Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಚಿತ್ರದುರ್ಗ | ಪತ್ರಕರ್ತರ ಸಂಘಕ್ಕೆ ಅವಿರೋಧ ಆಯ್ಕೆ

---Advertisement---

ಸುದ್ದಿಒನ್, ಚಿತ್ರದುರ್ಗ, ಅಕ್ಟೋಬರ್. 30 : ಚಿತ್ರದುರ್ಗ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷರಾಗಿ ಬಿ.ಎಸ್.ವಿನಾಯಕ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಜಿಲ್ಲಾಧ್ಯಕ್ಷ ಹಾಗೂ ರಾಜ್ಯ ಸಮಿತಿ ಸದಸ್ಯತ್ವ ಸ್ಥಾನಕ್ಕೆ ನಾಮಪತ್ರ ಸಲ್ಲಿಸಿದ್ದ ಎಸ್.ಸಿದ್ದರಾಜು ಅವರು ಜಿಲ್ಲಾಧ್ಯಕ್ಷ ಸ್ಥಾನಕ್ಕೆ ಸಲ್ಲಿಸಿದ್ದ ನಾಮಪತ್ರ ಹಿಂಪಡೆಯುವ ಮೂಲಕ ಬಿ.ಎಸ್.ವಿನಾಯಕ ಅವರ ಅವಿರೋಧ ಆಯ್ಕೆಗೆ ಸಹಕರಿಸಿದರು. ಜೊತೆಗೆ ರಾಜ್ಯ ಸಮಿತಿ ಸದಸ್ಯತ್ವ ಸ್ಥಾನ
ಸ್ಪರ್ಧಾ ಕಣದಲ್ಲಿ ಎಸ್.ಸಿದ್ದರಾಜು ಉಳಿದಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now