ಸುದ್ದಿಒನ್, ಚಿತ್ರದುರ್ಗ, ಸೆಪ್ಟೆಂಬರ್. 28 : ನಾಳೆ (ಸೆಪ್ಟೆಂಬರ್ 29 ರಂದು) ಬೆಳಗ್ಗೆ 10-00 ಗಂಟೆಯಿಂದ ಸಂಜೆ 5-00 ಗಂಟೆಯವರೆ ಈ ಕೆಳಗೆ ತಿಳಿಸಿರುವ ಗ್ರಾಮಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ.
ಚಿತ್ರದುರ್ಗ ನಗರ ಉಪ ವಿಭಾಗ ಕಾರ್ಯ ಮತ್ತು ಪಾಲನ ಘಟಕ-3 ರ ವ್ಯಾಪ್ತಿಯಲ್ಲಿ ಕ.ವಿ.ಪ್ರ.ನಿ.ನಿ 66/11 ಕೆ.ವಿ ಜೆ.ಎನ್.ಕೋಟೆ ವಿದ್ಯುತ್ ವಿತರಣಾ ಕೇಂದ್ರದಲ್ಲಿ ನಿರ್ವಹಣೆ ಕಾಮಗಾರಿ ಇರುವುದರಿಂದ ಈ ಮಾರ್ಗದ ಸ್ಥಳಾಂತರ ಇರುವುದರಿಂದ ವಿದ್ಯುತ್ ವಿತರಣಾ ಕೇಂದ್ರದಿಂದ ವಿದ್ಯುತ್ ಪೂರೈಸಲ್ಪಡುವ ಎಪ್-1 ಜೆ.ಎನ್.ಕೋಟೆ, ಎಫ್-2 ಗೊಲ್ಲನಕಟ್ಟೆ, ಫ್-3 ಪಲ್ಲವಗೆರೆ ಮತ್ತು ಎಫ್-4 ಜೆ.ಸಿ.ಹಳ್ಳಿ ಮಾರ್ಗಗಳ ಕೆಳಗಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ.
ವಿದ್ಯುತ್ ನಿಲುಗಡೆಗೊಳಿಸುವ ಗ್ರಾಮಗಳು :
ಜೆ.ಎನ್.ಕೋಟೆ, ನೆರಾನಾಳ್, ಗೊಲ್ಲನಕಟ್ಟೆ, ಕಳ್ಳಿರೊಪ್ಪ, ಸಜ್ಜನಕೆರೆ, ಪಲ್ಲವಗೆರೆ, ಜೋಡಿಚಿಕ್ಕನಹಳ್ಳಿ, ಜೋಡಿಚಿಕ್ಕನಹಳ್ಳಿ ಲಂಬಾಣೆಹಟ್ಟಿ, ಜೋಡಿಚಿಕ್ಕನಹಳ್ಳಿ ಗೊಲ್ಲರಹಟ್ಟಿ, ಈ ಗ್ರಾಮಗಳಿಗೆ ಹೊಂದಿಕೊಂಡ ಪ್ರದೇಶಗಳಲ್ಲಿ ವಿದ್ಯುತ್ ನಿಲುಗಡೆಗೊಳಿಸಲಾಗುವುದು. ಆದ್ದರಿಂದ
ಗ್ರಾಹಕರು ಸಹಕರಿಸಬೇಕೆಂದು ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ರವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

















