Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಹುಬ್ಬಳ್ಳಿಯಲ್ಲಿ 30 ಪ್ರಯಾಣಿಕರಿದ್ದ ಬಸ್ ಗೆ ಬೆಂಕಿ..!

Facebook
Twitter
Telegram
WhatsApp

ಹುಬ್ಬಳ್ಳಿ: ಖಾಸಗಿ ಬಸ್ ನ ಟೈಯರ್ ಸ್ಪೋಟಗೊಂಡು ಬೆಂಕಿ ಹೊತ್ತಿಕೊಂಡ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ. ಈ ಬಸ್ ನಲ್ಲಿ ಮೂವತ್ತಕ್ಕೂ ಹಡಚ್ಚು ಪ್ರಯಾಣಿಕರು ಪ್ರಯಾಣಿಸುತ್ತಿದ್ದರು ಎನ್ನಲಾಗಿದೆ. ಆದ್ರೆ ಯಾರಿಗೂ ಯಾವುದೇ ಅಪಾಯವಾಗಿಲ್ಲ.

ರೇಷ್ಮಾ ಟ್ರಾವೆಲ್ ಗೆ ಸೇರಿದ ಬಸ್ ಇದಾಗಿದೆ. ಸುಖವಿಹಾರಿ ಹೆಸರಿನ ಖಾಸಗಿ ಬಸ್ ಮುಂಬೈನಿಂದ ಮಂಗಳೂರು ಕಡೆಗೆ ಪ್ರಯಾಣ ಬೆಳೆಸಿತ್ತು. ಈ ವೇಳೆ ಬಸ್ ನ ಹಿಂಬದಿ ಟೈಯರ್ ಸ್ಪೋಟಗೊಂಡು ಬೆಂಕಿ ಹೊತ್ತಿಕೊಂಡಿದೆ. ಕಂಡಕ್ಟರ್ ಸಮಯ ಪ್ರಜ್ಞೆಯಿಂದಾಗಿ ಜನರು ಪ್ರಾಣಾಪಯದಿಂದ ಪಾರಾಗಿದ್ದಾರೆ.

ಬೆಂಕಿ ಹೊತ್ತಿಕೊಂಡ ತಕ್ಷಣ ಬಸ್ ನಲ್ಲಿ ಕೂತಿದ್ದ ಜನರನ್ನು ತಕ್ಷಣ ಕೆಳಗೆ ಇಳಿಸಿದ್ದಾರೆ. ಹೀಗಾಗಿ ಎಲ್ಲರೂ ಸೇಫ್ ಆಗಿದ್ದಾರೆ. ಬಸ್ ಸಂಪೂರ್ಣ ಸುಟ್ಟು ಕರಕಲಾಗಿದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಈ ರಾಶಿಯವರು ಇಂದು ತುಂಬಾ ಖುಷಿ ಪಡೆಯುವ ಸಂದೇಶ ಪಡೆಯಲಿದ್ದಾರೆ

ಈ ರಾಶಿಯವರು ಇಂದು ತುಂಬಾ ಖುಷಿ ಪಡೆಯುವ ಸಂದೇಶ ಪಡೆಯಲಿದ್ದಾರೆ, ಶನಿವಾರ- ರಾಶಿ ಭವಿಷ್ಯ ಏಪ್ರಿಲ್-20,2024 ಸೂರ್ಯೋದಯ: 06:00, ಸೂರ್ಯಾಸ್ತ : 06:29 ಶಾಲಿವಾಹನ ಶಕೆ1945, ಶ್ರೀ ಕ್ರೋಧಿ ನಾಮ ಸಂವತ್ಸರ , ಸಂವತ್2079,

ಚಿತ್ರದುರ್ಗ | ದಾಖಲೆ ಇಲ್ಲದೆ ಸಾಗಿಸುತ್ತಿದ್ದ 20 ಲಕ್ಷ ವಶಕ್ಕೆ 

ಸುದ್ದಿಒನ್, ಚಿತ್ರದುರ್ಗ, ಏಪ್ರಿಲ್, 19 :  ನಗರದ ತಿರುಮಲ ಡಾಬ ಚೆಕ್ ಪೋಸ್ಟ್ ಬಳಿಯಲ್ಲಿ ಮಧ್ಯಾಹ್ನ ಸುಮಾರು 3.00 ಗಂಟೆ ಸಮಯದಲ್ಲಿ ಯಾವುದೇ ಸೂಕ್ತ ದಾಖಲಾತಿ ಇಲ್ಲದೆ ಸಾಗಿಸುತ್ತಿದ್ದ ರೂ.20,93,928 ರ ಮೊತ್ತವನ್ನು ಸಂಬಂಧಿಸಿದ

error: Content is protected !!