Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ತುಮಕೂರಿನಲ್ಲಿ ಹಾಲಿನ ಅಂಗಡಿಯಲ್ಲಿ ಗ್ಯಾಸ್ ಸಿಲಿಂಡರ್ ಸ್ಪೋಟ..!

Facebook
Twitter
Telegram
WhatsApp

ತುಮಕೂರು: ಗ್ಯಾಸ್ ಸಿಲಿಂಡರ್ ವಿಚಾರದಲ್ಲಿ ಹುಷಾರಾಗಿರಬೇಕಾಗುತ್ತದೆ. ಅದು ಮನೆಯೇ ಆಗಿರಬಹುದು, ವಾಣಿಜ್ಯ ಸ್ಥಳವೇ ಆಗಿರಬಹುದು. ಏನಾದರೂ ಬ್ಲಾಸ್ಟ್ ಆದರೆ ಅದರಿಂದಾಗುವ ತೊಂದರೆ ಅಷ್ಟಿಷ್ಟಲ್ಲ. ಇದೀಗ ತುಮಕೂರಿನಲ್ಲೂ ಅಂಥದ್ದೇ ಘಟನೆ ನಡೆದಿದೆ. ಆದರೆ ಅದೃಷ್ಟವಶಾತ್ ಯಾರಿಗೂ ಏನು ತೊಂದರೆಯಾಗಿಲ್ಲ.

ಜಿಲ್ಲೆಯ ಕೊರಟಗೆರೆ ತಾಲೂಕಿನ ತೋವಿನಕೆರೆಯಲ್ಲಿ ಗ್ಯಾಸ್ ಸ್ಪೋಟಗೊಂದ ಘಟನೆ ನಡೆದಿದೆ. ಹಾಲಿನ ಅಂಗಡಿಯಲ್ಲಿಟ್ಟಿದ್ದ ಸಿಲಿಂಡರ್ ಸ್ಪೋಟಗೊಂಡು ಧಗಧಗನೇ ಉರಿದಿದೆ. ಬೆಂಕಿ ನೋಡಿ ಸ್ಥಳೀಯರು ಆತಂಕಗೊಂಡಿದ್ದಾರೆ.

ಅದೃಷ್ಟವಶಾತ್ ಇವತ್ತು ಅಂಗಡಿಯ ರಜೆ ಮಾಡಲಾಗಿತ್ತು. ಸಿಂಡರ್ ಸ್ಪೋಟದ ಬಗ್ಗೆ ಇನ್ನು ಕಾರಣ ತಿಳಿದು ಬಂದಿಲ್ಲ. ಹೊತ್ತಿ ಉರಿದ ಅಂಗಡಿಯಲ್ಲಿ ವಸ್ತುಗಳು ನಾಶವಾಗಿದೆ. ಒಂದು ವೇಳೆ ಜನರೇನಾದರೂ ಅಂಗಡಿಯಲ್ಲಿದ್ದಿದ್ದರೆ ದೊಡ್ಡ ಅನಾಹುತವೇ ನಡೆದು ಹೋಗುತ್ತಿತ್ತೇನೊ. ಸದ್ಯ ಅಗ್ನಿ ಶಾಮಕ ದಳ ಸ್ಥಳಕ್ಕೆ ಆಗಮಿಸಿ, ಬೆಂಕಿ ನಂದಿಸಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಚಿತ್ರದುರ್ಗ ಲೋಕಸಭಾ ಕ್ಷೇತ್ರದಲ್ಲಿ ಸಂಜೆ 5 ರವೇಳೆಗೆ ಶೇಕಡಾವಾರು ಮತದಾನ ಎಷ್ಟು ? 

ಚಿತ್ರದುರ್ಗ.ಏ.26: ಚಿತ್ರದುರ್ಗ ಲೋಕಸಭಾ ಕ್ಷೇತ್ರಕ್ಕೆ ಏ.26 ರಂದು  ಜರುಗಿದ ಮತದಾನದಲ್ಲಿ ಸಂಜೆ 5 ಗಂಟೆ ವೇಳೆಗೆ  ಶೇ.67 ರಷ್ಟು ಮತದಾನ ದಾಖಲಾಗಿದೆ. ಸಂಜೆ 6 ಗಂಟೆಯವರೆಗೂ ಮತ ಚಲಾಯಿಸಲು ಅವಕಾಶವಿದ್ದು, ಮತದಾರರು ಉತ್ಸಾಹ ತೋರಿ

ಮತದಾನಕ್ಕೂ ಮುನ್ನ ದೇವಸ್ಥಾನಗಳಲ್ಲಿ ಪೂಜೆ ಸಲ್ಲಿಸಿದ ಬಿಜೆಪಿ ಅಭ್ಯರ್ಥಿ ಗೋವಿಂದ ಕಾರಜೋಳ

  ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್,   ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಏಪ್ರಿಲ್. 26 : ಚಿತ್ರದುರ್ಗ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಗೋವಿಂದ ಕಾರಜೋಳರವರು ಮತದಾನಕ್ಕೂ ಮುನ್ನ

ನೇಹಾ ಕೊಲೆ ಪ್ರಕರಣ : ಯಾರನ್ನೂ ರಕ್ಷಿಸುವ ಉದ್ದೇಶವಿಲ್ಲದೆ ಇದ್ದರೆ ಸಿಬಿಐಗೆ ವಹಿಸಲಿ ಎಂದ ಬಸವರಾಜ್ ಬೊಮ್ಮಾಯಿ

ಹುಬ್ಬಳ್ಳಿ: ನೇಹಾ ಹಿರೇಮಠ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಸಾಕಷಗಟು ಹೋರಾಟಗಳು ನಡೆದಿವೆ. ನೇಹಾ ಕೊಲೆ ಆರೋಪಿಗೆ ಗಲ್ಲು ಶಿಕ್ಷೆಯಾಗಬೇಕು, ನೇಹಾ ಸಾವಿಗೆ ನ್ಯಾಯ ಸಿಗಬೇಕು ಎಂಬ ಒತ್ತಾಯಗಳು ಕೇಳಿವೆ. ಇದೀಗ ಮಾಜಿ ಸಿಎಂ

error: Content is protected !!