Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಚಿತ್ರದುರ್ಗ | ಪ್ರೊಟೆಸ್ಟಂಟ್ ಕ್ರೈಸ್ತರ ಮಹಾಸಭಾದಿಂದ ಹೊಸ ಬಿಷಪ್‍ಗಳ ನೇಮಕ

---Advertisement---

 

ವರದಿ ಮತ್ತು ಫೋಟೋ ಕೃಪೆ
ಕೆ.ಎಂ.ಮುತ್ತುಸ್ವಾಮಿ ಕಣ್ಣನ್,
ಮೊ : 78998 64552

ಸುದ್ದಿಒನ್, ಚಿತ್ರದುರ್ಗ, ಸೆಪ್ಟೆಂಬರ್. 19 : ಪ್ರೊಟೆಸ್ಟಂಟ್ ಕ್ರೈಸ್ತರ ಮಹಾಸಭಾ(ಡಿಎಪಿಸಿ) ಕರ್ನಾಟಕ ರಾಜ್ಯದ ಎಲ್ಲಾ ಜಿಲ್ಲೆಗಳಿಗೆ ಹೊಸ ಬಿಷಪ್‍ಗಳನ್ನು ಆಯ್ದ ತಾಲ್ಲೂಕುಗಳಿಗೆ ಸಹಾಯಕ
ಬಿಷಪ್‍ಗಳನ್ನು ನೇಮಕಗೊಳಿಸಿದೆ.

ಚಿತ್ರದುರ್ಗ ಗ್ರಾಮೀಣ ರೆ.ಫಾ. ಪ್ರಸನ್ನ,

ಚಳ್ಳಕೆರೆ ರೆ.ಫಾ. ಶಿವಮೂರ್ತಿ ಬಿ.

ಮೊಳಕಾಲ್ಮುರು ರೆ.ಫಾದರ್ ದೇವೆಂದ್ರಪ್ಪ ಎಚ್.ವಿ.

ಹಿರಿಯೂರು ರೆ.ಫಾ.ಗುರುಸ್ವಾಮಿ

ಹೊಳಲ್ಕೆರೆ ರೆ.ಫಾ.ಸೋಮಪ್ಪ,

ಹೊಸದುರ್ಗ ರೆ.ಫಾ.ರಮೇಶ್ ಇವರುಗಳನ್ನು ಆಯ್ಕೆ ಮಾಡಲಾಗಿದೆ.

ಹೊಸದಾಗಿ ನೇಮಕಗೊಂಡ ಬಿಷಪ್‍ಗಳ ಪವಿತ್ರ ದೀಕ್ಷೆ ಮತ್ತು ಸನ್ಮಾನ ಕಾರ್ಯಕ್ರಮ ಬೆಂಗಳೂರಿನ ಹಡಸನ್ ಮೆಮೋರಿಯಲ್ ಕಮ್ಯುನಿಟಿ ಹಾಲ್‍ನಲ್ಲಿ ಮೆಟ್ರೋಪಾಲಿಟನ್ ಆರ್ಚ್ ಬಿಷಪ್ ರೆ.ಡಾ.ಆಮೋಸ್‍ಸಿಂಗ್‍ರವರ ಸಮ್ಮುಖದಲ್ಲಿ ನಡೆಯಿತು.
ದೀಕ್ಷೆಯ ನಂತರ ಕರ್ನಾಟಕದ ಆರ್ಚ್ ಬಿಷಪ್ ರೆ.ವಿನೋದ ಚಾಕೋರವರ ಅಧ್ಯಕ್ಷತೆಯಲ್ಲಿ ನಡೆದ ಪವಿತ್ರ ಸಿನಡ್ ಸಭೆಯಲ್ಲಿ ಪ್ರಮುಖ ನಿರ್ಣಯಗಳನ್ನು ಕೈಗೊಳ್ಳಲಾಯಿತು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now
🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...