಲಾನುಭವಿಗಳಿಗೆ ಇ-ಕೆವೈಸಿ ಕಡ್ಡಾಯ, ಮಾರ್ಚ್ 31 ರವರೆಗೂ ಗಡುವು

Facebook
Twitter
Telegram
WhatsApp

ಚಿತ್ರದುರ್ಗ, (ಜನವರಿ.04) : ಕೇಂದ್ರ ಸರ್ಕಾರದಿಂದ ರೈತರಿಗೆ ಪಿ.ಎಂ.ಕಿಸಾನ್ (PM KISAN)  ಯೋಜನೆಯಡಿ ನೋಂದಾಯಿತ ಆರ್ಹ ಫಲಾನುಭವಿಗಳಿಗೆ ಆರ್ಥಿಕ ನೆರವು ಜಮೆ ಆಗುತ್ತಿದೆ.

ಈ ಸಂಬಂಧ ಆರ್ಹ ಫಲಾನುಭವಿಗಳಿಗೆ ಕಡ್ಡಾಯವಾಗಿ ಇ-ಕೆ.ವೈ.ಸಿ ಮಾಡಿಕೊಳ್ಳಲು ಕೃಷಿ ಇಲಾಖೆ ಸಮಸ್ತ ರೈತಭಾಂದವರಲ್ಲಿ ಕೋರಲಾಗಿದೆ.

ಪ್ರತಿಯೊಬ್ಬ ರೈತ ಫಲಾನುಭವಿಯು  http://pmkisan.gov.inWebsite ಗೆ ಬೇಟಿ ನೀಡಿ ಆಧಾರ್ ಸಂಖ್ಯೆ ಮತ್ತು ಮೊಬೈಲ್ ಸಂಖ್ಯೆ ನಮೂದಿಸಬೇಕು. ಮೊಬೈಲ್ ಸಂಖ್ಯೆಗೆ ಬರುವ ಓಟಿಪಿ ನಮೂದಿಸಿ ಉಚಿತವಾಗಿ ಇ-ಕೆ.ವೈ.ಸಿ ಮಾಡಿಕೊಳ್ಳಬಹುದು. ಆಧಾರ್ ಸಂಖ್ಯೆಗೆ ಮೊಬೈಲ್ ನಂಬರ್ ನೋದಾವಣೆಯಾಗದ ರೈತರು ಅಥವಾ ಓಟಿಪಿ ಸೃಜನೆಯಾಗದ ರೈತರು ಹತ್ತಿರದ ಸಾಮಾನ್ಯ ಸೇವಾ ಕೇಂದ್ರಕ್ಕೆ (CSC -Citizen Service Center) ಬೇಟಿ ನೀಡಿ ಬಯೋಮೆಟ್ರಿಕ್ ಉಪಕರಣದಲ್ಲಿ ಬೆರಳಚ್ಚು ನಮೂದಿಸಿ ಇ-ಕೆ.ವೈ.ಸಿ ಮಾಡಿಸಿಕೊಳ್ಳಬಹುದು .ಈಪ್ರಕಿಯೆಗಾಗಿ ಸಾಮಾನ್ಯ ಸೇವಾ ಕೇಂದ್ರದವರಿಗೆ ಶುಲ್ಕ ಪಾವತಿಸಬೇಕು.

ಹೆಚ್ಚಿನ ಮಾಹಿತಿಗಾಗಿ ಹತ್ತಿರದ ರೈತ ಸಂಪರ್ಕ ಕೇಂದ್ರ ಅಥವಾ ಸಹಾಯಕ ಕೃಷಿ ನಿರ್ದೇಶಕರನ್ನು ಬೇಟಿ ನೀಡಬೇಕೆಂದು ಹಾಗೂ ಇ-ಕೆ.ವೈ.ಸಿ ಅಪ್‍ಡೇಟ್ ಮಾಡಲು 2022ರ ಮಾಚ್-31 ಕೊನೆಯ ದಿನಾಂಕವಾಗಿರುತ್ತೆಂದು ಚಿತ್ರದುರ್ಗ ಕೃಷಿ ಇಲಾಖೆ ಉಪ ಕೃಷಿ ನಿರ್ದೇಶಕರು ಹೆಚ್ ಹುಲಿರಾಜ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಕಾಮಾಲೆ (ಜಾಂಡೀಸ್) ರೋಗ ಎಂದರೇನು ? ಇಲ್ಲಿದೆ ಉಪಯುಕ್ತ ಮಾಹಿತಿ….!

ಕಾಮಾಲೆ ಅಥವಾ ಜಾಂಡೀಸ್ ಎನ್ನುವುದು ಹತ್ತು ಹಲವು ರೋಗಗಳಲ್ಲಿ ಕಂಡು ಬರುವ ದೇಹ ಸ್ಥಿತಿಯಾಗಿರುತ್ತದೆ. ಹಲವಾರು ಕಾರಣಗಳಿಂದ ಕಾಮಾಲೆ ರೋಗ ಬರುವ ಸಾಧ್ಯತೆ ಇರುತ್ತದೆ. ಕಾಮಾಲೆ ಎಂಬ ಪದವು ಕಾಮ ಮತ್ತು ಲಾ ಎಂಬ

ಈ ರಾಶಿಯವರ ವ್ಯವಹಾರಗಳು ನಷ್ಟವಾಗಲು ಅಕ್ಕಪಕ್ಕದವರ ಕೈಚಳಕವೇ ಕಾರಣ

ಈ ರಾಶಿಯವರ ವ್ಯವಹಾರಗಳು ನಷ್ಟವಾಗಲು ಅಕ್ಕಪಕ್ಕದವರ ಕೈಚಳಕವೇ ಕಾರಣ: ಈ ರಾಶಿಯ ಕುಟುಂಬದಲ್ಲಿ ಕಲಹಗಳು ಆಗಲು ದಾಯಾದಿಗಳೇ ಕಾರಣ : ಈ ರಾಶಿಯ ಗಂಡ ಹೆಂಡತಿ ದೂರವಾಗಲು ಹಿತೈಷಿಗಳೇ ಕಾರಣ : ಶನಿವಾರ-ರಾಶಿ ಭವಿಷ್ಯ

ಸಿಇಎನ್ ಪೊಲೀಸರ ದಾಳಿ : ಅಂತರ್ ರಾಜ್ಯ ಗಾಂಜಾ ಪೆಡ್ಲರ್ ಬಂಧನ

ಸುದ್ದಿಒನ್, ಚಿತ್ರದುರ್ಗ, ನವೆಂಬರ್. 22 : ಆಂದ್ರಪ್ರದೇಶದ ವಿಶಾಖಪಟ್ಟಣಂ ನಿಂದ ಗಾಂಜಾವನ್ನು ತಂದು ಚಿತ್ರದುರ್ಗ ನಗರಕ್ಕೆ ಬಂದು ಗಾಂಜಾ ಮಾರಾಟ ಮಾಡುತ್ತಿದ್ದ ಡ್ರಗ್ಸ್‌ ಪೆಡ್ಲರ್‌ನನ್ನು ಸಿಇಎನ್ ಠಾಣೆ ಪೊಲೀಸರು ಬಂಧಿಸಿದ್ದಾರೆ. ಬಿಹಾರದ ಹರಿ ಓಂಕುಮಾರ್(24

error: Content is protected !!