Kannada News | suddione
  • Home
  • ಆರೋಗ್ಯ
  • ಕ್ರೀಡಾ ಸುದ್ದಿ
  • ಪ್ರಮುಖ ಸುದ್ದಿ
  • ರಾಜ್ಯ ಸುದ್ದಿ
  • ರಾಷ್ಟ್ರೀಯ ಸುದ್ದಿ
  • ಲೋಕಲ್ ಸುದ್ದಿ
    • ಚಿತ್ರದುರ್ಗ
    • ತುಮಕೂರು
    • ದಾವಣಗೆರೆ
    • ಬೆಂಗಳೂರು
    • ಮೈಸೂರು
  • ಸಿನಿ ಸುದ್ದಿ
Reading: ಆಧಾರ್.. ಬ್ಯಾಂಕ್ ಖಾತೆ.. ಜಿಎಸ್ಟಿ: ನವೆಂಬರ್ ತಿಂಗಳಿನಿಂದ ಏನೆಲ್ಲಾ ಬದಲಾವಣೆಯಾಗಲಿದೆ..?
Subcrible Now
Kannada News | suddioneKannada News | suddione
Font ResizerAa
  • ಪ್ರಮುಖ ಸುದ್ದಿ
  • ರಾಷ್ಟ್ರೀಯ ಸುದ್ದಿ
  • ರಾಜ್ಯ ಸುದ್ದಿ
  • ಆರೋಗ್ಯ
  • ಸಿನಿ ಸುದ್ದಿ
  • ಕ್ರೀಡಾ ಸುದ್ದಿ
  • ಚಿತ್ರದುರ್ಗ
  • ಬೆಂಗಳೂರು
  • ದಾವಣಗೆರೆ
Search
  • ಪ್ರಮುಖ ಸುದ್ದಿ
  • ರಾಷ್ಟ್ರೀಯ ಸುದ್ದಿ
  • ರಾಜ್ಯ ಸುದ್ದಿ
  • ಆರೋಗ್ಯ
  • ಸಿನಿ ಸುದ್ದಿ
  • ಕ್ರೀಡಾ ಸುದ್ದಿ
  • ಚಿತ್ರದುರ್ಗ
  • ಬೆಂಗಳೂರು
  • ದಾವಣಗೆರೆ
Have an existing account? Sign In
Follow US
  • Legal Stuff
  • Contact
  • Privacy Policy
  • Disclaimer
  • Manage Cookies
  • Terms & Conditions
  • Terms and Conditions
  • Partners
Copyright © 2025 Suddione.com. All Rights Reserved.

ಆಧಾರ್.. ಬ್ಯಾಂಕ್ ಖಾತೆ.. ಜಿಎಸ್ಟಿ: ನವೆಂಬರ್ ತಿಂಗಳಿನಿಂದ ಏನೆಲ್ಲಾ ಬದಲಾವಣೆಯಾಗಲಿದೆ..?

suddionenews
Last updated: November 1, 2025 10:02 PM
suddionenews
ಪ್ರಮುಖ ಸುದ್ದಿ ರಾಷ್ಟ್ರೀಯ ಸುದ್ದಿ
Share
1 Min Read

ಬೆಂಗಳೂರು: ನವೆಂಬರ್ ತಿಂಗಳಿನಿಂದ ಕೆಲವೊಂದು ವಸ್ತುಗಳ ಮೇಲೆ ವ್ಯತ್ಯಾಸವಾಗಲಿದೆ. ಆಧಾರ್ ಕಾರ್ಡ್ ನಿಂದ ಹಿಡಿದು ಬ್ಯಾಂಕ್ ವರೆಗೆ ಒಂದಷ್ಟು ಬದಲಾವಣೆಗಳಾಗಿದೆ. ಹಾಗಾದ್ರೆ ನವೆಂಬರ್ ನಿಂದ ಏನೆಲ್ಲಾ ಬದಲಾವಣೆಯಾಗಲಿದೆ ಎಂಬ ಮಾಹಿತಿ ಇಲ್ಲಿದೆ.

ಆಧಾರ್ ಕಾರ್ಡ್ ನಲ್ಲಿ ಒಂದಷ್ಟು ಬದಲಾವಣೆಯಾಗಲಿದೆ. ಯುಐಡಿಎಐ ಮಕ್ಕಳ ಆಧಾರ್ ಕಾರ್ಡ್ ಗಳ ಬಯೋಮೆಟ್ರಿಕ್ ಅಪ್ಡೇಟ್ 125 ರೂಪಾಯಿ ಶುಲ್ಕವನ್ನು ಮನ್ನಾ ಮಾಡಿದೆ. ಇದು ಒಂದು ವರ್ಷದವರೆಗೆ ಉಚಿತ ಇರಲಿದೆ. ವಯಸ್ಕರರಿಗೆ, ಹೆಸರು, ಜನ್ಮ ದಿನಾಂಕ, ವಿಳಾಸ ಅಥವಾ ಮೊಬೈಲ್ ಸಂಖ್ಯೆಯಂತಹ ವಿವರಗಳನ್ನು ಅಪ್ಡೇಟ್ ಮಾಡಲು 75 ರೂಪಾಯಿ, ಫಿಂಗರ್‌ಪ್ರಿಂಟ್‌ ಅಥವಾ ಐರಿಸ್ ಸ್ಕ್ಯಾನ್‌ಗಳಂತಹ ಬಯೋಮೆಟ್ರಿಕ್ ಅಪ್ಡೇಟ್‌ಗೆ 125 ರೂಪಾಯಿ ನಿಗದಿಪಡಿಸಲಾಗಿದೆ.

