Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಹಿರಿಯೂರಿನಲ್ಲಿ ವಿದ್ಯುತ್ ಸ್ಪರ್ಶಿಸಿ ಯುವಕ ಸಾವು

Facebook
Twitter
Telegram
WhatsApp

ಚಿತ್ರದುರ್ಗ : ಆಕಸ್ಮಿಕವಾಗಿ ವಿದ್ಯುತ್  ಸ್ಪರ್ಶಿಸಿ ವ್ಯಕ್ತಿಯೋರ್ವ ಸಾವನ್ನಪ್ಪಿದ ಘಟನೆ ಜಿಲ್ಲೆಯ ಹಿರಿಯೂರಿನಲ್ಲಿ ಶನಿವಾರ ಸಂಜೆ ನಡೆದಿದೆ.

ದೀಪಾವಳಿ ಹಬ್ಬದ ಹಿನ್ನೆಲೆಯಲ್ಲಿ  ಅಂಗಡಿಯಲ್ಲಿ ಲಕ್ಷ್ಮೀ ಪೂಜೆ ಮಾಡುವ ಸಲುವಾಗಿ ಅಂಗಡಿಯನ್ನು ಸ್ವಚ್ಛಗೊಳಿಸುವ ವೇಳೆ ನೀರಿನ ಮೋಟಾರ್ ಆನ್ ಮಾಡಿಕೊಂಡು ತೊಳೆಯುವಾಗ ಶಟರ್ ಗೆ ವಿದ್ಯುತ್ ಸ್ಪರ್ಶಿಸಿ ಈ ಅವಘಡ ಸಂಭವಿಸಿ
ಯುವಕ ಸಾವನ್ನಪ್ಪಿದ್ದಾನೆ.

ನಗರದ ಶ್ರೀಶೈಲ ಸರ್ಕಲ್ ಸಮೀಪದ ಅಂಗಡಿ ಮಾಲೀಕ ಮಹಾವೀರ್ ಜೈನ್ ಅವರ ಪುತ್ರ ರಕ್ಷಿತ್ (22) ವರ್ಷ ಮೃತ ಯುವಕ ಎಂದು ಗುರುತಿಸಲಾಗಿದೆ.

ಹಬ್ಬದ ಹಿನ್ನೆಲೆಯಲ್ಲಿ ಪ್ರತಿ ವರ್ಷದಂತೆ ಈ ವರ್ಷವೂ ಪೂಜೆ ಮಾಡುಲು ಅಂಗಡಿಯಲ್ಲಿ ನೀರಿನ ಮೋಟಾರ್ ಚಾಲೂ ಮಾಡಿಕೊಂಡು ಅಂಗಡಿಯಲ್ಲಿ  ಕ್ಲೀನ್ ಮಾಡಿಕೊಂಡು, ಶೇಟರ್ ತೊಳೆಯುವಾಗ ಈ ಅವಘಡ ಸಂಭವಿಸಿದೆ.

ಮೃತನ ಕುಟುಂಬದ ಸದಸ್ಯರ ಆಕ್ರಂದನ ಮುಗಿಲು ಮುಟ್ಟಿದ್ದು, ಸ್ಥಳಕ್ಕೆ ಹಿರಿಯೂರು ನಗರ ಪೋಲಿಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ನಗರ ಪೋಲಿಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಚಳ್ಳಕೆರೆ | ರೈತ ಆತ್ಮಹತ್ಯೆ

ಸುದ್ದಿಒನ್, ಚಳ್ಳಕೆರೆ, ಮೇ. 12 : ತಾಲೂಕಿನ ಬಾಲೇನಹಳ್ಳಿ ಗ್ರಾಮದ ಮೋಹನ್ ಕುಮಾರ್(36) ಎಂಬ ರೈತ ಬೆಳಗಾಗಿ ಮಾಡಿದ ಸಾಲವನ್ನು ತೀರಿಸಲಾಗದೆ ಭಾನುವಾರ ಬೆಳಗಿನ ಜಾವ ತಮ್ಮ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ

ಹೊಸದುರ್ಗ | ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಫೇಲ್,‌ ಮನನೊಂದು ವಿದ್ಯಾರ್ಥಿನಿ ಆತ್ಮಹತ್ಯೆ

  ಸುದ್ದಿಒನ್, ಚಿತ್ರದುರ್ಗ, ಮೇ. 12  : ಇತ್ತಿಚೀಗಷ್ಟೆ ಎಸ್ಎಸ್ಎಲ್ಸಿ ಪರೀಕ್ಷೆ ಫಲಿತಾಂಶ ಪ್ರಕಟವಾಗಿದ್ದು, ಚಿತ್ರದುರ್ಗ ಜಿಲ್ಲೆ 21ನೇ ಸ್ಥಾನ ಪಡೆದುಕೊಂಡಿದೆ. ಇತ್ತ ವಿದ್ಯಾರ್ಥಿನಿಯೊಬ್ಬಳು ಪರೀಕ್ಷೆಯಲ್ಲಿ ಫೇಲ್ ಆಗಿದ್ದರಿಂದ ಮನನೊಂದು ಆತ್ಮಹತ್ಯೆ ಮಾಡಿಕೊಂಡ ಘಟನೆ

ಖ್ಯಾತ ಕಿರುತೆರೆ ನಟಿ ಪವಿತ್ರಾ ಜಯರಾಮ್ ಅಪಘಾತದಲ್ಲಿ ಸಾವು…!

ಬೆಂಗಳೂರು : ಇಂದು ತಾಯಂದಿರ ದಿನ. ಎಲ್ಲರೂ ತಮ್ಮ ತಾಯಂದಿರ ಫೋಟೋ ಹಾಕಿಕೊಂಡು ವಿಶ್ ಮಾಡುತ್ತಿದ್ದಾರೆ. ತಾಯಂದಿರಿಗೆ ಗಿಫ್ಟ್ ಕೊಟ್ಟು ಸಂಭ್ರಮಿಸುತ್ತಿದ್ದಾರೆ. ಆದರೆ ಈ ನಟಿಯ ಮಕ್ಕಳಿಗೆ ಆ ಯೋಗ ಇಲ್ಲ. ಅಮ್ಮನನ್ನು ತಬ್ಬಿ

error: Content is protected !!