Connect with us

Hi, what are you looking for?

ಪ್ರಮುಖ ಸುದ್ದಿ

ಮೋದಿ ಜಿ ಥರ ಮಾಡಬೇಡಿ, ಎಲ್ಲರೂ ಮಾಸ್ಕ್ ಹಾಕಿ : ಆಪ್ ಸಲಹೆ

ನವದೆಹಲಿ: ಕೊರೊನಾ ತಡೆಯಲು ಮಾಸ್ಕ್ ಕೂಡ ಒಂದು ಮಾರ್ಗ. ಹೀಗಾಗಿಯೇ ಕಡ್ಡಾಯವಾಗಿ ಮಾಸ್ಕ್ ಹಾಕುವಂತೆ ಸರ್ಕಾರವೇ ಹೇಳಿದೆ. ಮಾಸ್ಕ್ ಹಾಕದವರಿಗೆ ದಂಡವನ್ನು aವಿಧಿಸುತ್ತಿದೆ. ಆದ್ರೆ ಪ್ರಧಾನಿ ಮೋದಿ ಅವರು ಮಾಸ್ಕ್ ಹಾಕದೆ ಇರುವ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ.

ಕರಕುಶಲ ಮಾರಾಟ ಸ್ಟಾಲ್ ಗಳ ಬಳಿ ಪ್ರಧಾನಿ ಮೋದಿಯವರು ಹೋಗಿದ್ದಾರೆ. ಈ ವೇಳೆ ಅವರು ಮಾಸ್ಕ್ ಧರಿಸಿರಲಿಲ್ಲ. ಅದನ್ನು ಗಮನಿಸಿದ್ದ ಮಳಿಗೆಯವರು, ಮೋದಿಯವರಿಗೆ ಮಾಸ್ಕ್ ನೀಡಲು ಮುಂದಾಗುತ್ತಾರೆ. ಆಗ ಆ ಮಾಸ್ಕ್ ನ್ನು ಮೋದಿಯವರು ನಿರಾಕರಿಸುತ್ತಾರೆ. ಈ ವಿಡಿಯೋ ಇದೀಗ ಎಲ್ಲೆಡೆ ವೈರಲ್ ಆಗಿದೆ.

ಈ ವಿಡಿಯೋವನ್ನೇ ಆಪ್ ತನ್ನ ಟ್ವಿಟ್ಟರ್ ನಲ್ಲಿ ಹಾಕಿಕೊಂಡಿದ್ದು, ಮೋದಿಯಂತೆ ಮಾಡಬೇಡಿ, ಮಾಸ್ಕ್ ಧರಿಸಿ ಎಂದು ಹಾಕಿದ್ದಾರೆ.

Click to comment

Leave a Reply

Your email address will not be published. Required fields are marked *

You May Also Like

ಪ್ರಮುಖ ಸುದ್ದಿ

ನವದೆಹಲಿ: ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಕೃಷಿ ಕಾನೂನುಗಳನ್ನು ವಿರೋಧಿಸಿ ರೈತರು ದೆಹಲಿಯಲ್ಲಿ ಪ್ರತಿಭಟನೆ ನಡೆಸುತ್ತಲೆ ಇದ್ದಾರೆ. ಅವರ ಪ್ರತಿಭಟನೆಗೆ ಪಾಕಿಸ್ತಾನ ಮೂಲದ ನೊಬೆಲ್ ಪ್ರಶಸ್ತಿ ವಿಜೇತೆ ಮಲಾಲಾ ಬೆಂಬಲ ಸೂಚಿಸಿದ್ದಾರೆ. ಜೈಪುರ...

ಪ್ರಮುಖ ಸುದ್ದಿ

ನವದೆಹಲಿ: ದೇಶದೆಲ್ಲೆಡೆ ಕೊರೊನಾ‌ ಲಸಿಕೆ ಹಾಕಲಾಗುತ್ತಿದೆ. ಈಗಾಗಲೇ ಮೊದಲ ಹಂತ ಮುಗಿದಿದ್ದು, ಎರಡನೇ ಹಂತದ ಲಸಿಕಾ ಕಾರ್ಯಕ್ರಮ ಪ್ರಾರಂಭವಾಗಿದೆ. ಇದೀಗ ಪ್ರಧಾನ ಮಂತ್ರಿ ಕೂಡ ಲಸಿಕೆ ಹಾಕಿಸಿಕೊಂಡಿದ್ದಾರೆ. ಏಮ್ಸ್ ಆಸ್ಪತ್ರೆಯಲ್ಲಿ ಇಂದು ಪ್ರಧಾನಿ...

ಪ್ರಮುಖ ಸುದ್ದಿ

ನವದೆಹಲಿ: ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣಕ್ಕಾಗಿ ಎಲ್ಲೆಡೆ ಹಣ ಸಂಗ್ರಹಿಸಲಾಗುತ್ತಿತ್ತು. ಈ ವಿಚಾರ ರಾಜಕೀಯ ವ್ಯಕ್ತಿಗಳ ಕಿತ್ತಾಟಕ್ಕೂ ಕಾರಣವಾಯ್ತು. ಇದೀಗ 44 ದಿನಗಳ ಬಳಿಕ ರಾಮಮಂದಿರ ನಿರ್ಮಾಣಕ್ಕೆ ಹಣ ಸಂಗ್ರಹಿಸುತ್ತಿದ್ದ ಕೆಲಸ ಮುಕ್ತಾಯವಾಗಿದೆ....

