Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

---Advertisement---

ಜ್ಯೋತಿ ಸಂಜೀವಿನಿ ಯೋಜನೆ ಸ್ಥಗಿತಗೊಳಿಸಿದ ರಾಜ್ಯ ಸರ್ಕಾರ..!

---Advertisement---

 

ಬೆಂಗಳೂರು: ರಾಜ್ಯದಲ್ಲಿ ಆರೋಗ್ಯ ಸಂಜೀವಿನಿ ಯೋಜನೆಯನ್ನು ಪ್ರಾರಂಭಿಸುವ ಉದ್ದೇಶ ಹೊಂದಿರುವ ಇಲಾಖೆ ಇದೀಗ ಜ್ಯೋತಿ ಸಂಜೀವಿನಿ ಯೋಜನೆಯನ್ನು ಸ್ಥಗಿತಗೊಳಿಸಿದೆ. ಈ ಸಂಬಂಧ ಅಧಿಕೃತವಾಗಿ ಆದೇಶ ಹೊರಡಿಸಿದೆ. ಆ ಆದೇಶದ ಪ್ರತಿ ಹೀಗಿದೆ ನೋಡಿ,

ಮೇಲ್ಕಂಡ ವಿಷಯಕ್ಕೆ ಸಂಬಂಧಿಸಿದಂತೆ ಸರ್ಕಾರಿ ನೌಕರರು ಮತ್ತು ಅವರ ಅವಲಂಬಿತ ಸದಸ್ಯರಿಗೆ ನಗದು ರಹಿತ ಕರ್ನಾಟಕ ಆರೋಗ್ಯ ಸಂಜೀವಿನಿ ಯೋಜನೆಯನ್ನು ಉಲ್ಲೇಖಿತ (2) ರನ್ನಯಿ ಅಕ್ಟೋಬರ್ 01. 2025 ಜಾರಿಗೊಳಿಸಲು ಹಾಗೂ ಕರ್ನಾಟಕ ಆರೋಗ್ಯ ಸಂಜೀವಿನಿ ಯೋಜನೆ ಜಾರಿಗೆ ಬಂದ ದಿನಾಂಕದಿಂದ ಪ್ರಸ್ತುತ ಜಾರಿಯಲ್ಲಿರುವ ಜ್ಯೋತಿ ಸಂಜೀವಿನಿ ಯೋಜನೆಯು ಸ್ಥಗಿತಗೊಳ್ಳುವುದು ಎಂದು ಸರ್ಕಾರವು ಆದೇಶಿಸಲಾಗಿದೆ. ಅದರಂತೆ ನೊಂದಾಯಿತ ಆಸ್ಪತ್ರೆಗಳಿಗೆ ಈ ಕೆಳಕಂಡಂತೆ ಕ್ರಮವಹಿಸಲು ತಿಳಿಸಲಾಗಿದೆ.

1. ಆಸ್ಪತ್ರೆಗಳು ಈಗಾಗಲೇ ಒಡಂಬಡಿಕೆ (Moll) ಸಲ್ಲಿಸಿರುವ ಹಾಗೂ ಅನುಮೋದನೆಗೊಂಡಿರುವ ಆಸ್ಪತ್ರೆಗಳಲ್ಲಿ, CASS ಫಲಾನುಭವಿಗಳಿಗೆ ನಗದು ರಹಿತ ಚಿಕಿತ್ಸೆಯನ್ನು ನೀಡುವುದು
2. KASS ಯೋಜನೆಯಡಿಯಲ್ಲಿ ನೊಂದಾಯಿಸಲ್ಪಟ್ಟ ಫಲಾನುಭವಿಗಳಿಗೆ ಮಾತ್ರ ತುರ್ತು ಚಿಕಿತ್ಸೆಯ ಸಂದರ್ಭದಲ್ಲಿ ರೋಗಿಗೆ ಚಿಕಿತ್ಸೆಯನ್ನು ನೀಡಿ KASS ಯೋಜನೆಯಡಿಯಲ್ಲಿ ನೊಂದಾವಣೆ ಮಾಡಿಕೊಳ್ಳಲು 48 ಗಂಟೆಗಳ ಕಾಲಾವಕಾಶ ಕಲ್ಪಿಸಿಕೊಡುವುದು. ಒಂದು ವೇಳೆ 48 ಗಂಟೆಗಳಲ್ಲಿ ನೊಂದಣಿ ದಾಖಲಾತಿಗಳನ್ನು ಸಲ್ಲಿಸದಿದ್ದಲ್ಲಿ ಯೋಜನೆಯಡಿಯಲ್ಲಿ ಪರಿಗಣಿಸದೇ ಇರುವುದು.

3. ಸು.ಆ.ಸು.ಟ್ರ ತಂತ್ರಾಂಶ ಹಾಗೂ ಕರ್ನಾಟಕ ಆರೋಗ್ಯ ಸಂಜೀವಿನಿ ಯೋಜನೆಯಡಿಯಲ್ಲಿ ಮುಂದುವರೆಯುವುದು https/asthmataka govt
4 ದಿನಾಂಕ: 01.10.2025 ರಿಂದ ಯೋಜನೆಯಡಿಯಲ್ಲಿ ಫಲಾನುಭವಿಗಳಿಗೆ ನಗದು ರಹಿತ ಚಿಕಿತ್ಸೆಗೆ Xowool Pre-authorization ಪಡದಂತಹ (Discharge) ಕ್ರೈಮ್ ಗಳನ್ನು 15 ದಿನಗಳೊಳಗಾಗಿ ನಿಗದಿತ ನಮೂನೆಯಲ್ಲಿ ಸಲ್ಲಿಸುವುದು.

ನಿಮ್ಮೂರಿನ ಸುದ್ದಿ, ಈಗ 'ಸುದ್ದಿ ಒನ್' ನಲ್ಲಿ!

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.

✉️ suddionenews@gmail.com

🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now