Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಚಿತ್ರದುರ್ಗ | ಶಿವಮೂರ್ತಿ ನಿಧನ

---Advertisement---

ಸುದ್ದಿಒನ್, ಚಿತ್ರದುರ್ಗ, ಸೆಪ್ಟೆಂಬರ್. 24 : ನಗರದ ತಮಟಕಲ್ಲು ರಸ್ತೆ ಉಜ್ಜಿನಪ್ಪ ಲೇಔಟ್ ನಿವಾಸಿ,ವಾಣಿಜ್ಯತೆರಿಗೆ ಇಲಾಖೆ ನಿವೃತ್ತ ನೌಕರ ಬಿ.ಎಲ್.ಶಿವಮೂರ್ತಿ(65)ಅವರು ಬುಧವಾರ ನಿಧನ ಹೊಂದಿದರು.

ಅವರಿಗೆ ಪತ್ನಿ, ಪುತ್ರ ಹಾಗೂ ಪುತ್ರಿ ಸೇರಿದಂತೆ ಅಪಾರ ಬಂಧುಬಳಗದವರನ್ನು ಅಗಲಿದ್ದಾರೆ. ಅಂತಿಮ ಸಂಸ್ಕಾರ ಗುರುವಾರ ಮಧ್ಯಾಹ್ನ ಒಂದು ಗಂಟೆಗೆ ಚಿತ್ರದುರ್ಗ ತಾಲೂಕು ವಿಜಾಪುರ ಬಳಘಟ್ಟೆ ಗ್ರಾಮದ ಅವರ ತೋಟದಲ್ಲಿ ನಡೆಯಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now