ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್, ಚಿತ್ರದುರ್ಗ
2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್‌ನಿಂದ 12ನೇ ತರಗತಿವರೆಗೆ)
2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್‌ನಿಂದ 12ನೇ ತರಗತಿವರೆಗೆ)
ಮಂಡ್ಯ: ಮದುವೆ ಕಾರ್ಯಕ್ರಮ ಕ್ಕೆಂದು ಹೊರಟಿದ್ದ ಬಸ್ ಗೆ ಬೆಂಕಿ ತಗುಲಿದೆ. ನೋಡ ನೋಡುತ್ತಿದ್ದಂತೆಯೇ ಹೊತ್ತಿ ಉರಿದಿದ. ಅದೃಷ್ಟವಶಾತ್ ಯಾರಿಗೂ ತೊಂದರೆಯಾಗಿಲ್ಲ, ಯಾವುದೇ ಪ್ರಾಣಾಪಾಯವಾಗಿಲ್ಲ. ಈ ಘಟನೆ ಗಣಂಗೂರಿ ಬಳಿಯ ಮೈಸೂರು ಹೆದ್ದಾರಿಯಲ್ಲಿ ನಡೆದಿದೆ.
ಮದುವೆಯಿದ್ದ ಹಿನ್ನೆಲೆ ಬೆಂಗಳೂರಿನಿಂದ ಖಾಸಗಿ ಬಸ್ ನಲ್ಲಿ ಹೊರಟಿದ್ದರು. ಆ ಬಸ್ ನಲ್ಲಿ ಸುಮಾರು 30 ಜನ ಪ್ರಯಾಣ ಮಾಡುತ್ತಿದ್ದರು. ಆರಂಭದಲ್ಲಿ ಬಸ್ ನಲ್ಲಿ ಸ್ವಲ್ಪ ಹೊಗೆ ಕಾಣಿಸಿಕೊಂಡಿದೆ. ಜನ ಬಸ್ ನಿಲ್ಲಿಸಲು ಹೇಳಿ, ಕೆಳಗೆ ಇಳಿದಿದ್ದಾರೆ. ಜನ ಇಳಿದು ನಪೊಡ ನೋಡುತ್ತಿದ್ದಂತೆಯೆ ಬಸ್ ಗೆ ಮತ್ತಷ್ಟು ಬೆಂಕಿ ಹೊತ್ತಿಕೊಂಡಿದೆ.
ಅದೃಷ್ಟಕ್ಕೆ ಎಲ್ಲರು ಬಸ್ ನಿಂದ ಕೆಳಗೆ ಇಳಿದಿದ್ದರು. ತಕ್ಷಣ ಅಗ್ನಿಶಾಮಕ ದಳಕ್ಕೆ ಕರೆ ಮಾಡಿ ಸುದ್ದಿ ತಿಳಿಸಿದ್ದಾರೆ. ಸದ್ಯ ಬೆಂಕಿ ನಂದಿಸುವ ಕೆಲಸ ನಡೆದಿದ್ದು, ಬಸ್ ಸಂಪೂರ್ಣ ಭಸ್ಮವಾಗಿದೆ.

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.
✉️ suddionenews@gmail.com🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.






ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್