ವರದಿ ಮತ್ತು ಫೋಟೋ ಕೃಪೆ
ಕೆ.ಎಂ.ಮುತ್ತುಸ್ವಾಮಿ ಕಣ್ಣನ್,
ಮೊ : 78998 64552
ಸುದ್ದಿಒನ್, ಚಿತ್ರದುರ್ಗ, ಸೆಪ್ಟೆಂಬರ್. 26 : ಆರ್ಯವೈಶ್ಯ ಅಧಿಕಾರಿಗಳ ಹಾಗೂ ವೃತ್ತಿನಿರತರ ಸಂಘ ಚಿತ್ರದುರ್ಗ ವತಿಯಿಂದ ದಸರಾ ಹಬ್ಬದ ಪ್ರಯುಕ್ತ ನಾಗರೀಕರಿಗೆ ಉಚಿತವಾಗಿ ಬೊಂಬೆಗಳ ಪ್ರದರ್ಶನಕ್ಕೆ ಸ್ಪರ್ಧೆಯನ್ನು ಏರ್ಪಡಿಸಲಾಗಿದೆ.
ಬೊಂಬೆಗಳನ್ನು ಕೂರಿಸಿರುವವರು ಮನೆಯ ವಿಳಾಸ, ಫೋನ್ ನಂಬರ್, ಲೋಕೇಶನ್‍ನೊಂದಿಗೆ ದಿನಾಂಕ : 27-9-2025 ರೊಳಗೆ ನಮ್ಮ ಸಂಚಾಲಕರಿಗೆ ಹೆಸರುಗಳನ್ನು ನೊಂದಾಯಿಸಬಹುದಾಗಿದೆ. ಸೆ.29 ರಂದು ಬೆಳಿಗ್ಗೆ 8 ಗಂಟೆಗೆ ವಾಸವಿ ಮಹಲ್ ರಸ್ತೆಯಲ್ಲಿರುವ ಕನ್ನಿಕಾ ಪರಮೇಶ್ವರಿ ದೇವಸ್ಥಾನದಲ್ಲಿ ಸ್ಪರ್ಧೆಯಲ್ಲಿ ಆಯ್ಕೆಯಾದವರಿಗೆ ಬಹುಮಾನಗಳನ್ನು ನೀಡಲಾಗುವುದು.
ಮೊದಲನೆ ಬಹುಮಾನ : 3000 ರೂ. ಎರಡನೆ ಬಹುಮಾನ : 2000 ರೂ. ಮೂರನೆ ಬಹುಮಾನ : 1000 ರೂ.ಗಳನ್ನು ನೀಡಲಾಗುವುದು. ಹೆಚ್ಚಿನ ಮಾಹಿತಿಗಾಗಿ ಮೊ : 9916277218, 9448588849 ಸಂಖ್ಯೆಗಳನ್ನು ಸಂಪರ್ಕಿಸಬಹುದಾಗಿದೆ ಎಂದು ಸಂಚಾಲಕರಾದ ಪಿ.ಎನ್.ಮೋಹನ್‍ಕುಮಾರ್‍ಗುಪ್ತ ತಿಳಿಸಿದ್ದಾರೆ.
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.












