Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಮಹಾರಾಷ್ಟ್ರದಲ್ಲಿ ಇಂದು 26,538 ಹೊಸ ಕೋವಿಡ್ ಪ್ರಕರಣಗಳು

Facebook
Twitter
Telegram
WhatsApp

ಮುಂಬಯಿ, (ಜ.05) :  ಮಹಾರಾಷ್ಟ್ರದಲ್ಲಿಂದು ಕೋವಿಡ್ ಅಂಕಿಅಂಶಗಳು ಆತಂಕ ಸೃಷ್ಟಿಸಿದೆ.  26,538 ಹೊಸ ಪ್ರಕರಣಗಳು ದಾಖಲಾಗಿವೆ. ಕಳೆದ 24 ಗಂಟೆಗಳಲ್ಲಿ ಎಂಟು ಸಾವುಗಳು ಕೋವಿಡ್‌ನಿಂದ ಸಂಭವಿಸಿವೆ.

ಮುಂಬೈ ಒಂದರಲ್ಲೇ 15,166 ಪ್ರಕರಣಗಳು ದಾಖಲಾಗಿ ಮೂರು ಸಾವುಗಳು ಸಂಭವಿಸಿವೆ. ಅದು ನಿನ್ನೆಗಿಂತ ಸುಮಾರು 50% ಹೆಚ್ಚು.

ದೆಹಲಿಯಲ್ಲಿ 10,665 ಹೊಸ ಪ್ರಕರಣಗಳು ದಾಖಲಾಗಿ, ನಿನ್ನೆ ಪತ್ತೆಯಾದ ಪ್ರಕರಣಗಳ ಎರಡು ಪಟ್ಟು ಹೆಚ್ಚು. ಇದು ಮೇ 12 ರಿಂದ ಈವರೆಗೂ ರಾಜಧಾನಿಯಲ್ಲಿ ಅತಿ ಹೆಚ್ಚು. ಕಳೆದ 24 ಗಂಟೆಗಳಲ್ಲಿ ಎಂಟು ಕೋವಿಡ್ ಸಾವುಗಳು ಸಂಭವಿಸಿವೆ. ಆಸ್ಪತ್ರೆಗಳು ಮತ್ತು ಕೋವಿಡ್ ಕೇರ್ ಸೆಂಟರ್‌ಗಳಲ್ಲಿ ದಾಖಲಾತಿಗಳ ಸಂಖ್ಯೆ ಗಣನೀಯವಾಗಿ ಹೆಚ್ಚುತ್ತಿದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಈ ರಾಶಿಯ ತಂದೆ ತಾಯಿಗೆ ಮಕ್ಕಳ ಸಂಸಾರದ ಚಿಂತೆ ಕಾಡಲಿದೆ.

ಈ ರಾಶಿಯ ತಂದೆ ತಾಯಿಗೆ ಮಕ್ಕಳ ಸಂಸಾರದ ಚಿಂತೆ ಕಾಡಲಿದೆ. ಗುರುವಾರ- ರಾಶಿ ಭವಿಷ್ಯ ಮೇ-9,2024 ಸೂರ್ಯೋದಯ: 05:50, ಸೂರ್ಯಾಸ್ತ : 06:35 ಶಾಲಿವಾಹನ ಶಕೆ1945, ಶ್ರೀ ಕ್ರೋಧಿ ನಾಮ ಸಂವತ್ಸರ , ಸಂವತ್2079,

ಅವಕಾಶ ಸಿಗದೆ ಅಲ್ಲು ಅರ್ಜುನ್ ಕೂಡ ನೊಂದಿದ್ದರು.. ಇಂದು ಪ್ಯಾನ್ ಇಂಡಿಯಾ ನಟ..!

ಇಂದು ಸ್ಟಾರ್ ನಟರಾಗಿರುವ, ಪ್ಯಾನ್ ಇಂಡಿಯಾ ಮಟ್ಟದಲ್ಲಿ ಗುರುತಿಸಿಕೊಳ್ಳುವ ನಟ-ನಟಿಯರ ಹಿಂದೆಯೂ ಸಾಕಷ್ಟು ಪರಿಶ್ರಮ ಅಡಗಿದೆ. ಆರಂಭದಲ್ಲಿ ಅವಕಾಶಕ್ಕಾಗಿ ಪರಿತಪಿಸಿದ್ದಾರೆ. ಅವಕಾಶ ಸಿಗದೆ ಅವಮಾನ ಎದುರಿಸಿದ್ದಾರೆ. ಅದರಲ್ಲಿ ಇಂದು ತೆಲುಗು ಇಂಡಸ್ಟ್ರಿಯ ಟಾಪ್ ಒನ್

ರಾಜ್ಯದ ಗಮನ ಸೆಳೆಯಲು ನನ್ನ ಮೇಲೆ ಗೂಬೆ ಕೂರಿಸುತ್ತಿದ್ದಾರೆ : ಕುಮಾರಸ್ವಾಮಿಗೆ ಡಿಕೆಶಿ ಟಾಂಗ್

ಬೆಂಗಳೂರು: ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ನಿನ್ನೆಯಿಂದ ಡಿಸಿಎಂ ಡಿಕೆ ಶಿವಕುಮಾರ್ ಅವರ ಹೆಸರು ಓಡಾಡುತ್ತಿದೆ. ಅವರೇ ಪೆನ್ ಡ್ರೈವ್ ಹಂಚಿರುವುದು ಅಂತ ಜೆಡಿಎಸ್ ನಾಯಕರು ಆಕ್ರೋಶ ಹೊರ ಹಾಕಿದ್ದಾರೆ. ಕುಮಾರಸ್ವಾಮಿ ಅವರಿಗೆ

error: Content is protected !!