ಪ್ರಮುಖ ಸುದ್ದಿ

ನವದೆಹಲಿ : ಮಾರ್ಚ್‌ನಲ್ಲಿ ದೇಶಾದ್ಯಂತದ ಬ್ಯಾಂಕುಗಳಿಗೆ ನಾಲ್ಕು ಭಾನುವಾರ ಮತ್ತು ಎರಡು ಶನಿವಾರದ ರಜಾ ದಿನಗಳು ಸೇರಿದಂತೆ ಒಟ್ಟು 11 ದಿನಗಳ ಕಾಲ ರಜೆ ಬಂದಿದೆ . ರಿಸರ್ವ್ ಬ್ಯಾಂಕ್ ಕ್ಯಾಲೆಂಡರ್ ಇಯರ್...

ಪ್ರಮುಖ ಸುದ್ದಿ

ನವದೆಹಲಿ : ಇತ್ತೀಚಿನ ದಿನಗಳಲ್ಲಿ ಸಾಮಾಜಿಕ ಜಾಲತಾಣಗಳು ಸೃಷ್ಟಿಸುತ್ತಿರುವ ಅವಾಂತರ ಹೆಚ್ಚಾಗಿದೆ. ಸಾಮಾಜಿಕ ಸ್ವಾಸ್ಥದ ದೃಷ್ಟಿಯಿಂದ ಚಿಂತನೆ ನಡೆಸಿದ ಕೇಂದ್ರ ಸರ್ಕಾರ ಕಠಿಣ ನಿರ್ಧಾರ ಕೈಗೊಂಡಿದೆ. ಕೇಂದ್ರ ಕಾನೂನು ಸಚಿವ ರವಿಶಂಕರ್ ಪ್ರಸಾದ್...

ಪ್ರಮುಖ ಸುದ್ದಿ

ವಿಶ್ವದ ಅತಿ ದೊಡ್ಡ ಮೊಟೆರಾ ಕ್ರಿಕೆಟ್ ಸ್ಟೇಡಿಯಂ, ಈಗ ‘ನರೇಂದ್ರ ಮೋದಿ ಕ್ರೀಡಾಂಗಣ’ ನನ್ನ ಮೇಲೆ ಹಲ್ಲೆಗೆ ಪ್ರೀ ಪ್ಲಾನ್ ಮಾಡಿದ್ದರು ಎಂದ ಹಿರಿಯ ನಟ ಜಗ್ಗೇಶ್ ಜನಪ್ರತಿನಿಧಿಗಳು ಹೇಗೆ ಮೌಲ್ಯಗಳನ್ನ ಕಾಪಾಡಿಕೊಳ್ಳಬೇಕೆಂಬ...

ಪ್ರಮುಖ ಸುದ್ದಿ

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಸಿಎಂ ಮಮತಾ ಬ್ಯಾನರ್ಜಿ ಪಿಎಂ ಮೋದಿ ವಿರುದ್ಧ ಕಿಡಿಕಾರಿದ್ದಾರೆ. ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆ ಹತ್ತಿರವಾಗುತ್ತಿದ್ದು, ಪ್ರಚಾರದಲ್ಲಿ ತೊಡಗಿರುವ ಮಮತಾ ಬ್ಯಾನರ್ಜಿ, ದುನ್ ಲೋಪ್ ನಲ್ಲಿ ಮೋದಿ ವಿರುದ್ಧ...

ಪ್ರಮುಖ ಸುದ್ದಿ

8 ಕೋಟಿ ಜನರು ಭಾಗವಹಿಸುವ ಸಾಧ್ಯತೆ ರೈತರ ಮಾಡಿದ ರೀತಿಯಲ್ಲಿ ರಾಷ್ಟ್ರೀಯ ಹೆದ್ದಾರಿಗಳನ್ನು ದಿಗ್ಬಂಧನಗೊಳಿಸುವ ಯೋಜನೆ ಪೆಟ್ರೋಲಿಯಂ ಬೆಲೆಗಳು, ಇ-ವೇ ಬಿಲ್ ನಿಬಂಧನೆಗಳ ವಿರುದ್ಧ ಪ್ರತಿಭಟನೆ ನವದೆಹಲಿ:  ದಿನದಿಂದ ದಿನಕ್ಕೆ ಏರುತ್ತಿರುವ, ಶತಕದ...

ಪ್ರಮುಖ ಸುದ್ದಿ

ನವದೆಹಲಿ : ಯೋಗ ಗುರು ಮತ್ತು ಪತಂಜಲಿ ಸಂಸ್ಥೆಯ ಸಂಸ್ಥಾಪಕ ರಾಮದೇವ್ ಬಾಬಾ ಅವರನ್ನು ಬಂಧಿಸುವಂತೆ ಅನೇಕರು ಒತ್ತಾಯಿಸುತ್ತಿದ್ದಾರೆ.  ಕರೋನಾ ವಿಚಾರಕ್ಕೆ ಸಂಬಂಧಿಸಿದಂತೆ ಪತಂಜಲಿ ಇತ್ತೀಚೆಗೆ ‘ಕೊರೊನಿಲ್’ ಎಂಬ ಔಷಧಿಯನ್ನು ಅಭಿವೃದ್ಧಿಪಡಿಸಲಾಗಿತ್ತು. ಈ...

error: Content is protected !!