Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಅ.21ರಂದು ರೈಲ್ವೆ, ರಾಷ್ಟ್ರೀಯ ಹೆದ್ದಾರಿಯಲ್ಲಿ ಅಂಡರ್, ಓವರ್ ಪಾಸ್‍ಗಳ ಸಮಸ್ಯೆ ಕುರಿತು ಸಭೆ

Facebook
Twitter
Telegram
WhatsApp

ಚಿತ್ರದುರ್ಗ,(ಅಕ್ಟೋಬರ್ 20) :ಚಿತ್ರದುರ್ಗ ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಇದೇ ಅಕ್ಟೋಬರ್ 21ರಂದು ಬೆಳಿಗ್ಗೆ 10.30ಕ್ಕೆ ಲೋಕಸಭಾ ಕ್ಷೇತ್ರದಲ್ಲಿ ಇರುವ ರೈಲ್ವೆ ಅಂಡರ್, ಓವರ್ ಬ್ರಿಡ್ಜ್‍ಗಳಲ್ಲಿ ಕಂಡು ಬಂದಿರುವ ಸಮಸ್ಯೆಗಳು ಮತ್ತು ರಾಷ್ಟ್ರೀಯ ಹೆದ್ದಾರಿಯಲ್ಲಿ ಅಂಡರ್, ಓವರ್ ಬ್ರಿಡ್ಜ್‍ಗಳಲ್ಲಿ ಕಂಡು ಬಂದಿರುವ ಸಮಸ್ಯೆ, ಅಗತ್ಯತೆಗಳ ಕುರಿತು ಸಭೆ ನಡೆಯಲಿದೆ.

ಕೇಂದ್ರ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಇಲಾಖೆ ರಾಜ್ಯ ಸಚಿವ ಎ.ನಾರಾಯಣಸ್ವಾಮಿ ಸಭೆಯ ಅಧ್ಯಕ್ಷತೆ ವಹಿಸುವರು.

ಸಭೆಯಲ್ಲಿ ಸಾರ್ವಜನಿಕರಿಂದ ಕೇಳಿಬಂದ ದೂರು ಹಾಗೂ  ಅಹವಾಲುಗಳ ಬಗ್ಗೆ ಚರ್ಚಿಸಿ ಸಮಸ್ಯೆಗಳ ಇತ್ಯರ್ಥಕ್ಕೆ ಸೂಕ್ತ ಪರಿಹಾರೋಪಾಯಗಳನ್ನು ಸಭೆಯಲ್ಲಿ ಸಚಿವರು ಸೂಚಿಸಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಮುಂದಿನ ವರ್ಷದಿಂದ ಎಸ್ಎಸ್ಎಲ್ಸಿ ಮಕ್ಕಳಿಗಿಲ್ಲ ಗ್ರೇಸ್ ಮಾರ್ಕ್ಸ್..!

ಬೆಂಗಳೂರು: ಈ ಬಾರಿಯ ಎಸ್ಎಸ್ಎಲ್ಸಿ ಫಲಿತಾಂಶ ಕಳೆದ ಬಾರಿಗಿಂತ ಕಡಿಮೆ ಬಂದಿದೆ. ಅದರಲ್ಲೂ ಕಳೆದ ವರ್ಷಕ್ಕಿಂತ ಹೆಚ್ಚಿನ ಗ್ರೇಸ್ ಮಾರ್ಕ್ಸ್ ನೀಡಲಾಗಿದ್ದರು, ಫಲಿತಾಂಶ ಹೇಳಿಕೊಳ್ಳುವ ಮಟ್ಟಕ್ಕೆ ಬಂದಿಲ್ಲ. ಈ ಗ್ರೇಸ್ ಮಾರ್ಕ್ಸ್ ವಿಚಾರವಾಗಿ ಸಿಎಂ

ರಾಜಕೀಯ ನಿಂತ ನೀರಲ್ಲ, ಕೆಲವ ಬದಲಾವಣೆಗಳು ಅನಿವಾರ್ಯ : ಮಾಜಿ ಶಾಸಕಿ ಪೂರ್ಣಿಮಾ ಶ್ರೀನಿವಾಸ್

  ವರದಿ ಮತ್ತು ಫೋಟೋ ಕೃಪೆ ಸುರೇಶ್ ಪಟ್ಟಣ್, ಮೊ : 98862 95817 ಸುದ್ದಿಒನ್, ಚಿತ್ರದುರ್ಗ ಮೇ. 17 :  ನಾನು ನನ್ನ ಶಾಸಕ ಸ್ಥಾನ ಅವಧಿ ಮುಗಿದ ಮೇಲೆ ಬೇರೆ ಪಕ್ಷಕ್ಕೆ

ಸಾಲ ಇರುವ ಜಮೀನು ನೀಡಿ ಜ್ಯೂ.ಎನ್ಟಿಆರ್ ಗೆ ಮೋಸ ಮಾಡಿದ ಯುವತಿ ವಿರುದ್ಧ ನಟ ದೂರು..!

ಜ್ಯೂ. NTR ಆಸ್ತಿಯೊಂದನ್ನು ಖರೀದಿಸಲು ಹೋಗಿ ಮೋಸ ಹೋಗಿದ್ದಾರೆ. ಇದೀಗ ಮೋಸ ಮಾಡಿದ ಯುವತಿ ವಿರುದ್ಧ ಕೋರ್ಟ್ ಮೊರೆ ಹೋಗಿದ್ದಾರೆ. ಆಸ್ತಿ ಮೇಲೆ ಕೋಟ್ಯಾಂತರ ರೂಪಾಯಿ ಸಾಲವಿದ್ದು, ನ್ಯಾಯ ಕೇಳುತ್ತಿದ್ದಾರೆ. ಜ್ಯೂ. NTR, ಆರ್

error: Content is protected !!