Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಗ್ರಾಮೀಣ ಪತ್ರಕರ್ತರ ಉಚಿತ ಬಸ್ ಪಾಸ್: ಕಠಿಣ ಷರತ್ತು ಸಡಿಲ: ಕೆ.ವಿ.ಪ್ರಭಾಕರ್ ಭರವಸೆ 

---Advertisement---

 

ದಾವಣಗೆರೆ. ಸೆ 13: ತೀರಾ ಅಗತ್ಯ ಇರುವ ಬಡ ಪತ್ರಕರ್ತರಿಗೆ ರಿಯಾಯ್ತಿ ದರದಲ್ಲಿ ನಿವೇಶನ ಒದಗಿಸುವ ಬಗ್ಗೆ ಮುಖ್ಯಮಂತ್ರಿಗಳು ಹಾಗೂ ವಸತಿ ಸಚಿವರ ಜೊತೆ ಚರ್ಚಿಸುತ್ತೇನೆ ಎಂದು ಮುಖ್ಯಮಂತ್ರಿಗಳ ಮಾಧ್ಯಮ‌ ಸಲಹೆಗಾರರಾದ ಕೆ.ವಿ.ಪ್ರಭಾಕರ್ ಅವರು ಅಭಿಪ್ರಾಯಪಟ್ಟರು.

ಜಿಲ್ಲಾ ವರದಿಗಾರರ ಕೂಟ ಆಯೋಜಿಸಿದ್ದ ಸಂವಾದ ಕಾರ್ಯಕ್ರಮದಲ್ಲಿ ಸನ್ಮಾನ ಸ್ವೀಕರಿಸಿ ಮಾತನಾಡಿದರು.

ನಾನೂ ಕೂಡ ಗ್ರಾಮೀಣ ಭಾಗದಿಂದಲೇ ಪತ್ರಕರ್ತ ವೃತ್ತಿ ಆರಂಭಿಸಿರುವುದರಿಂದ ಪತ್ರಕರ್ತ ಸಮುದಾಯದ ಸಮಸ್ಯೆ, ಸಂಕಷ್ಟಗಳನ್ನು ಅನುಭವಿಸಿದ್ದೇನೆ. ಹೀಗಾಗಿ ಪತ್ರಕರ್ತ ಸಮುದಾಯದ ಎಲ್ಲಾ ಬೇಡಿಕೆಗಳನ್ನೂ ಹಂತ ಹಂತವಾಗಿ ಈಡೇರಿಸಲಾಗಿದೆ. ಗ್ರಾಮೀಣ ಪತ್ರಕರ್ತರ ಪಾಸ್ ಗೆ ವಿಧಿಸಿರುವ ಷರತ್ತುಗಳನ್ನು ಸಡಿಲಗೊಳಿಸುವ ದಿಕ್ಕಿನಲ್ಲಿ ಈಗಾಗಲೇ ಕ್ರಮ ಕೈಗೊಳ್ಳಲಾಗಿದೆ ಎಂದರು.

ಪತ್ರಕರ್ತರ ಗಿಲ್ಡ್ ಗೆ ಸ್ವಂತ ನಿವೇಶನ ಮತ್ತು ಕಟ್ಟಡ ನಿರ್ಮಿಸಲು ಅಗತ್ಯ ಸಹಕಾರ ನೀಡುವಂತೆ ಗಿಲ್ಡ್ ಪದಾಧಿಕಾರಿಗಳು ಮುಂದಿಟ್ಟ ಬೇಡಿಕೆ ಬಗ್ಗೆಯೂ ಪರಿಶೀಲಿಸಿ ಕ್ರಮ ಕೈಗೊಳ್ಳುವ ಭರವಸೆ ನೀಡಿದರು.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now