Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಹುಟ್ಟು ಹಬ್ಬದ ಪ್ರಯುಕ್ತ ಬೃಹತ್ ರಕ್ತದಾನ ಶಿಬಿರ ಹಾಗೂ ಉಚಿತ ಆರೋಗ್ಯ ತಪಾಸಣೆ

Facebook
Twitter
Telegram
WhatsApp

 

ವರದಿ ಕೃಪೆ :  ಕೆ.ಎಂ.ಮುತ್ತುಸ್ವಾಮಿ ಕಣ್ಣನ್
ಮೊ : 78998 64552

ಸುದ್ದಿಒನ್, ಚಿತ್ರದುರ್ಗ, ನವೆಂಬರ್.23 : ಜಯಕರ್ನಾಟಕ ಸಂಘಟನೆ ಜಿಲ್ಲಾಧ್ಯಕ್ಷ ರಾಜೇಶ್ ಮದರಿ ಜನ್ಮದಿನದ ಪ್ರಯುಕ್ತ ಅಭಿಮಾನಿಗಳ ಬಳಗದ ವತಿಯಿಂದ ಬೃಹತ್ ರಕ್ತದಾನ ಶಿಬಿರ ಹಾಗೂ ಉಚಿತ ಆರೋಗ್ಯ ತಪಾಸಣೆ ಮತ್ತು 34 ನೇ ವಾರ್ಡಿನ ಶ್ರಮಿಕರಾದ ಪೌರ ಕಾರ್ಮಿಕರು, ಆಶಾ ಕಾರ್ಯಕರ್ತರು, ಅಂಗನವಾಡಿ ಕಾರ್ಯಕರ್ತರು, ಬಿ.ಎಲ್.ಓ.ಗಳು, ನೀರಗಂಟಿಗಳಿಗೆ ಸನ್ಮಾನ ಸಮಾರಂಭವನ್ನು ನ.24 ರಂದು ಸ್ಟೇಡಿಯಂ ಮುಂಭಾಗ ಬುದ್ದ ಸರ್ಕಲ್‍ನಲ್ಲಿ ಏರ್ಪಡಿಸಲಾಗಿದೆ.

ರಕ್ತದಾನಿಗಳು ಸ್ವಯಂ ಪ್ರೇರಿತರಾಗಿ ಆಗಮಿಸಿ ರಕ್ತದಾನ ಮಾಡುವ ಮೂಲಕ ಅಮೂಲ್ಯವಾದ ಜೀವ ಉಳಿಸುವ ಕೆಲಸಕ್ಕೆ ಕೈಜೋಡಿಸುವಂತೆ ರಾಜೇಶ್ ಮದರಿ ಅಭಿಮಾನಿಗಳ ಬಳಗದ ದಿಲೀಪ್ ಸಿ. ಮನವಿ ಮಾಡಿದ್ದಾರೆ.

ಹೆಚ್ಚಿನ ಮಾಹಿತಿಗಾಗಿ ಮೊ : 9739499965, 8217362390 ಸಂಖ್ಯೆಗಳನ್ನು ಸಂಪರ್ಕಿಸಬಹುದಾಗಿದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಶಿಕ್ಷಕರ ಹಿತರಕ್ಷಣೆಗೆ ಕೈ ಸರ್ಕಾರ ಬದ್ಧ | ಕೊಟ್ಟ ಮಾತು ತಪ್ಪದ ಸಿಎಂ ಸಿದ್ದು :  ಮಾಜಿ ಶಾಸಕಿ ಕೆ.ಪೂರ್ಣಿಮಾ ಶ್ರೀನಿವಾಸ್

ಚಿತ್ರದುರ್ಗ, ಮೇ 19 :  ಶಿಕ್ಷಕರ ಹಿತ ಕಾಯುವಲ್ಲಿ ಕಾಂಗ್ರೆಸ್ ಸರ್ಕಾರದ ಬದ್ಧತೆ, ದೃಢ ನಿರ್ಧಾರ ಪ್ರಶ್ನಾತೀತ ಎಂದು ಮಾಜಿ ಶಾಸಕಿ ಕೆ.ಪೂರ್ಣಿಮಾ ಶ್ರೀನಿವಾಸ್ ಹೇಳಿದರು. ತಾಲೂಕಿನ ಸೀಬಾರದಲ್ಲಿ ಆಗ್ನೇಯ ಶಿಕ್ಷಕರ ಕ್ಷೇತ್ರದ ಕಾಂಗ್ರೆಸ್

ವಿ.ಪಿ ಅಕಾಡೆಮಿ ವತಿಯಿಂದ ಕೃಷಿ ಜಾಗೃತಿ ಮೂಡಿಸುತ್ತಿರುವುದು ಶ್ಲಾಘನೀಯ : ಡಾ.ರುದ್ರಮುನಿ

ಸುದ್ದಿಒನ್, ಚಿತ್ರದುರ್ಗ, ಮೇ. 19 : ಸಾಂಪ್ರದಾಯಿಕ ಕೃಷಿ ಚಟುವಟಿಕೆಗೆ ಸಂಬಂಧಿಸಿದಂತೆ ನಗರದ ವಿ.ಪಿ ಅಕಾಡೆಮಿ ವತಿಯಿಂದ ಆಸಕ್ತ ಮಕ್ಕಳಿಗೆ ಕೃಷಿ ಜಾಗೃತಿ ಮೂಡಿಸುತ್ತಿರುವುದು ಶ್ಲಾಘನೀಯ. ಸಾವಯವ ಕೃಷಿ ಪದ್ಧತಿಯು ಆರೋಗ್ಯಕರ ವಾತಾವರಣವನ್ನು ಸೃಷ್ಟಿಸುವ

ಶಿವಶಿಂಪಿ ಸಮಾಜಕ್ಕೆ 25 ವರ್ಷ | ಅದ್ದೂರಿಯಾಗಿ ಆಚರಣೆಗೆ ವಾರ್ಷಿಕ ಸಭೆಯಲ್ಲಿ ತೀರ್ಮಾನ

ಸುದ್ದಿಒನ್, ಚಿತ್ರದುರ್ಗ ಮೇ. 19 : ಚತ್ರದುರ್ಗ ಜಿಲ್ಲೆಯಲ್ಲಿ ಶಿವಶಿಂಪಿ ಸಮಾಜ ಪ್ರಾರಂಭವಾಗಿ ಈ ವರ್ಷಕ್ಕೆ 25 ವರ್ಷಕ್ಕೆ ಪಾದಾರ್ಪಣೆ ಮಾಡುತ್ತಿರುವುದರಿಂದ ಈ ವರ್ಷ ಅದ್ದೂರಿಯಾಗಿ ಆಚರಣೆ ಮಾಡಲು ಇಂದು ನಡೆದ ಚಿತ್ರದುರ್ಗ ಜಿಲ್ಲಾ

error: Content is protected !!