Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ದಾವಣಗೆರೆ ವಿಭಾಗೀಯ ಸಹ ಪ್ರಭಾರಿಯಾಗಿ ಎ. ಮುರಳಿ ನೇಮಕ

---Advertisement---

 

ವರದಿ ಮತ್ತು ಫೋಟೋ ಕೃಪೆ
ಸುರೇಶ್ ಪಟ್ಟಣ್,
ಮೊ : 98862 95817

ಸುದ್ದಿಒನ್, ಚಿತ್ರದುರ್ಗ, ಮಾರ್ಚ್. 04 : ಚಿತ್ರದುರ್ಗ ಜಿಲ್ಲೆಯ ಭಾರತೀಯ ಜನತಾ ಪಾರ್ಟಿಯ ನಿಕಟ ಪೂರ್ವ ಅಧ್ಯಕ್ಷರಾದ ಎ. ಮುರಳಿಯವರನ್ನು ದಾವಣಗೆರೆ ವಿಭಾಗೀಯ ಸಂಘಟನ್ಮಾಕ ಸಹ ಪ್ರಬಾರಿಗಳನ್ನಾಗಿ ಬಿಜೆಪಿಯ ರಾಜ್ಯಾಧ್ಯಕ್ಷರಾದ ಬಿ.ವೈ ವಿಜಯೇಂದ್ರರವರು ನೇಮಕ ಮಾಡಿ ಆದೇಶವನ್ನು ಹೊರಡಿಸಿದ್ದಾರೆ.

ದಾವಣಗೆರೆ ವಿಭಾಗಕ್ಕೆ ಚಿತ್ರದುರ್ಗ, ದಾವಣಗೆರೆ, ಮಧುಗಿರಿ ಮತ್ತು ತುಮಕೂರು ಜಿಲ್ಲೆ ಒಳಗೊಂಡಿದ್ದು ಇಲ್ಲಿ ಪಕ್ಷವನ್ನು ಸಂಘಟಿಸುವ ಜವಾಬ್ದಾರಿಯನ್ನು ಜೊತೆಗೆ ಮುಂಬರುವ ವಿವಿಧ ಚುನಾವಣೆಗಳಲ್ಲಿ ಪಕ್ಷದ ಅಭ್ಯರ್ಥಿಗಳನ್ನು ಗೆಲಿಸುವ ಹೊಣೆಯನ್ನು ಸಹಾ ಹೊರಿಸಲಾಗಿದೆ. ಚಿತ್ರದುರ್ಗ ಜಿಲ್ಲೆಯಲ್ಲಿ ಜಿಲ್ಲಾಧ್ಯಕ್ಷರಾಗಿ ಅನುಭವನ್ನು ಹೊಂದಿದ್ದು, ಅವರನ್ನು ದಾವಣಗೆರೆ ವಿಭಾಗೀಯ ಸಹಾ ಪ್ರಬಾರಿಗಳನ್ನಾಗಿ ನೇಮಕ ಮಾಡಲಾಗಿದೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now
🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...