ಬೆಂಗಳೂರು, (ಜುಲೈ 24) : ಚಿತ್ರದುರ್ಗದ ಭಗೀರಥ ಮಹಾಸಂಸ್ಥಾನ ಮಠದ ಪೀಠಾಧ್ಯಕ್ಷ ರಾದ ಜಗದ್ಗುರು ಶ್ರೀ ಡಾ:ಪುರುಷೋತ್ತಮಾನಂದಪುರಿ ಮಹಾಸ್ವಾಮಿಗಳ ನೇತೃತ್ವದಲ್ಲಿ ಉಪ್ಪಾರ ಸಮಾಜದ ಮುಖಂಡರ ನಿಯೋಗವು ಇಂದು ಮುಖ್ಯ ಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಚರ್ಚಿಸಿತು.
ಸಾಮಾಜಿಕವಾಗಿ ಅತ್ಯಂತ ಹಿಂದುಳಿದ ಪ್ರವರ್ಗ 1 ರಲ್ಲಿರುವ ಸಮಾಜವಾದ ಉಪ್ಪಾರ ಜನಾಂಗಕ್ಕೆ ಕುಲಶಾಸ್ತ್ರೀಯ ಅಧ್ಯಯನ ಪೂರ್ಣಗೊಂಡಿದ್ದು, ವರದಿ ಸ್ವೀಕಾರ ಮಾಡಿ ಮೀಸಲಾತಿಗೆ ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡುವುದು, ಜಿಲ್ಲಾ ಹಾಗೂ ತಾಲ್ಲೂಕು ಕೇಂದ್ರಗಳಲ್ಲಿ ವಿದ್ಯಾರ್ಥಿ ನಿಲಯ, ಸಮುದಾಯ ಭವನ, ಶಿಕ್ಷಣ ಸಂಸ್ಥೆಗೆ ಜಮೀನು ಮಂಜೂರು ಮಾಡುವುದು, ರಾಜಕೀಯ ಪ್ರಾತಿನಿಧ್ಯ, ಶ್ರೀ ಭಗೀರಥ ಗುರುಪೀಠದ ಆಶ್ರಯದಲ್ಲಿ ಮಧುರ ಕಣಿವೆ ಸಹಕಾರ ಸಾಮುದಾಯಿಕ ಬೇಸಾಯ ಸಂಘಕ್ಕೆ 500 ಎಕರೆ ಜಮೀನು ಗುತ್ತಿಗೆ ಅವಧಿ ಮುಗಿದಿದ್ದು ಗುರುಪೀಠಫಾ ಶಿಕ್ಷಣ ಸಂಸ್ಥೆಗಳ ಟ್ರಸ್ಟ್ ಹೆಸರಿಗೆ ಖಾಯಂ ಆಗಿ ಮಂಜೂರು ಮಾಡುವುದು ಸೇರಿದಂತೆ ಮತ್ತಿತರ ಬೇಡಿಕೆಗಳನ್ನು ಸಲ್ಲಿಸಿದರು.
ಸಮುದಾಯದ ಮುಖಂಡರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
ಸುದ್ದಿಒನ್, ಚಿತ್ರದುರ್ಗ, ಜನವರಿ. 31 : ಬೆಳ್ಳಂಬೆಳಗ್ಗೆಯೇ ಲೋಕಾಯುಕ್ತ ಅಧಿಕಾರಿಗಳು ಭ್ರಷ್ಟ ಅಧಿಕಾರಿಗಳಿಗೆ ಚಳಿಯಲ್ಲೂ ಬೆವರುವಂತೆ ಮಾಡಿದ್ದಾರೆ. ಬೆಂಗಳೂರು, ರಾಯಚೂರು,…
ಇಂದಿನಿಂದ ಬಜೆಟ್ ಅಧಿವೇಶನ ಆರಂಭವಾಗಲಿದೆ. ಬೆಳಗ್ಗೆ 11 ಗಂಟೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮಾ ಅವರು ಜಂಟಿ ಅಧಿವೇಶನ ಉದ್ದೇಶಿಸಿ…
ಸುದ್ದಿಒನ್ :ಮಕ್ಕಳಿಗೆ ಟೀ ಮತ್ತು ಕಾಫಿ ಕೊಡುವ ಮೊದಲು ತಿಳಿದುಕೊಳ್ಳಬೇಕಾದ ಕೆಲವು ವಿಷಯಗಳಿವೆ. ಚಿಕ್ಕ ವಯಸ್ಸಿನಲ್ಲಿ ಚಹಾ ಅಥವಾ ಕಾಫಿ…
ಈ ರಾಶಿಯ ದಂಪತಿಗಳಿಗೆ ಅತಿಯಾದ ಕಿರುಕುಳದಿಂದ ಜಿಗುಪ್ಸೆ, ಶುಕ್ರವಾರದ ರಾಶಿ ಭವಿಷ್ಯ 31 ಜನವರಿ 2025 - ಸೂರ್ಯೋದಯ -…
ದಾವಣಗೆರೆ: ಇತ್ತೀಚೆಗೆ ಮೈಕ್ರೋ ಫೈನಾನ್ಸ್ ಕಾಟಕ್ಕೆ ರಾಜ್ಯದಲ್ಲಿ ಜೀವ ಕಳೆದುಕೊಂಡವರು ಅದೆಷ್ಟೋ. ಇದಕ್ಕೆ ಕಡಿವಾಣ ಹಾಕುವುದಕ್ಕೆ ಸರ್ಕಾರ ಕೂಡ ಸಭೆಗಳನ್ನ…
ಚಿತ್ರದುರ್ಗ. ಜ.30: ಮಹಾತ್ಮಾ ಗಾಂಧೀಜಿಯವರು ಹುತಾತ್ಮರಾದ ದಿನವಾದ ಜ. 30 ರಂದು ಸರ್ವೋದಯ ದಿನವನ್ನಾಗಿ ಆಚರಿಸಲಾಗುತ್ತಿದ್ದು, ಈ ನಿಮಿತ್ತ ಅಪರ…