Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಚಿತ್ರದುರ್ಗದಲ್ಲಿ 31 ಅಡಿ ಎತ್ತರದ ಧ್ಯಾನ ಮಗ್ನ ಶಿವನ  ಪ್ರತಿಮೆ ಲೋಕಾರ್ಪಣೆ

---Advertisement---

 

ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್,
ಮೊ : 78998 64552

ಸುದ್ದಿಒನ್, ಚಿತ್ರದುರ್ಗ, ಮಾರ್ಚ್.09  : ಜೋಗಿಮಟ್ಟಿ ರಸ್ತೆಯಲ್ಲಿರುವ ಹಿಂದೂ ರುದ್ರಭೂಮಿಯಲ್ಲಿ ಮೂರನೆ ವರ್ಷದ ಮಹಾಶಿವರಾತ್ರಿ ಮಹೋತ್ಸವ ಹಾಗೂ 31 ಅಡಿ ಎತ್ತರದ ಧ್ಯಾನ ಮಗ್ನ ಶಿವರ ಪ್ರತಿಮೆ ಲೋಕಾರ್ಪಣೆಗೊಂಡ ಪ್ರಯುಕ್ತ ಮುಕ್ತಿನಾಥೇಶ್ವರಸ್ವಾಮಿ ದೇವಸ್ಥಾನ ಸಮಿತಿ ಮತ್ತು ಸಾರ್ವಜನಿಕ ಹಿಂದೂ ರುದ್ರಭೂಮಿ ಸೇವಾ ಸಮಿತಿ ಟ್ರಸ್ಟ್ ವತಿಯಿಂದ ಶನಿವಾರ ಮುಕ್ತಿನಾಥೇಶ್ವರಸ್ವಾಮಿ ದೇವಸ್ಥಾನದ ಸಮೀಪ ಅನ್ನಸಂತರ್ಪಣೆಯನ್ನು ಏರ್ಪಡಿಸಲಾಗಿತ್ತು.
ನೂರಾರು ಭಕ್ತರು ಅನ್ನಸಂತರ್ಪಣೆಯಲ್ಲಿ ಪ್ರಸಾದ ಸವಿದರು.

ಮುಕ್ತಿನಾಥೇಶ್ವರಸ್ವಾಮಿ ದೇವಸ್ಥಾನ ಸಮಿತಿ ಮತ್ತು ಸಾರ್ವಜನಿಕ ಹಿಂದೂ ರುದ್ರಭೂಮಿ ಸೇವಾ ಸಮಿತಿ ಟ್ರಸ್ಟ್‍ನ ಗೌರವಾಧ್ಯಕ್ಷ ಎಸ್.ಗುರುಮೂರ್ತಿ, ಅಧ್ಯಕ್ಷ ಆರ್.ನಾಗರಾಜ್, ಖಜಾಂಚಿ ಎಂ.ಸೋಮಪ್ಪ, ಟ್ರಸ್ಟಿಗಳಾದ ಡಿ.ತಿಮ್ಮಣ್ಣ, ಟಿ.ಎಲ್.ಮಂಜುನಾಥ್, ಹೆಚ್.ಶ್ರೀನಿವಾಸ್ ಈ ಸಂದರ್ಭದಲ್ಲಿ ಹಾಜರಿದ್ದರು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...