Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ನಾಳೆ ಲಿಂಗೈಕ್ಯ ಗಂಗಾಧರಸ್ವಾಮೀಜಿಯವರ 66 ನೇ ಜನ್ಮದಿನ ಆಚರಣೆ  

---Advertisement---

 

ವರದಿ ಮತ್ತು ಫೋಟೋ ಕೃಪೆ
ಕೆ.ಎಂ.ಮುತ್ತುಸ್ವಾಮಿ ಕಣ್ಣನ್,
ಮೊ : 78998 64552

ಸುದ್ದಿಒನ್, ಚಿತ್ರದುರ್ಗ, ಅಕ್ಟೋಬರ್. 07 : ಜಗಳೂರು ರಸ್ತೆ ಕಾತ್ರಾಳ್ ತಿಮ್ಮಪ್ಪನಹಳ್ಳಿಯಲ್ಲಿರುವ ಗಂಗಾಧರಸ್ವಾಮಿ ಶಾಂತವೀರ ಅವಧೂತ ಮಠದ ಮಠಾಧೀಶರಾದ ಲಿಂಗೈಕ್ಯ ಗಂಗಾಧರಸ್ವಾಮೀಜಿಯವರ 66 ನೇ ಜನ್ಮದಿನದ ಅಂಗವಾಗಿ ಅ.8 ರಂದು ಮಧ್ಯಾಹ್ನ 12 ಗಂಟೆಗೆ ಅನ್ನಸಂತರ್ಪಣೆ ಹಮ್ಮಿಕೊಳ್ಳಲಾಗಿದೆ.

ಸಂಜೆ ಭಜನೆ ಏರ್ಪಡಿಸಲಾಗಿದೆ. ಭಕ್ತಾಧಿಗಳು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುವಂತೆ ಗಂಗಾಧರಸ್ವಾಮಿ ಶಾಂತವೀರ ಅವಧೂತ ಮಠದ ಪ್ರಶಾಂತಕುಮಾರ ಸ್ವಾಮೀಜಿ ಮನವಿ ಮಾಡಿದ್ದಾರೆ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now