Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಶೈಕ್ಷಣಿಕ ಪ್ರಗತಿಗಾಗಿ ಪ್ರಮಾಣಿಕ ಪ್ರಯತ್ನ ಮಾಡಲಾಗಿದೆ: ಸಚಿವ ಗೋವಿಂದ.ಎಂ.ಕಾರಜೋಳ

Facebook
Twitter
Telegram
WhatsApp

ಮುಧೋಳ : ಶೈಕ್ಷಣಿಕ ಪ್ರಗತಿಗಾಗಿ ಕ್ಷೇತ್ರದಲ್ಲಿ ಸಾಕಷ್ಟು ಅನುದಾನ ತರುವುದರ ಮೂಲಕ‌ ಅದರ ಪ್ರಗತಿಗೆ ಪ್ರಾಮಾಣಿಕ ಪ್ರಯತ್ನ ಮಾಡಲಾಗಿದೆ ಎಂದು ಜಲಸಂಪನ್ಮೂಲ ಸಚಿವರಾದ ಗೋವಿಂದ.ಎಂ.ಕಾರಜೋಳ ಹೇಳಿದರು.

ಅವರು ತಾಲ್ಲೂಕಿನ ಹಲಗಲಿ ಗ್ರಾಮದಲ್ಲಿ ಹಮ್ಮಿಕೊಂಡಿದ್ದ ವಿವಿಧ ಕಾಮಗಾರಿಗಳ ಶಂಕುಸ್ಥಾಪನೆ ಕಾರ್ಯಕ್ರಮದಲ್ಲಿ ಮಾತನಾಡಿ,ಮುಖ್ಯಮಂತ್ರಿಗಳಾದ ಬಸವರಾಜ ಬೊಮ್ಮಾಯಿ ಅವರು ತಮ್ಮ ಅವಧಿಯಲ್ಲಿ ಶೈಕ್ಷಣಿಕ ಕ್ಷೇತ್ರಕ್ಕೆ ಹೆಚ್ಚಿನ ಅನುದಾನ ಮೀಸಲು ಇಟ್ಟಿದ್ದಾರೆ.
ಅಲ್ಲದೇ ಆ ಅನುದಾನದಲ್ಲಿ ಅತಿ ಹೆಚ್ಚು ಅನುದಾನ ನನ್ನ ಕ್ಷೇತ್ರಕ್ಕೆ ನೀಡಿದ್ದಾರೆ.ಅಲ್ಲದೆ ನಮ್ಮ ಸರಕಾರ ಬಂದ ಮೇಲೆ ಅನೇಕ ಶೈಕ್ಷಣಿಕ ಪ್ರಗತಿಯಾಗಿದೆ ಎಂದು ಹೇಳಿದರು.

ಇದೇ ಸಮಯದಲ್ಲಿ ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ಪಾಟೀಲ ತೋಟ ಶಾಲೆಯ ವತಿಯಿಂದ ಸಚಿವರಾದ ಗೋವಿಂದ.ಎಂ.ಕಾರಜೋಳ ಹಾಗೂ ಊರಿನ ಪ್ರಮುಖರಾದ ಮಾಚಪ್ಪನ್ನವರ ಅವರನ್ನು ಶಾಲೆಯ ವತಿಯಿಂದ ಸನ್ಮಾನಿಸಲಾಯಿತು.

ಈ ಸಮಯದಲ್ಲಿ ಎಸ್.ಡಿ.ಎಂ.ಸಿ.ಯ ಅಧ್ಯಕ್ಷರಾದ ಸುಮೀತ್ರಾ ಹುಲ್ಲೂರ, ಊರಿನ‌ ಪ್ರಮುಖರಾದ ಪಾಂಡಪ್ಪ ದೇಸಾಯಿ, ಬಾಬು ಅವಳಕೋಡ,ಬಸಪ್ಪ ಚಿಗರಿ,ಬೀಮಸಿ ಅಮನಿ,ಹನುಮಂತ ಎಡಹಳ್ಳಿ,ಮುಖ್ಯೋಪಾಧ್ಯಾಯರಾದ ವೀಣಾ ಚನ್ನಿ,ಶಿಕ್ಷಕರಾದ ತುಕರಾಮ ಲಮಾಣಿ,ಮುಖ್ಯ ಅಡಿಗೆದಾರರಾ ಮಂಜುಳಾ ತಳವಾರ ಮುಂತಾದವರು ಹಾಜರಿದ್ದರು.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಶ್ವಾಸ ಇರುವವರೆಗೂ ವಿಶ್ವಾಸ ಕಳೆದುಕೊಳ್ಳಬೇಡಿ : ಶ್ರೀ ಇಮ್ಮಡಿ ಸಿದ್ಧರಾಮೇಶ್ವರ ಸ್ವಾಮೀಜಿ

    ಸುದ್ದಿಒನ್ : ಶ್ವಾಸ ಇರುವವರಿಗೂ ವಿಶ್ವಾಸ ಕಳೆದುಕೊಳ್ಳಬೇಡಿ ಎಂದು ಭೋವಿ ಗುರುಪೀಠದ ಶ್ರೀ ಇಮ್ಮಡಿ ಸಿದ್ಧರಾಮೇಶ್ವರ ಸ್ವಾಮೀಜಿ ಹೇಳಿದರು. ಮಾಲ್ಡೀವ್ಸ್ ದೇಶದ ವಿಲ್ಲಾ ನೌಟೀಕ ಪ್ಯಾರಡೇಸ್ ದ್ವೀಪದಲ್ಲಿ ಶುಕ್ರವಾರ ನಡೆದ ವಿಶ್ವ

ಡಿ.ಕೆಂಪಣ್ಣನವರು ತಮ್ಮ ಜೀವಿತಾವಧಿಯ ಕೊನೆಯವರೆಗೂ ಭ್ರಷ್ಠಾಚಾರದ ವಿರುದ್ಧ ಹೋರಾಡಿದರು : ಕೆ.ಮಲ್ಲೇಶಪ್ಪ

  ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್ ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಸೆಪ್ಟೆಂಬರ್.20 : ಕರ್ನಾಟಕ ರಾಜ್ಯ ಗುತ್ತಿಗೆದಾರರ ಸಂಘದ ಅಧ್ಯಕ್ಷ ಡಿ.ಕೆಂಪಣ್ಣನವರ ನಿಧನಕ್ಕೆ ಜಿಲ್ಲಾ ಗುತ್ತಿಗೆದಾರರ ಸಂಘದಿಂದ

ಶಾಸಕ ಮುನಿರತ್ನ ವಿರುದ್ಧ ದೌರ್ಜನ್ಯ ತಡೆ ಕಾಯಿದೆಯಡಿ ಪ್ರಕರಣ ದಾಖಲಿಸಿ : ಎಸ್.ಜಯಣ್ಣ ಮನವಿ

  ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್ ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಸೆಪ್ಟೆಂಬರ್.20 : ಗುತ್ತಿಗೆದಾರನನ್ನು ಮನೆಗೆ ಕರೆಸಿಕೊಂಡು ಲಂಚಕ್ಕೆ ಬೇಡಿಕೆಯಿಟ್ಟು ಅವಾಚ್ಯ ಶಬ್ದಗಳಿಂದ ನಿಂದಿಸಿರುವ ಬೆಂಗಳೂರು ರಾಜರಾಜೇಶ್ವರಿ

error: Content is protected !!