ಸುದ್ದಿಒನ್, ಚಿತ್ರದುರ್ಗ, ಸೆಪ್ಟೆಂಬರ್. 01 : ಇಂದಿನ ಕೃಷಿ ಉತ್ಪನ್ನ ಮಾರುಕಟ್ಟೆಯಲ್ಲಿ ಕಡಲೆ, ಶೇಂಗಾ, ಸೂರ್ಯಕಾಂತಿ, ನವಣೆ, ಮೆಕ್ಕೆಜೋಳ ಸೇರಿದಂತೆ ಇತರೆ ಉತ್ಪನ್ನಗಳ (ಸರಕು) ಇಂದಿನ (ಸೆಪ್ಟೆಂಬರ್ 01 ರ, ಸೋಮವಾರ) ಮಾರುಕಟ್ಟೆಯಲ್ಲಿ ಧಾರಣೆ ಯಾದ ಕನಿಷ್ಠ ಮತ್ತು ಗರಿಷ್ಠ ದರ ಈ ಕೆಳಕಂಡಂತೆ ಇದೆ.
ಉತ್ಪನ್ನ (ಸರಕು) ಕನಿಷ್ಠ ಗರಿಷ್ಠ
1. ಕಡಲೆ 5600 6040
2. ಅವರೆ
3. ಹೆಸರುಕಾಳು 3326 8720
4. ಶೇಂಗಾ 3309 7251
5. ಹುರುಳಿ 2960 3151
6. ಕುಸುಮೆ
7. ಹಲಸಂದೆ
8. ಮೆಕ್ಕೆಜೋಳ 1737 2399
9. ಮೆಕ್ಕೆಜೋಳ (ಕಾರ್ನ್) 4906 4906
10. ಸೂರ್ಯಕಾಂತಿ 5409 5409
11. ತೊಗರಿ
12. ಎಳ್ಳು
13. ನವಣೆ
14. ರಾಗಿ
15 ಧನಿಯಾ 7341 7341
ಸೂಚನೆ :
• ಎಲ್ಲಾ ದರಗಳು 100 ಕೆಜಿ ಮತ್ತು ಉತ್ತಮ ಗುಣಮಟ್ಟ.
• ದರಗಳು ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಯ ನಿಯಮಗಳಿಗೆ ಒಳಪಟ್ಟಿರುತ್ತವೆ.
• ದರಗಳು ಇಂದಿನ ಮಾರುಕಟ್ಟೆ ದರವನ್ನು ಮಾತ್ರ ಸೂಚಿಸುತ್ತದೆ.







