ಸುದ್ದಿಒನ್, ಚಿತ್ರದುರ್ಗ, ನವೆಂಬರ್. 11 : ನಗರದ ಕೆಳಗೋಟೆ ವಾಸಿ ಎಲ್.ಐ.ಸಿ ಕಛೇರಿ ನಿವೃತ್ತ ಆಡಳಿತಾಧಿಕಾರಿ ಎಸ್.ವಿ.ಸಿದ್ಧಯ್ಯ (70 ವರ್ಷ) ಮಂಗಳವಾರ ಸಂಜೆ ಖಾಸಗಿ ಆಸ್ಪತ್ರೆಯಲ್ಲಿ ವಯೋಸಹಜವಾಗಿ ನಿಧನರಾಗಿದ್ದಾರೆ.
ಚಳ್ಳಕೆರೆ ಬಾಪೂಜಿ ಪ್ರಥಮ ದರ್ಜೆ ಕಾಲೇಜಿನ ಸಹಾಯಕ ಪ್ರಾಧ್ಯಾಪಕ ಆರ್.ಎಸ್.ಉಮೇಶ್ ಸೇರಿದಂತೆ ಮೂವರು ಪುತ್ರರನ್ನು ಹಾಗೂ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ. ಬುಧವಾರ ಬೆಳಿಗ್ಗೆ ಬೆಳಗಟ್ಟ ಗ್ರಾಮದ ಮುಕ್ತಿಧಾಮದಲ್ಲಿ ಮಧ್ಯಾಹ್ನ ಒಂದು ಘಂಟೆಗೆ ಅಂತ್ಯಕ್ರಿಯೆ ನೆರವೇರಿಸಲಾಗುವುದೆಂದು ಮೃತರ ಕುಟುಂಬ ಮೂಲದವರು ತಿಳಿಸಿದ್ದಾರೆ.
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.











