Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಪಹಣಿ ತಿದ್ದುಪಡಿ ಆಂದೋಲನ : ರೈತರು ಪ್ರಯೋಜನ ಪಡೆದುಕೊಳ್ಳಿ : ಮೆಹಬೂಬ್ ಜಿಲಾನಿ ಖುರೇಶಿ ಮನವಿ

---Advertisement---

 

ವರದಿ ಮತ್ತು ಫೋಟೋ ಕೃಪೆ
ಕೆ.ಎಂ.ಮುತ್ತುಸ್ವಾಮಿ ಕಣ್ಣನ್,
ಮೊ : 78998 64552

ಸುದ್ದಿಒನ್, ಚಿತ್ರದುರ್ಗ, ಸೆಪ್ಟೆಂಬರ್. 24 : ತಾಲ್ಲೂಕಿನ ರೈತರ ಪಹಣಿ ತಿದ್ದುಪಡಿ ಆಂದೋಲನ ಉಪ ವಿಭಾಗಾಧಿಕಾರಿ ಮೆಹಬೂಬ್ ಜಿಲಾನಿ ಖುರೇಶಿ ಅಧ್ಯಕ್ಷತೆಯಲ್ಲಿ ಸೋಮವಾರ ತಾಲ್ಲೂಕು ಕಚೇರಿಯಲ್ಲಿ ನಡೆಯಿತು.

ಅ ಮತ್ತು ಬ ಖರಾಬು ತಿದ್ದುಪಡಿ, ಬಿನ್/ಕೋಂ ಹೆಸರು ತಿದ್ದುಪಡಿ, ಹಿಸ್ಸಾ ತಿದ್ದುಪಡಿ, ಪಹಣಿ ಕಾಲಂ, 3 ಮತ್ತು 9 ವಿಸ್ತೀರ್ಣ ವ್ಯತ್ಯಾಸ ತಿದ್ದುಪಡಿ, ಎಂ.ಆರ್.ರಂತೆ ಮತ್ತು ಪಹಣಿಯಲ್ಲಿನ ಇತರೆ ದೋಷಗಳನ್ನು ಸರಿಪಡಿಸಲಾಯಿತು. ಇದೆ ತಿಂಗಳ 30 ರವರೆಗೆ ತಿದ್ದುಪಡಿಗೆ ಅವಕಾಶವಿದ್ದು, ರೈತರು ಪ್ರಯೋಜನ ಪಡೆದುಕೊಳ್ಳುವಂತೆ ಉಪ ವಿಭಾಗಾಧಿಕಾರಿ ಮೆಹಬೂಬ್ ಜಿಲಾನಿ ಖುರೇಶಿ ಮನವಿ ಮಾಡಿದರು.

ತಹಶೀಲ್ದಾರ್ ಬಿ.ಎಂ.ಗೋವಿಂದರಾಜು, ಗ್ರೇಡ್-2 ತಹಶೀಲ್ದಾರ್ ನಾಗರಾಜ್, ಶಿರಸ್ತೆದಾರ್ ವತ್ಸಲ ಇವರುಗಳು ಪಹಣಿ ತಿದ್ದುಪಡಿ ಆಂದೋಲನದಲ್ಲಿದ್ದರು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now
🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...