Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ದಾವಣಗೆರೆ : ಸೆಪ್ಟೆಂಬರ್ 24 ರಂದು ಗುರುಸಿದ್ದಾಪುರದಲ್ಲಿ ಶ್ರೀ ಚೌಡೇಶ್ವರಿ ದೇವಿಯ ದಸರಾ ಉತ್ಸವ ಕಾರ್ಯಕ್ರಮ

---Advertisement---

 

ಸುದ್ದಿಒನ್, ದಾವಣಗೆರೆ, ಸೆಪ್ಟೆಂಬರ್. 21 : ಜಿಲ್ಲೆಯ ಜಗಳೂರು ತಾಲ್ಲೂಕಿನ ಗುರುಸಿದ್ದಾಪುರ ಗ್ರಾಮದಲ್ಲಿ ಸೆಪ್ಟೆಂಬರ್ 24 ರಂದು ಶ್ರೀ ಚೌಡೇಶ್ವರಿ ದೇವಿಯ ದಸರಾ ಉತ್ಸವ ಕಾರ್ಯಕ್ರಮ ನಡೆಯಲಿದೆ.

ಅಂದು ಬೆಳಿಗ್ಗೆ 10-00 ಗಂಟೆಗೆ ಬನ್ನಿ ತರುವ ಕಾರ್ಯಕ್ರಮ ಇರುವುದು. ನಂತರ ಮಧ್ಯಾಹ್ನ 3-00 ಗಂಟೆಗೆ ಶ್ರೀ ದೇವಿಯು ಪಲ್ಲಕ್ಕಿಯಲ್ಲಿ ಭವ್ಯ ಪುಷ್ಪ ಅಲಂಕಾರದೊಂದಿಗೆ ಬನ್ನಿ ಮಂಟಪಕ್ಕೆ ಮೆರವಣಿಗೆ ಮೂಲಕ ಹೋಗಿ ಅಂಬು ಮುಡಿಯುವುದು. ರಾತ್ರಿ 8-00 ಗಂಟೆಗೆ ದೇವಿಯನ್ನು ಗ್ರಾಮಕ್ಕೆ ಕರೆಯಲಾಗುವುದು.

ಈ ಕಾರ್ಯಕ್ರಮಕ್ಕೆ ವಿಶೇಷ ಆಹ್ವಾನಿತರಾಗಿ
ಬಿ. ದೇವೇಂದ್ರಪ್ಪ ಶಾಸಕರು ಜಗಳೂರು, ಎಸ್.ವಿ ರಾಮಚಂದ್ರಪ್ಪ ಮಾಜಿ ಶಾಸಕರು, ಹೆಚ್.ಪಿ ರಾಜೇಶ್ ಮಾಜಿ ಶಾಸಕರು ಸೇರಿದಂತೆ ಹಲವಾರು ಗಣ್ಯರು ಭಾಗವಹಿಸಲಿದ್ದಾರೆ.

ಪ್ರತಿವರ್ಷದಂತೆ ಈ ವರ್ಷವು ಬಹು ವಿಜೃಂಭಣೆಯಿಂದ ಈ ದಸರಾ ಉತ್ಸವ ನಡೆಯಲಿದ್ದು, ಭಕ್ತಾಧಿಗಳು ಆಗಮಿಸಿ ಶ್ರೀ ದೇವಿಯ ಕೃಪೆಗೆ ಪಾತ್ರರಾಗಬೇಕೆಂದು ದೇವಸ್ಥಾನದ ಸಮಿತಿಯವರು ಪ್ರಕಟಣೆಯಲ್ಲಿ ವಿನಂತಿ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

ಮಿಸ್ ಮಾಡ್ದೆ ಓದಿ

ಉದ್ಯೋಗ ಸೃಷ್ಟಿ ಹಾಗೂ ಕೌಶಲ್ಯಾಭಿವೃದ್ಧಿಗೆ ವಿಶ್ವವಿದ್ಯಾಲಯಗಳು ಮತ್ತು ಶಿಕ್ಷಣ ಸಂಸ್ಥೆಗಳಲ್ಲಿ ಕೈಗಾರಿಕಾ ಸಹಭಾಗಿತ್ವದ “ಹೈಪರ್-ಆಕ್ಟಿವ್ ಇನ್ನೋವೇಷನ್ ಹಬ್”ಗಳ ನಿರ್ಮಾಣ ಅತ್ಯಗತ್ಯ

ತೆಳ್ಳಗಿದ್ದರೆ ಮಾತ್ರ ಫಿಟ್ ಎಂದರ್ಥವಲ್ಲ: ನಿಜವಾದ ಫಿಟ್‌ನೆಸ್‌ನ ಗುರುತುಗಳೇನು? ತಜ್ಞರ ಸಲಹೆ ಇಲ್ಲಿದೆ

ಕೂದಲು ಉದುರುವಿಕೆ ತಡೆದು, ದಟ್ಟವಾಗಿ ಬೆಳೆಯಲು ಈ ‘ಸೂಪರ್‌ಫುಡ್‌’ಗಳನ್ನು ನಿಮ್ಮ ಆಹಾರದಲ್ಲಿ ತಪ್ಪದೇ ಸೇರಿಸಿ!

ಚಿತ್ರದುರ್ಗ : ಮೊಳಕಾಲ್ಮೂರಿನಲ್ಲಿ ಭೀಕರ ರಸ್ತೆ ಅಪಘಾತ : ಸೇತುವೆಗೆ ಕಾರು ಡಿಕ್ಕಿಯಾಗಿ ಇಬ್ಬರು ಸಾವು!

ಮೊಬೈಲ್‌-ಸ್ಕ್ರೀನ್‌ಗೆ ಬ್ರೇಕ್ ನೀಡಿ: ಮಾನಸಿಕ ಆರೋಗ್ಯ ಕಾಪಾಡಲು ‘ಡಿಜಿಟಲ್ ಡಿಟಾಕ್ಸ್’ ಏಕೆ ಮುಖ್ಯ?

ನೀತಿ ಕಥೆ: ನಂಬಿಕೆದ್ರೋಹಕ್ಕೆ ಕ್ಷಮೆಯಿಲ್ಲ (ಯುವರಾಜ ಮತ್ತು ಕರಡಿಯ ಕಥೆ)