Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಸಾವಿನಲ್ಲೂ ಸಾರ್ಥಕತೆ ಮೆರೆದ ಗಾಯತ್ರಮ್ಮ

---Advertisement---

ದಾವಣಗೆರೆ. ಸೆ.16: ನ್ಯಾಮತಿ ತಾಲ್ಲೂಕಿನ ತೆಗ್ಗಿನಹಳ್ಳಿ ಗ್ರಾಮದ ನಿವಾಸಿ ದಿವಂಗತ ಬೀರಪ್ಪ ಅವರ ಪತ್ನಿ ಗಾಯತ್ರಮ್ಮ ಮೆದುಳು ನಿಷ್ಕ್ರಿಯೆಗೊಂಡಿದ್ದರಿಂದ ಆಸ್ಪತ್ರೆಗೆ ದಾಖಲಾಗಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಸೆಪ್ಟೆಂಬರ್ 12 ರಂದು ಗಾಯತ್ರಮ್ಮ ಮೃತರಾದರು.

 

ಮೃತರ ಚಲನೆ ಇರುವ ದೇಹದ ಉಳಿದ ಭಾಗದ ಅಂಗಾಂಗಳಾದ ಹೃದಯ, ಕಿಡ್ನಿ, ಲಿವರ್, ಶ್ವಾಸಕೋಶ ಮತ್ತು ಎರಡು ಕಣ್ಣಿನ ಪೊರೆಯನ್ನು ಬೆಂಗಳೂರು ಹೆಚ್ ಎಎಲ್ ರಸ್ತೆಯಲ್ಲಿನ ಮಣಿಪಾಲ್ ಆಸ್ಪತ್ರೆಗೆ ದಾನ ಮಾಡುವ ಮೂಲಕ ಸಾವಿನಲ್ಲೂ ಸಾರ್ಥಕತೆ ಮೆರೆದಿದ್ದಾರೆ.

ತಾಯಿಯ ನೆನಪಿಗಾಗಿ ಬೇರೆಯವರ ಜೀವ ಉಳಿಸಲು ಅಂಗಾಂಗ ದಾನ ಮಾಡಲು ಅವರ ಮಕ್ಕಳಾದ ಸಂತೋಷ, ಸಂಗೀತ, ಚೈತ್ರಾ, ಪ್ರಶಾಂತ್ ಅವರ ಕರ‍್ಯಕ್ಕೆ ಮೆಚ್ಚುಗೆ ವ್ಯಕ್ತಪಡಿಸಿ ಅಂಗಾಂಗ ದಾನವು ನಿಯಮಾವಳಿ ರೀತ್ಯಾ ನಡೆಯಲಿದೆ. ಇದೇ ರೀತಿ ಮೃತರಾದವರ ಅಂಗಾಂಗ ದಾನ ಮಾಡುವ ಮೂಲಕ ಜೀವ ಉಳಿಸಲು ಮುಂದಾಗಬೇಕೆಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಷಣ್ಮುಖಪ್ಪ ತಿಳಿಸಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now
🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...