Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಚಿತ್ರದುರ್ಗ | ಸೆ.28 ರಂದು ಶಿವಾನಿ ಭರತನಾಟ್ಯ ರಂಗ ಪ್ರವೇಶ

---Advertisement---

 

ವರದಿ ಮತ್ತು ಫೋಟೋ ಕೃಪೆ
ಕೆ.ಎಂ.ಮುತ್ತುಸ್ವಾಮಿ ಕಣ್ಣನ್,
ಮೊ : 78998 64552

ಚಿತ್ರದುರ್ಗ : ಅಂಜನಾ ನೃತ್ಯ ಕಲಾ ಕೇಂದ್ರದ ವಿದ್ವಾನ್ ಸಿ.ಆರ್.ಶಿವಪ್ರಕಾಶ್ ಹಾಗೂ ಡಾ.ನಂದಿನಿ ಶಿವಪ್ರಕಾಶ್ ಇವರುಗಳಿಂದ ನೃತ್ಯ ಕಲಿತಿರುವ ಶಿವಾನಿ ಕೆ.ಆರ್. ಇವರು ಸೆ.28 ರಂದು ಸಂಜೆ ಐದು ಗಂಟಗೆ ವಾಸವಿ ಮಹಲ್‍ನಲ್ಲಿ ಭರತನಾಟ್ಯ ರಂಗ ಪ್ರವೇಶಿಸಲಿದ್ದಾರೆ.

ಕೆ.ರಾಜೇಶ್ ಹಾಗೂ ಪೂರ್ಣಿಮ ದಂಪತಿಯ ಪುತ್ರಿ ಶಿವಾನಿ ಕೆ.ಆರ್. ಪೋಷಕರು ಹಾಗೂ ಹಿರಿಯರ ಆಸೆಯಂತೆ ಐದನೆ ವಯಸ್ಸಿನಲ್ಲಿಯೇ ಅಂಜನಾ ನೃತ್ಯಕಲಾ ಕೇಂದ್ರ ಪ್ರವೇಶಿಸಿ ಓದಿನ ಜೊತೆಗೆ ನೃತ್ಯದಲ್ಲಿಯೂ ಜೂನಿಯರ್ ಹಾಗೂ ಸೀನಿಯರ್ ಹಂತದ ಪರೀಕ್ಷೆಗಳಲ್ಲಿ ಹೆಚ್ಚಿನ ಅಂಕಗಳನ್ನು ಪಡೆಯುವ ಮೂಲಕ ಉನ್ನತ ಶ್ರೇಣಿಯಲ್ಲಿ ತೇರ್ಗಡೆಯಾಗಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now
🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...