Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಚಿನ್ನ ದರದಲ್ಲಿ ಇಂದು ಮತ್ತೆ ಇಳಿಕೆ : ಎಷ್ಟಿದೆ ಮಾರುಕಟ್ಟೆಯ ಚಿನ್ನ..?

---Advertisement---

ಬೆಂಗಳೂರು: ಇಂದು ಚಿನ್ನದ ಬೆಲೆಯಲ್ಲಿ ಮತ್ತೆ ಇಳಿಕೆಯಾಗಿದೆ. 22 ಕ್ಯಾರಟ್ ನ ಒಂದು ಗ್ರಾಂಗೆ 75 ರೂಪಾಯಿ ಇಳಿಕೆಯಾಗಿದೆ. ಈ ಮೂಲಕ ಇಂದು ಮಾರುಕಟ್ಟೆಯಲ್ಲಿ ಚಿನ್ನದ ದರ 22 ಕ್ಯಾರಟ್ ನ ಒಂದು ಗ್ರಾಂ ,225 ರೂಪಾಯಿ ಆಗಿದೆ. 24 ಕ್ಯಾರಟ್ ಅಪರಂಜಿ ಚಿನ್ನ ಕೂಡ 82 ರೂಪಾಯಿ ಇಳಿಕೆಯಾಗಿದ್ದು, ಈ ಮೂಲಕ 12,246 ರೂಪಾಯಿ ಆಗಿದೆ. 22 ಕ್ಯಾರಟ್ ಹತ್ತು ಗ್ರಾಂಗೆ 1,12,250 ರೂಪಾಯಿ ಆಗಿದೆ. ಹಾಗೇ 24 ಕ್ಯಾರಟ್ ಅಪರಂಜಿ ಚಿನ್ನ 1,22,460 ರೂಪಾಯಿ ಆಗಿದೆ.

ಬೆಂಗಳೂರು ಸೇರಿದಂತೆ ಬೇರೆ ಬೇರೆ ನಗರದಲ್ಲಿ 10 ಗ್ರಾಂ 22 ಕ್ಯಾರಟ್ ಚಿನ್ನದ ಬೆಲೆ ಎಷ್ಟಿದೆ ಎಂಬುದರ ಮಾಹಿತಿಯನ್ನು ನೋಡುವುದಾದರೆ, ಬೆಂಗಳೂರು, ಚೆನ್ನೈ, ಕೇರಳ, ಹೈದ್ರಾಬಾದ್, ಕೊಲ್ಕತ್ತಾ, ಮುಂಬೈ ನಗರದಲ್ಲಿ 11,225 ರೂಪಾಯಿ ಒಂದು ಗ್ರಾಂ ಚಿನ್ನದ ಬೆಲೆಯಾಗಿದೆ. ದಿಲ್ಲಿಯಲ್ಲಿ 11,240 ರೂಪಾಯಿ ಇದೆ. ಇನ್ನು ವಿದೇಶಗಳಲ್ಲಿ ಚಿನ್ನದ ದರ ಹೀಗಿದೆ. ದುಬೈನಲ್ಲಿ 10 ಗ್ರಾಂನ 22 ಕ್ಯಾರಟ್ ಚಿನ್ನ 10,707 ರೂಪಾಯಿ ಇದೆ. ಅಮೆರಿಕಾದಲ್ಲಿ 10,956 ಇದೆ. ಸೌದಿಯಲ್ಲಿ 10,673 ರೂಪಾಯಿ ಇದೆ.

ಬೆಳ್ಳಿ ಬೆಲೆಯಲ್ಲಿ 15ರಷ್ಟು ಇಳಿಕೆಯಾಗಿದೆ. ಇಂದಿನ ಮಾರುಕಟ್ಟೆಯಲ್ಲಿ ಒಂದು ಗ್ರಾಂ ಬೆಳ್ಳಿ ಬೆಲೆ 152 ರೂಪಾಯಿ ಇದೆ. ಹಾಗೇ 100 ಗ್ರಾಂ ಬೆಳ್ಳಿಯ ಬೆಲೆ 15,100 ರೂಪಾಯಿ ಆಗಿದೆ. ತಮಿಳುನಾಡು, ಕೇರಳ ಮೊದಲಾದ ಕೆಲವೆಡೆ ಬೆಳ್ಳಿ ಬೆಲೆ 16,500 ರೂಪಾಯಿ ಇದೆ. ಈ ಮೂಲಕ ಕೆಲವೊಂದು ಭಾಗದಲ್ಲಿ ಬೆಳ್ಳಿ ಬೆಲೆಯಲ್ಲಿ ಏರಿಳಿತ ಕಂಡಿದೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now
🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...