Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಚಿತ್ರದುರ್ಗ | ಬಸವರಾಜಪ್ಪ ನಿಧನ

---Advertisement---

ಸುದ್ದಿಒನ್, ಚಿತ್ರದುರ್ಗ, ನವೆಂಬರ್. 04 : ತಾಲ್ಲೂಕಿನ ಬೆಟ್ಟದ ನಾಗೇನಹಳ್ಳಿಯ ಕೃಷಿಕ, ವೀರಶೈವ‌-ಲಿಂಗಾಯತ ಸಮಾಜದ ಮುಖಂಡ ಎಸ್‌.ಬಸರಾಜಪ್ಪ ಬುಧವಾರ (ನವೆಂಬರ್ 4) ಬೆಳಿಗ್ಗೆ 9 ಗಂಟೆಗೆ ಚಿತ್ರದುರ್ಗದ ತಮ್ಮ ಸ್ವಗೃಹದಲ್ಲಿ ಕೊನೆಯುಸಿರೆಳೆದರು.

ಅವರಿಗೆ 80 ವರ್ಷ ವಯಸ್ಸಾಗಿತ್ತು. ವಯೋಸಹಜ ಕಾರಣಗಳಿಂದ ಅವರು ಕೊನೆಯುಸಿರೆಳೆದಿದ್ದಾರೆ.
ಮೃತರು ಓರ್ವ ಪುತ್ರ, ನಾಲ್ವರು ಪುತ್ರಿಯರು ಸೇರಿದಂತೆ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ. ಕಣ್ಣುಗಳನ್ನು ಬಸವೇಶ್ವರ ವೈದ್ಯಕೀಯ ಕಾಲೇಜು ಆಸ್ಪತ್ರೆಯ “ಬಸವೇಶ್ವರ ಪುನರ್ಜ್ಯೋತಿ ಐ ಬ್ಯಾಂಕ್”ಗೆ ದಾನ ಮಾಡಲಾಗಿದೆ.
ಪಾರ್ಥಿವ ಶರೀರವನ್ನು ಆನೆಬಾಗಿಲು ಸಮೀಪದ ಬುರುಜನಹಟ್ಟಿ ರಸ್ತೆಯಲ್ಲಿರುವ ಸ್ವಗೃಹದಲ್ಲಿ ಇರಿಸಲಾಗಿದೆ.
ಅಂತ್ಯಕ್ರಿಯೆ ಬೆಟ್ಟದ ನಾಗೇನಹಳ್ಳಿಯಲ್ಲಿರುವ ತೋಟದಲ್ಲಿ ಗುರುವಾರ (ನವೆಂಬರ್ 5) ಬೆಳಿಗ್ಗೆ 10.30ಕ್ಕೆ ನಡೆಯಲಿದೆ ಎಂದು ಅವರ ಕುಟುಂಬದ ಮೂಲಗಳು ತಿಳಿಸಿವೆ.
ಸಂಪರ್ಕ ಸಂಖ್ಯೆ: 63608-66123
ನಾಗರಾಜ ಬೆಟ್ಟದ ನಾಗೇನ ಹಳ್ಳಿ

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now