Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಚಿತ್ರದುರ್ಗ | ಹೆಚ್.ಎಂ.ಬಾಲಕೃಷ್ಣ ನಿಧನ

---Advertisement---

 

ಸುದ್ದಿಒನ್, ಚಿತ್ರದುರ್ಗ, ಸೆಪ್ಟೆಂಬರ್. 22 : ನಗರದ ಸರ್ಕಾರಿ ಕಲಾ ಕಾಲೇಜ್ ಹಿಂಭಾಗ,  ಕೆ.ಎಚ್.ಬಿ ಕಾಲೋನಿ, ಸೂರ್ಯಪುತ್ರ ಸರ್ಕಲ್ ಸಮೀಪದ ನಿವಾಸಿ, ನಿವೃತ್ತ ಮುಖ್ಯಶಿಕ್ಷಕ ಹೆಚ್.ಎಂ.ಬಾಲಕೃಷ್ಣ (79) ಭಾನುವಾರ ಮಧ್ಯರಾತ್ರಿ ನಿಧನರಾದರು.

ಪತ್ನಿ, ಮೂವರು ಪುತ್ರರು ಇದ್ದಾರೆ. ಸೂರ್ಯಪುತ್ರ ಸರ್ಕಲ್ ಸಮೀಪದ ಮನೆ ಬಳಿ ಸೋಮವಾರ ಮಧ್ಯಾಹ್ನ 1.30 ವರೆಗೆ ಅಂತಿಮ ದರ್ಶನಕ್ಕೆ ವ್ಯವಸ್ಥೆ ಕಲ್ಪಿಸಿದ್ದು, ಬಳಿಕ ಸ್ವಗ್ರಾಮ ಜೆ.ಎನ್.ಕೋಟೆಯಲ್ಲಿ ಸೋಮವಾರ (ಇಂದು) ಸಂಜೆ ಅಂತ್ಯಕ್ರಿಯೆ ನಡೆಯಲಿದೆ ಎಂದು ಮೃತರ ಪುತ್ರ ವೈಣಿಕ್ ತಿಳಿಸಿದ್ದಾರೆ.

ಜೋಗಿಮಟ್ಟಿ ರಸ್ತೆ ಕರುವಿನಕಟ್ಟೆ ಶಾಲೆ, ಬಾರ್ಲ್ ಲೈನ್, ಸಿ.ಕೆ.ಪುರ, ತಿಪ್ಪಾರೆಡ್ಡಿಹಳ್ಳಿ, ಫಟ್ರಹಳ್ಳಿ, ಕೋನಸಾಗರ, ಜೆ.ಎನ್.ಕೋಟೆ, ಕೋಳಾಳ್ ಗ್ರಾಮದ ಸರ್ಕಾರಿ ಶಾಲೆಯಲ್ಲಿ ಶಿಕ್ಷಕರಾಗಿ ಬಾಲಕೃಷ್ಣ ಅವರು ಸೇವೆ ಸಲ್ಲಿಸಿ, ಮುಖ್ಯಶಿಕ್ಷಕರಾಗಿ ನಿವೃತ್ತಿ ಹೊಂದಿದ್ದರು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now
🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...