Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ರೈತರಿಗೆ ಉಪಯುಕ್ತ ಮಾಹಿತಿ : ಕಡಲೆ ರೋಗದ ಹತೋಟಿಗೆ ಕೃಷಿ ಇಲಾಖೆ ಸಲಹೆ

Facebook
Twitter
Telegram
WhatsApp

ಚಿತ್ರದುರ್ಗ, (ಜನವರಿ.06) : ಜಿಲ್ಲೆಯಲ್ಲಿ ಪ್ರಸ್ತುತ ಕಡಲೆ ಬೆಳೆ ಹೂವಾಡುವ ಹಂತದಲ್ಲಿದೆ. ಈಚೆಗೆ ಸಂಚಾರಿ ಸಸ್ಯ ಆರೋಗ್ಯ ಚಿಕಿತ್ಸಾಯ-ರೈತ ಸಂಜೀವಿನಿ ವಾಹನ ಹಿರಿಯೂರು ತಾಲ್ಲೂಕು ಹೂವಿನಹೊಳೆ ಗ್ರಾಮಕ್ಕೆ ಭೇಟಿ ನೀಡಿ ಕಡಲೆ ಬೆಳೆಯನ್ನು ಪರೀಕ್ಷಿಸಿದೆ.

ಈ ಸಂದರ್ಭದಲ್ಲಿ ಕಡಲೆ ಬೆಳೆಗೆ ಅಸ್ಕೋ ಕೈಟಾ ಅಂಗಮಾರಿ ರೋಗ ಕಂಡುಬಂದಿರುತ್ತದೆ. ಇದೇ ತರಹದ ಸುತ್ತಮುತ್ತ ಪ್ರದೇಶದಲ್ಲಿ ಹಾಗೂ ಕಡಲೆ ಬೆಳೆದಂತಹ ಹಿರಿಯೂರು, ಚಿತ್ರದುರ್ಗ ಮತ್ತು ಚಳ್ಳಕೆರೆ ಭಾಗದಲ್ಲಿ ಕೂಡ ಕಂಡು ಬರುವ ಸಾಧ್ಯತೆ ಇದೆ.

ಹಾಗಾಗಿ ಈ ರೋಗದ ಹತೋಟಿಗಾಗಿ ಮ್ಯಾಕೋಜೆಬ್ 2 ಗ್ರಾಂ ಪ್ರತಿ ಲೀಟರ್‍ಗೆ ಅಥವಾ ವೆಟಬಲ್ ಸಲ್ಪೇರ್ 2-3 ಗ್ರಾಂ ಪ್ರತೀ ಲೀಟರ್‍ಗೆ ಅಥವಾ ಕಾರ್ಬನ್‍ಡೈಜಿಯಂ 2 ಗ್ರಾಂ ಪ್ರತೀ ಲೀಟರ್‍ಗೆ ಬೆರಸಿ ಸಿಂಪಡಿಸುವಂತೆ ಜಂಟಿ ಕೃಷಿ ನಿರ್ದೇಶಕರ ಕಚೇರಿಯ ಸಹಾಯಕ ಕೃಷಿ ನಿರ್ದೇಶಕರು ರೈತರಿಗೆ ಸಲಹೆ ನೀಡಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಈ ರಾಶಿಯವರು ಏಕಾಂಗಿ ಬದುಕಲು ಇಷ್ಟಪಡುವರು!

ಈ ರಾಶಿಯವರು ಏಕಾಂಗಿ ಬದುಕಲು ಇಷ್ಟಪಡುವರು! ಈ ರಾಶಿಯವರು ದೊಡ್ಡ ಮಹಾತ್ಮಾಕಾಂಕ್ಷೆ ಹೊಂದಿರುವರು, ಸೋಮವಾರ- ರಾಶಿ ಭವಿಷ್ಯ ಮೇ-20,2024 ಸೂರ್ಯೋದಯ: 05:46, ಸೂರ್ಯಾಸಸ್ತ : 06:38 ಶಾಲಿವಾಹನ ಶಕೆ1945, ಶ್ರೀ ಕ್ರೋಧಿ ನಾಮ ಸಂವತ್ಸರ

ಶಿಕ್ಷಕರ ಹಿತರಕ್ಷಣೆಗೆ ಕೈ ಸರ್ಕಾರ ಬದ್ಧ | ಕೊಟ್ಟ ಮಾತು ತಪ್ಪದ ಸಿಎಂ ಸಿದ್ದು :  ಮಾಜಿ ಶಾಸಕಿ ಕೆ.ಪೂರ್ಣಿಮಾ ಶ್ರೀನಿವಾಸ್

ಚಿತ್ರದುರ್ಗ, ಮೇ 19 :  ಶಿಕ್ಷಕರ ಹಿತ ಕಾಯುವಲ್ಲಿ ಕಾಂಗ್ರೆಸ್ ಸರ್ಕಾರದ ಬದ್ಧತೆ, ದೃಢ ನಿರ್ಧಾರ ಪ್ರಶ್ನಾತೀತ ಎಂದು ಮಾಜಿ ಶಾಸಕಿ ಕೆ.ಪೂರ್ಣಿಮಾ ಶ್ರೀನಿವಾಸ್ ಹೇಳಿದರು. ತಾಲೂಕಿನ ಸೀಬಾರದಲ್ಲಿ ಆಗ್ನೇಯ ಶಿಕ್ಷಕರ ಕ್ಷೇತ್ರದ ಕಾಂಗ್ರೆಸ್

ವಿ.ಪಿ ಅಕಾಡೆಮಿ ವತಿಯಿಂದ ಕೃಷಿ ಜಾಗೃತಿ ಮೂಡಿಸುತ್ತಿರುವುದು ಶ್ಲಾಘನೀಯ : ಡಾ.ರುದ್ರಮುನಿ

ಸುದ್ದಿಒನ್, ಚಿತ್ರದುರ್ಗ, ಮೇ. 19 : ಸಾಂಪ್ರದಾಯಿಕ ಕೃಷಿ ಚಟುವಟಿಕೆಗೆ ಸಂಬಂಧಿಸಿದಂತೆ ನಗರದ ವಿ.ಪಿ ಅಕಾಡೆಮಿ ವತಿಯಿಂದ ಆಸಕ್ತ ಮಕ್ಕಳಿಗೆ ಕೃಷಿ ಜಾಗೃತಿ ಮೂಡಿಸುತ್ತಿರುವುದು ಶ್ಲಾಘನೀಯ. ಸಾವಯವ ಕೃಷಿ ಪದ್ಧತಿಯು ಆರೋಗ್ಯಕರ ವಾತಾವರಣವನ್ನು ಸೃಷ್ಟಿಸುವ

error: Content is protected !!