Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ವಿದ್ಯಾ ವಿಕಾಸ ಶಾಲೆಯ ವಿದ್ಯಾರ್ಥಿಗಳು ರಾಜ್ಯ ಮಟ್ಟಕ್ಕೆ ಆಯ್ಕೆ

---Advertisement---

ಸುದ್ದಿಒನ್, ಚಿತ್ರದುರ್ಗ, ಅಕ್ಟೋಬರ್. 28 : ನಗರದ ಪ್ರತಿಷ್ಠಿತ ಶಾಲೆಯಾದ ವಿದ್ಯಾ ವಿಕಾಸ ವಿದ್ಯಾ ಸಂಸ್ಥೆಯ ವಿದ್ಯಾರ್ಥಿಗಳು ಸಾರ್ವಜನಿಕ ಶಿಕ್ಷಣ ಇಲಾಖೆಯ ವತಿಯಿಂದ ಆಯೋಜಿಸಿದ್ದ್ದ ಜಿಲ್ಲಾ ಮಟ್ಟದ ಸ್ಪರ್ಧೆಗಳಲ್ಲಿ ಭಾಗವಹಿಸಿ ವಿಜೇತರಾಗಿರುತ್ತಾರೆ.

ಜಿಲ್ಲಾ ಮಟ್ಟದಿಂದ ರಾಜ್ಯ ಮಟ್ಟ ಆಯ್ಕೆಯಾಗಿರುತ್ತಾರೆ.
ಸಮೃದ್ ಪಿ ಸಿ 9ನೇ ತರಗತಿ 400 ಮೀ, 800ಮೀ, 1500ಮೀ, ಪ್ರಥಮ ಸ್ಥಾನ

ವಿಶ್ವಾಸ್ ವೈ ಎಂ 10ನೇ ತರಗತಿ 200ಮೀ ಓಟದ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ. ಹಾಗೂ
4 ಘಿ 400 ರಿಲೆ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಗಳಿಸಿದ ವಿದ್ಯಾರ್ಥಿಗಳು.
ಸಮೃದ್ ಪಿ ಸಿ 9ನೇ ತರಗತಿ,
ವಿಶ್ವಾಸ್ ವೈ ಎಂ 10ನೇ ತರಗತಿ
ಸುಹಾಸ್ ಡಿ ವಿ 9ನೇ ತರಗತಿ
ಇಂದುಧರ್ ಆರ್ 9ನೇ ತರಗತಿ

ಈ ವಿದ್ಯಾರ್ಥಿಗಳು ಜಿಲ್ಲಾ ಹಂತದ ಓಟದ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಗಳಿಸಿ ರಾಜ್ಯಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ. ಓಟದ ಸ್ಪರ್ಧೆಗಳಲ್ಲಿ ಸ್ಪರ್ಧಿಸಿ ತಾಲ್ಲೂಕು ಮಟ್ಟದಿಂದ ಜಿಲ್ಲಾ ಮಟ್ಟಕ್ಕೆ, ಹಾಗೂ ಜಿಲ್ಲಾ ಮಟ್ಟದಿಂದ ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿ ಶಾಲೆಗೆ ಕೀರ್ತಿ ತಂದ ಈ ಕ್ರೀಡಾಪಟುಗಳಿಗೆ ಸಂಸ್ಥೆಯ ಕಾರ್ಯದರ್ಶಿಗಳಾದ ಶ್ರೀ.ಬಿ.ವಿಜಯ್ ಕುಮಾರ್, ನಿರ್ದೇಶಕರಾದ ಶ್ರೀಮತಿ ಸುನಿತಾ.ಪಿ.ಸಿ ಮತ್ತು ವ್ಯವಸ್ಥಾಪಕ ನಿರ್ದೇಶಕರಾದ ಶ್ರೀ.ಎಸ್.ಎಂ.ಪೃಥ್ವೀಶ, ಹಾಗೂ ಐಸಿಎಸ್‍ಇ ಪ್ರಾಚಾರ್ಯರಾದ ಬಸವರಾಜಯ್ಯ.ಪಿ, ಮುಖ್ಯ ಶಿಕ್ಷಕರಾದ ತಿಪ್ಪೇಸ್ವಾಮಿ.ಎನ್.ಜಿ ಹಾಗೂ ಎಲ್ಲಾ ಶಿಕ್ಷಕ/ಶಿಕ್ಷಕೇತರ ವೃಂದದವರು ಶ್ಲಾಘಿಸಿ ಅಭಿನಂದಿಸಿದ್ದಾರೆ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now