Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಸಾಲು ಸಾಲು ಬಿಜೆಪಿ ನಾಯಕರಿಗೆ ಕೊರೊನಾ : ಇದೀಗ ಮಾಧುಸ್ವಾಮಿಗೂ ದೃಢ..!

Facebook
Twitter
Telegram
WhatsApp

 

ಬೆಂಗಳೂರು: ಕೊರೊನಾ ರಾಜ್ಯದಲ್ಲಿ ದಿನೇ ದಿನೇ ಹೆಚ್ಚಳವಾಗುತ್ತಿದೆ. ಅದರಲ್ಲೂ ಬಿಜೆಪಿ ನಾಯಕರಲ್ಲೂ ಕೊರೊನಾ ಸೋಂಕು ಕಾಣಿಸಿಕೊಳ್ಳುತ್ತಿದೆ. ಇದೀಗ ಕಾನೂನು ಸಚಿವ ಮಾಧುಸ್ವಾಮಿಗೂ ಸೋಂಕು ದೃಢಪಟ್ಟಿದೆ.

ಕೊರೊನಾ ದೃಢಪಟ್ಟಿರುವ ಮಾಹಿತಿ ನೀಡಿರುವ ಮಾಧುಸ್ವಾಮಿ, ಸದ್ಯ ಹೋಂ ಐಸೋಲೇಟ್ ಆಗಿದ್ದು, ಮನೆಯಲ್ಲೇ ಚಿಕಿತ್ಸೆ ಪಡೆಯುತ್ತಿದ್ದಾರೆ.

ಈಗಾಗಲೇ ಬಿಜೆಪಿಯಲ್ಲಿ ಸಚಿವ ಆರ್ ಅಶೋಕ್, ನಳೀನ್ ಕುಮಾರ್ ಕಟೀಲ್, ಶಿಕ್ಷಣ ಸಚಿವ ನಾಗೇಶ್ ಸೇರಿದಂತೆ ಸಿಎಂ ಬಸವರಾಜ್ ಬೊಮ್ಮಾಯಿ‌ ಅವರಿಗೂ ಕೊರೊನಾ ಪಾಸಿಟಿವ್ ದೃಢಪಟ್ಟಿದೆ. ಈ ಬೆನ್ನಲ್ಲೇ ಇದೀಗ ಸಚಿವ ಮಾಧುಸ್ವಾಮಿ ಅವರಲ್ಲಿಯೂ ಸೋಂಕು ಪತ್ತೆಯಾಗಿದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಧಾರಾಕಾರ ಮಳೆಗೆ ಕೋಲಾರದಲ್ಲಿ ಎರಡೂವರೆ ಎಕರೆ ಬಾಳೆ ನಾಶ..!

ಕೋಲಾರ: ಮಳೆಯನ್ನು ಕಂಡು ರೈತ ಅದೆಷ್ಟೋ ವರ್ಷಗಳು ಆಗಿತ್ತೇನೋ ಎಂಬ ಭಾವನೆ ಈ ಬಾರಿಯ ಬಿಸಿಲು ನೋಡಿ ಮೂಡಿತ್ತು. ಆದರೆ ವರುಣರಾಯ ಕೃಪೆ ಏನೋ ತೋರಿದ್ದಾನೆ. ನಿನ್ನೆಯಿಂದ ರಾಜ್ಯದಲ್ಲಿ ಮಳೆಯಾಗುತ್ತಿದೆ. ಇನ್ಮುಂದೆ ಉತ್ತಮ ಮಳೆಯಾಗುವ

30 ವರ್ಷದ ಹಳೇ ಕಥೆ ಹೇಳಿದ ಶಿವರಾಮೇಗೌಡ : ಇಂಗ್ಲೆಂಡ್ ನಲ್ಲೂ ತಗಲಾಕಿಕೊಂಡಿದ್ರಂತೆ ರೇವಣ್ಣ..!

ಮಂಡ್ಯ: ಅಬ್ಬಬ್ಬಾ.. ರೇವಣ್ಣ ಹಾಗೂ ಪ್ರಜ್ವಲ್ ರೇವಣ್ಣ ಅವರ ವಿಚಾರಗಳು ದಿನೇ‌ ದಿನೇ ಒಂದೊಂದು ವಿಚಾರಗಳು ಬೆಳಕಿಗೆ ಬರುತ್ತಿವೆ. ಕಳೆದ ಮೂವತ್ತು ವರ್ಷಗಳ ಹಿಂದೆಯೂ ಇಂಥದ್ದೊಂದು ಘಟನೆ ಅದರಲ್ಲೂ ಇಂಗ್ಲೆಂಡ್ ನಲ್ಲಿ‌ ನಡೆದಿತ್ತಂತೆ. ಈ

ದೇಹದಲ್ಲಿ ರಕ್ತ ಹೆಪ್ಪುಗಟ್ಟಲು ಕಾರಣವೇನು ?

ಸುದ್ದಿಒನ್ : ದೇಹದಲ್ಲಿ ರಕ್ತ ಹೆಪ್ಪುಗಟ್ಟುವುದು ತುಂಬಾ ಅಪಾಯಕಾರಿ. ಪರಿಣಾಮವಾಗಿ, ಅನೇಕ ರೀತಿಯ ಮಾರಣಾಂತಿಕ ಸಮಸ್ಯೆಗಳು ಉದ್ಭವಿಸುತ್ತವೆ. ದೇಹದಲ್ಲಿ ರಕ್ತ ಹೆಪ್ಪುಗಟ್ಟುವಿಕೆಗೆ ಅಪಾಯಕಾರಿ ಅಂಶಗಳು ಯಾವುವು ? ಅವುಗಳನ್ನು ತಡೆಯುವುದು ಹೇಗೆ ? ಮುಂತಾದ

error: Content is protected !!