Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಚಿತ್ರದುರ್ಗ | ಚೆನ್ನಪ್ಪ ನಿಧನ

---Advertisement---

ಸುದ್ದಿಒನ್, ಚಿತ್ರದುರ್ಗ, ನವೆಂಬರ್. 09 : ತಾಲ್ಲೂಕಿನ ಭೀಮ ಸಮುದ್ರ ನಿವಾಸಿ ಜಿ.ಆರ್. ಚೆನ್ನಪ್ಪನವರು (69 ವರ್ಷ) ಇಂದು ಬೆಳಿಗ್ಗೆ 5:30ಕ್ಕೆ ಬೆಂಗಳೂರಿನಲ್ಲಿ ನಿಧನರಾದರು.

ಮೃತರು ಪತ್ನಿ, ಓರ್ವ ಪುತ್ರ ಹಾಗೂ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ. ಅಂತ್ಯಕ್ರಿಯೆ ಇಂದು ( ನವೆಂಬರ್. 09, ಭಾನುವಾರ) ಮಧ್ಯಾಹ್ನ 2 : 30 ಕ್ಕೆ ಭೀಮಸಮುದ್ರದ ತೋಟದಲ್ಲಿ ನೆರವೇರಿಸಲಾಗುವುದು ಎಂದು ಕುಟುಂಬದ ಮೂಲಗಳು ತಿಳಿಸಿವೆ. ಸಂಬಂಧಿಕರ ಸಂಪರ್ಕ ಮೊಬೈಲ್ ಸಂಖ್ಯೆ : 9916938599 9480701803

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now
🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...