ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್, ಚಿತ್ರದುರ್ಗ
2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್‌ನಿಂದ 12ನೇ ತರಗತಿವರೆಗೆ)
2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್‌ನಿಂದ 12ನೇ ತರಗತಿವರೆಗೆ)
ಚಿತ್ರದುರ್ಗ: ಜಿಲ್ಲೆಯ ಬೊಮ್ಮೆನಹಳ್ಳಿಯಲ್ಲಿ ಮೋಹರಂ ಸಂಭ್ರಮಚಾರಣೆಯಲ್ಲಿದ್ದರು. ಇದೇ ವೇಳೆ ಕೆಂಡ ಹಾಯುವಾಗ ಮಗುವೊಂದು ಕೆಂಡಕ್ಕೆ ಬಿದ್ದು, ದೇಹವೆಲ್ಲಾ ಸುಟ್ಟು ಹೋಗಿದೆ. ರಮೇಶ್ ಎಂಬುವವರ 2 ವರ್ಷದ ಕಂದಮ್ಮ ಕೆಂಡಕ್ಕೆ ಬಿದ್ದಿದೆ. ತಂದೆ ಮಗು ಇಬ್ಬರು ಕೆಂಡದಲ್ಲಿ ಬಿದ್ದ ಕೂಡಲೇ ಸ್ಥಳೀಯರು ಇಬ್ಬರನ್ನು ರಕ್ಷಿಸಿದ್ದಾರೆ.
ತಕ್ಷಣ ಜಿಲ್ಲಾಸ್ಪತ್ರೆಗೆ ಕರೆದುಕೊಂಡು ಹೋಗಿದ್ದಾರೆ. ಆದ್ರೆ ಅಲ್ಲಿ ವೈದ್ಯರು ಗಾಯದಿಂದ ನರಳುತ್ತಿದ್ದ ಮಗುವಿಗೆ ಚಿಕಿತ್ಸೆ ನೀಡಲು ನಿರಾಕರಿಸಿದ್ದಾರೆ ಎಂಬ ಆರೋಪ ಮಾಡಿದ್ದಾರೆ. ಕುಟುಂಬಸ್ಥರಿಂದಾನೇ ಪ್ರಾಥಮಿಕ ಚಿಕಿತ್ಸೆ ನೀಡಿಸಿದ್ದಾರೆ ಎನ್ನಲಾಗಿದೆ.
ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ, ವಿಡಿಯೋ ನೋಡಿ…
https://fb.watch/m62kED248x/?mibextid=Nif5oz
ಘಟನೆ ಬಗ್ಗೆ ತಿಳಿದ ಕೂಡಲೇ ಶಾಸಕ ವೀರೇಂದ್ರ ಪಪ್ಪಿ ಆಸ್ಪತ್ರೆಗೆ ಭೇಟಿ ನೀಡಿದ್ದಾರೆ. ವೈದ್ಯರಿಗೆ ಎಚ್ಚರಿಕೆ ನೀಡಿದ್ದು, ತಕ್ಷಣ ಚಿಕಿತ್ಸೆ ನೀಡುವಂತೆ ಸೂಚಿಸಿದ್ದಾರೆ. ಕರ್ತವ್ಯ ಲೋಪ ಹಿನ್ನೆಲೆಯಲ್ಲಿ ಡಿಸ್ಟಿಕ್ ಸರ್ಜನ್, ಡ್ಯೂಟಿ ಡಾಕ್ಟರ್ ಅನೂಪ ವಿಎಂ ಅವರ ಮೇಲೆ ಕಠಿಣ ಕ್ರಮ ತೆಗೆದುಕೊಳ್ಳುತ್ತೇವೆ ಎಂದು ಸಚಿವ ಡಿ ಸುಧಾಕರ್ ಹೇಳಿದ್ದಾರೆ.

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.
✉️ suddionenews@gmail.com🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.






ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್