ಬ್ಯಾಂಕ್ ವಿಚಾರದಲ್ಲಿ ಇಂದಿನಿಂದ ಅಂದರೆ ನವೆಂಬರ್ 1 ರಿಂದ ಬ್ಯಾಂಕ್ ಗಳು ಗ್ರಾಹಕರಿಗೆ ಒಂದು ಖಾತೆ, ಲಾಕರ್ ಅಥವಾ ಸೇಫ್ ಕಸ್ಟಡಿಗೆ ನಾಲ್ಕು ಜನರನ್ನು ನಾಮ ನಿರ್ದೇಶನ ಮಾಡಲು ಅವಕಾಶ ನೀಡುತ್ತವೆ. ತುರ್ತು ಸಂದರ್ಭಗಳಲ್ಲಿ ಕುಟುಂಬಗಳಿಗೆ ಹಣವನ್ನು ಸುಲಭವಾಗೊ ಪಡೆಯಲು ಮತ್ತು ಮಾಲೀಕತ್ವದ ವಿವಾದಗಳನ್ನು ತಪ್ಪಿಸಲು ಈ ಹೊಸ ನಿಯಮವನ್ನು ಜಾರಿಗೊಳಿಸಲಾಗಿದೆ. ಹಾಗೆ ಹೊಸ ಜಿಎಸ್ಟಿ ನಿಯಮಗಳು ಜಾರಿಯಾಗಲಿದ್ದು, ಸರ್ಕಾರವು ಕೆಲ ವಸ್ತುಗಳಿಗೆ ವಿಶೇಷ ದರದೊಂದಿಗೆ ಹೊಸ ಎರಡು ಸ್ಲ್ಯಾಬ್ ಜಿಎಸ್‌ಟಿ ವ್ಯವಸ್ಥೆಯನ್ನು ಜಾರಿಗೊಳಿಸಿದೆ. ಇದು ಇಂದಿನಿಂದ ಜಾರಿಗೆ ಬರುತ್ತಿದೆ. ಹಿಂದಿನ ಶೇಕಡ 5, 12, 18, ಮತ್ತು 28ರ ನಾಲ್ಕು ಸ್ಲ್ಯಾಬ್ ವ್ಯವಸ್ಥೆಯನ್ನು ಬದಲಾವಣೆ ಮಾಡಲಾಗಿದೆ. ಹೀಗಾಗಿ ನವೆಂಬರ ಮೊದಲ ದಿನದಿಂದ ಹಲವು ಬದಲಾವಣೆಗಳು ಆಗಲಿವೆ.

TAGGED:aadhaarbank accountbengaluruchitradurgaGstKannada newssuddionesuddione newsಆಧಾರ್ಕನ್ನಡ ನ್ಯೂಸ್ಚಿತ್ರದುರ್ಗಜಿಎಸ್‌ಟಿಬೆಂಗಳೂರುಬ್ಯಾಂಕ್ ಖಾತೆಸುದ್ದಿಒನ್ಸುದ್ದಿಒನ್ ನ್ಯೂಸ್

Sign Up For Daily Newsletter

Be keep up! Get the latest breaking news delivered straight to your inbox.
[mc4wp_form]
By signing up, you agree to our Terms of Use and acknowledge the data practices in our Privacy Policy. You may unsubscribe at any time.
Share This Article
Facebook Whatsapp Whatsapp Telegram Copy Link
  • Home
  • ಆರೋಗ್ಯ
  • ಕ್ರೀಡಾ ಸುದ್ದಿ
  • ಪ್ರಮುಖ ಸುದ್ದಿ
  • ರಾಜ್ಯ ಸುದ್ದಿ
  • ರಾಷ್ಟ್ರೀಯ ಸುದ್ದಿ
  • ಲೋಕಲ್ ಸುದ್ದಿ
  • ಸಿನಿ ಸುದ್ದಿ

ಸುದ್ದಿಒನ್‌.ಕಾಂ ಕನ್ನಡದ ಪ್ರಮುಖ ಆನ್‌ಲೈನ್‌ ನ್ಯೂಸ್‌ ಪೋರ್ಟಲ್‌

ಸುದ್ದಿಒನ್‌.ಕಾಂ ಕನ್ನಡದ ಪ್ರಮುಖ ಆನ್‌ಲೈನ್‌ ನ್ಯೂಸ್‌ ಪೋರ್ಟಲ್‌. ಇಂದಿನ ಪ್ರಮುಖ ಬೆಳವಣಿಗೆಗಳ ಸಮಗ್ರ ಮಾಹಿತಿ ಬೆರಳ ತುದಿಯಲ್ಲಿ. 

Our website stores cookies on your computer. They allow us to remember you and help personalize your experience with our site..
Read our privacy policy for more information.

Copyright © 2014-2025 Suddione.com . All Rights Reserved.

Click here
Welcome Back!

Sign in to your account

Username or Email Address
Password

Lost your password?