ವರದಿ ಮತ್ತು ಫೋಟೋ ಕೃಪೆ
ಕೆ.ಎಂ.ಮುತ್ತುಸ್ವಾಮಿ ಕಣ್ಣನ್,
ಮೊ : 78998 64552
ಸುದ್ದಿಒನ್, ಚಿತ್ರದುರ್ಗ, ಅಕ್ಟೋಬರ್. 04 : ಮುರುಘಾಮಠದ ಶರಣ ಸಂಸ್ಕøತಿ ಉತ್ಸವದಲ್ಲಿ ಪ್ರತಿ ವರ್ಷದಂತೆ ಈ ಬಾರಿಯೂ ನಡೆದ ಜಯದೇವ ಜಂಗಿ ಕುಸ್ತಿಗೆ ಎಂ.ಕೆ.ಹಟ್ಟಿಯ ಜನನಾಡಿ ಚಾರಿಟಬಲ್ ಟ್ರಸ್ಟ್ ನಿಂದ ಮಟ್ಟಿ ಪೂಜೆ ನೆರವೇರಿಸಲಾಯಿತು.
ಅರಿಶಿಣ, ಕುಂಕುಮ, ಬಾಳೆಕಂದು ಹೂವಿನ ಹಾರಗಳಿಂದ ಮಟ್ಟಿಯನ್ನು ಸಿಂಗರಿಸಲಾಗಿತ್ತು.
ಜನನಾಡಿ ಚಾರಿಟಬಲ್ ಟ್ರಸ್ಟ್ ಅಧ್ಯಕ್ಷ ಎಂ.ಎನ್.ಅನಿಲ್‍ಕುಮಾರ್, ಉಪಾಧ್ಯಕ್ಷ ಎಲ್.ಗಣೇಶ್, ಕಾರ್ಯದರ್ಶಿ ಸಿ.ಗಣೇಶ್, ಖಜಾಂಚಿ ಹೆಚ್.ಮಧು ಹಾಗೂ ಸದಸ್ಯರುಗಳು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.










