ಬೆಳಗಾವಿ: ಶಾಸಕ ಬಸನಗೌಡ ಯತ್ನಾಳ್ ಆಗಾಗ ತಮ್ಮವರ ಮೇಲೂ ಹರಿಹಾಯುತ್ತಾ ಇರುತ್ತಾರೆ. ಕಾಂಗ್ರೆಸ್ ನವರ ಮೇಲೂ ಹರಿಹಾಯುತ್ತಾ ಇರುತ್ತಾರೆ. ಆದ್ರೆ ಸಾಹುಕಾರ್ ಸತೀಶ್ ಜಾರಕಿಹೊಳಿ ಬಗ್ಗೆ ತುಟಿಕ್ ಪಿಟಿಕ್ ಎನ್ನದಂತೆ ಮಹಿಳಾ ಬೆಂಬಲಿಗರು ಯತ್ನಾಳ್ ಅವರಿಗೆ ಎಚ್ಚರಿಕೆಯನ್ನು ನೀಡಿದ್ದಾರೆ.
ಗೋಕಾಕ್ ನಲ್ಲಿ ಬೃಹತ್ ವೇದಿಕೆ ನಡೆಯುತ್ತಿದೆ. ಈ ವೇದಿಕೆಯ ಕಾರ್ಯಕ್ರಮಕ್ಕೆ ಶಾಸಕ ಯತ್ನಾಳ್ ಕೂಡ ಆಗಮಿಸುತ್ತಿದ್ದಾರೆ. ಹೀಗಾಗಿ ವೇದಿಕೆ ಮೇಲೆ ಏನಾದರೂ ಸತೀಶ್ ಜಾರಕಿಹೊಳಿ ಬಗ್ಗೆ ಮಾತನಾಡಿದರೆ ನುಗ್ಗಿ ಹೊಡೆಯುತ್ತೇವೆ ಎಂದೇ ಮಹಿಳಾ ಮಣಿಗಳು ಎಚ್ಚರಿಕೆ ಕೊಟ್ಟಿದ್ದಾರೆ. ಯಡಿಯೂರಪ್ಪ, ವಿಜಯೇಂದ್ರ ಅವರ ಬಗ್ಗೆ ಮಾತನಾಡಿದ ಹಾಗೇ ಸತೀಶ್ ಜಾರಕಿಹೊಳಿ ಬಗ್ಗೆ ಮಾತನಾಡಿದರೆ ಗೋಕಾಕ್ ಬಿಟ್ಟು ಹೋಗುವುದಿಲ್ಲ ಎಂದಿದ್ದಾರೆ.
ನಮ್ಮ ಸಾಹುಕಾರನ ಹೆಸರನ್ನು ವೇದಿಕೆ ಮೇಲೆ ತೆಗೆದರೆ ಓಪನ್ ಚಾಲೆಂಜ್ ಹಾಕುತ್ತಿದ್ದೇವೆ, ತಾಕತ್ ಇದ್ರೆ, ಧಮ್ ಇದ್ರೆ ವೇದಿಕೆ ಮೇಲೆ ನಮ್ಮ ಸಾಹುಕಾರನ ಹೆಸರು ತೆಗಿ. ಹೋದ್ಯಾ ಪುಟ್ಟ ಬಂದ್ಯಾ ಪುಟ್ಟ ಅಂತಷ್ಟೇ ಇರಬೇಕು ಎಂದು ಎಚ್ಚರಿಕೆ ಕೊಟ್ಟಿದ್ದಾರೆ. ಈ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.
ಸುದ್ದಿಒನ್ ಚಾಂಪಿಯನ್ಸ್ ಟ್ರೋಫಿಯ ಎರಡನೇ ಪಂದ್ಯದಲ್ಲಿ ಭಾರತ ಪಾಕಿಸ್ತಾನವನ್ನು 6 ವಿಕೆಟ್‌ಗಳಿಂದ ಹೀನಾಯವಾಗಿ ಸೋಲಿಸಿತು. ಇದರೊಂದಿಗೆ, ತಂಡವು 2017…
ವರದಿ ಮತ್ತು ಫೋಟೋ ಕೃಪೆ ಸುರೇಶ್ ಪಟ್ಟಣ್, ಮೊ : 98862 95817 ಸುದ್ದಿಒನ್, ಚಿತ್ರದುರ್ಗ. ಫೆ. 23…
ಸುದ್ದಿಒನ್ ವಿರಾಟ್ ಕೊಹ್ಲಿ 14,000 ಏಕದಿನ ರನ್ ಗಳಿಸಿದ ವೇಗದ ಆಟಗಾರ ಎಂಬ ಹೆಗ್ಗಳಿಕೆಗೆ ಪಾತ್ರರಾಗುವ ಮೂಲಕ ಸಚಿನ್…
ದಾವಣಗೆರೆ; ರಾಜ್ಯದಲ್ಲಿ ಇನ್ನೇನು ತಾಲೂಕು, ಜಿಲ್ಲಾ ಪಂಚಾಯತಿಗಳ ಚುನಾವಣೆಗೆ ದಿನಾಂಕ ಘೋಷಣೆಯಾಗಲಿದೆ. ಈ ಸಂಬಂಧ ರೇಣುಕಾಚಾರ್ಯ ಅವರು…
ತುಮಕೂರು: ಬೆಸ್ಕಾಂ ತುಮಕೂರು ನಗರ ಉಪ ವಿಭಾಗ 1ರ ವ್ಯಾಪ್ತಿಯಲ್ಲಿ ಅಟಲ್ ಭೂ ಜಲ ಯೋಜನೆಯಡಿಯಲ್ಲಿ ಪ್ರತ್ಯೇಕ ಕೃಷಿ…
ಸುದ್ದಿಒನ್ ಪ್ರತಿಯೊಬ್ಬ ಭಾರತೀಯ ಅಭಿಮಾನಿಯೂ ಟೀಮ್ ಇಂಡಿಯಾದ ಸ್ಟಾರ್ ಬ್ಯಾಟ್ಸ್‌ಮನ್ ವಿರಾಟ್ ಕೊಹ್ಲಿ ಬ್ಯಾಟ್‌ನಿಂದ ರನ್‌ಗಳನ್ನು ನಿರೀಕ್ಷಿಸುತ್ತಾರೆ.…