Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಶಾಸಕ ಬಿ.ಜಿ ಗೋವಿಂದಪ್ಪ ವಿರುದ್ಧ ದೂರು

---Advertisement---

 

ವರದಿ ಮತ್ತು ಫೋಟೋ ಕೃಪೆ
ಸುರೇಶ್ ಪಟ್ಟಣ್,
ಮೊ : 98862 95817

ಸುದ್ದಿಒನ್, ಚಿತ್ರದುರ್ಗ ಆ. 23 : ವಿ.ವಿ. ಸಾಗರ ಜಲಾಶಯದ ಗೇಟ್‍ನ್ನೂ ತಾವೇ ಮುಂದೆ ನಿಂತು ಓಪನ್ ಮಾಡಿಸಿದ ಹೊಸದುರ್ಗ ಶಾಸಕರು ತಮ್ಮ ಅಧಿಕಾರ ದುರ್ಬಳಕೆ ಮಾಡಿಕೊಂಡಿರುವ ಘಟನೆ ನಡೆದಿದೆ.

ಹೀಗೆ ಆದರೆ ಕಾನೂನು ಸುವ್ಯವಸ್ಥೆ ಮೇಲೇ ಹೊಡೆತ ಬೀಳಲಿದೆ.ಇದಕ್ಕೆ ಸಂಬಂಧ ಪಟ್ಟಂತೆ ಡಿ.ಸಿ.ಯವರು ಅದಿಕಾರ ಹೊಂದಿದ್ದಾರೆ ಆದ್ರೆ ಶಾಸಕರು ತಾವೇ ಮುಂದೆ ನಿಂತು ಓಪನ್ ಮಾಡಿಸಿದ್ದು ಅತ್ಯಂತ ದುರದೃಷ್ಟಕರ ಎಂದು ಹಿರಿಯೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದೂರು ನೀಡಲಾಗಿದೆ.

ಈ ಸಂದರ್ಭದಲ್ಲಿ ನೀರಾವರಿ ಹೋರಾಟ ಸಮಿತಿ ಅಧ್ಯಕ್ಷರಾದ ಕಸವನಹಳ್ಳಿ ರಮೇಶ್ ನಿರ್ದೇಶಕರಾದ ಪಿಟ್ಲಲ್ಲಿ ಶ್ರೀನಿವಾಸ್, ಆರ್.ಕೆ ಗೌಡ್ರು, ಕುಂಚಿಟಿಗರ ಕ್ಷೇಮಾಭಿವೃದ್ಧಿ ಸಂಘದ ಕಾರ್ಯದರ್ಶಿ ಎ. ವಿ.ಕೊಟ್ಟೆಗೆ ಕೆ.ಜಿ ಗೌಡ್ರು,ಶಶಿಕಲಾ ಗ್ರಾ, ಪ,ಸದಸ್ಯೆ,ರುದ್ರೇಶ್ ಚಲುವಾದಿ,ಸತೀಶ್, ಇದ್ದರು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now