ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್, ಚಿತ್ರದುರ್ಗ
2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್‌ನಿಂದ 12ನೇ ತರಗತಿವರೆಗೆ)
2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್‌ನಿಂದ 12ನೇ ತರಗತಿವರೆಗೆ)
ಚಿತ್ರದುರ್ಗ : ನಗರದ ವಿದ್ಯಾ ವಿಕಾಸ ವಿದ್ಯಾ ಸಂಸ್ಥೆಯ, 2ನೇ ತರಗತಿಯ ವಿದ್ಯಾರ್ಥಿನಿ ಪೂರ್ವಿಕಾ.ಎಂ.ನೆಗಳಿ 36ನೇ ರಾಷ್ಟ್ರೀಯ ಸಬ್ ಜೂನಿಯರ್ ಕುರುಗಿ ಮತ್ತು 10ನೇ ರಾಷ್ಟ್ರೀಯ ಸಬ್ ಜೂನಿಯರ್ ಪೂರಿಸೆ” ಟೈಕೊಂಡೋ ಚಾಂಪಿಯನ್‍ಶಿಫ್ 2022-23ನೇ ಸಾಲಿನ ರಾಷ್ಟ್ರೀಯ ಮಟ್ಟದ ಸ್ಪರ್ಧೆಯಲ್ಲಿ ಭಾಗವಹಿಸಿ ಬೆಳ್ಳಿ ಪದಕ (ದ್ವಿತೀಯ) ಪಡೆದಿದ್ದಾರೆ.

ಸ್ಪರ್ಧೆಯು ದಿನಾಂಕ : 28.03.2023 ರಿಂದ ದಿನಾಂಕ : 31.03.2023 ರವೆರೆಗೆ ರಾಜಾಸ್ಥಾನದ ಸ್ಪೋಟ್ರ್ಸ್ ಕಾಂಪ್ಲೆಕ್ಸ್ ವಿಶ್ವವಿದ್ಯಾಲಯ ಕೋಟಾದಲ್ಲಿ ನಡೆದ ಟೈಕೊಂಡೋ ಚಾಂಪಿಯನ್‍ಶಿಫ್ 2022-23ನಲ್ಲಿ ಸಬ್ ಜೂನಿಯರ್ 16 ವಿಭಾಗದಲ್ಲಿ ಭಾಗವಹಿಸಿ, ಬಹುಮಾನವನ್ನು ಪಡೆದು ಶಾಲೆಗೆ ಹಾಗೂ ರಾಜ್ಯಕ್ಕೆ ಕೀರ್ತಿ ತಂದಿದ್ದಾರೆ. ಶ್ರೀಮತಿ ಎಂ.ಅನಿತಾ ಈ ಕ್ರೀಡಾಪಟುವಿಗೆ ನಿರಂತರ ಅಭ್ಯಾಸ ನೀಡುವುದರ ಮೂಲಕ ಈ ಸಾಧನೆ ಮಾಡಲು ಸ್ಪೂರ್ತಿ ತುಂಬಿದ್ದಾರೆ.
ಈ ವಿದ್ಯಾರ್ಥಿನಿಗೆ ಸಂಸ್ಥೆಯ ಕಾರ್ಯದರ್ಶಿಗಳಾದ ಬಿ.ವಿಜಯ ಕುಮಾರ್, ಮತ್ತು ಸಂಸ್ಥೆಯ ಆಡಳಿತ ಮಂಡಳಿ ಹಾಗೂ ಎಲ್ಲಾ ಶಿಕ್ಷಕ/ಶಿಕ್ಷಕೇತರ ವೃಂದ ಶ್ಲಾಘಿಸಿ ಅಭಿನಂದಿಸಿರುತ್ತಾರೆ ಎಂದು ಶಾಲೆಯ ಮುಖ್ಯೋಪಾಧ್ಯಾಯರಾದ ಸಿ.ಡಿ. ಸಂಪತ್ ಕುಮಾರ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.
✉️ suddionenews@gmail.com🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.






ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್