Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ನಾಡಹಬ್ಬ ದಸರಾ ಸವಾರಿ ಆರಂಭ : ಚಾಮುಂಡಿ ತಾಯಿ ಹೊತ್ತ ಅಭಿಮನ್ಯು ಹೇಗೆ ಕಾಣ್ತಿದ್ದಾನೆ ಗೊತ್ತಾ..?

Facebook
Twitter
Telegram
WhatsApp

ಮೈಸೂರು: ಇಂದು ನಾಡಹಬ್ಬ ದಸರಾ ಜಂಬೂ ಸವಾರಿ ಆರಂಭವಾಗಿದೆ. ಕೊರೊನಾ ಕಾರಣದಿಂದಾಗಿ ಈ ಬಾರಿಯೂ ಸರಳ ದಸರಾ ಮಾಡಲಾಗುತ್ತಿದೆ. ಕೊರೊನಾ ಹರಡುವ ಭಯ ಎಲ್ಲರನ್ನು ಕಾಡುತ್ತಿದೆ. ಹೀಗಾಗಿ ಅರಮನೆ ಆವರಣಕ್ಕೆ ಈ ಬಾರಿಯ ದಸರಾ ಕೂಡ ಸೀಮಿತವಾಗಿದೆ.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ನಂದಿಧ್ವಜಕ್ಕೆ ಸಂಜೆ 4.32 ರ ಮೀನ ಲಗ್ನದಲ್ಲಿ ಪೂಜೆ ಸಲ್ಲಿಸಲಾಯಿತು. 5.25ಕ್ಕೆ ಚಿನ್ನದ ಅಂಬಾರಿಗೆ ಪೂಜೆ ಸಲ್ಲಿಸಿ, ಹೂವನ್ನ ಹಾಕಿದ ಮೇಲೆ ಜಂಬೂ ಸವಾರಿ ಮೆರವಣಿಗೆ ಆರಂಭವಾಯ್ತು.

ಈ ಬಾರಿಯೂ ಅಭಿಮನ್ಯುನೆ ಚಾಮುಂಡೇಶ್ವರಿ ತಾಯಿಯ ಅಂಬಾರಿ ಹೊತ್ತಿದ್ದಾನೆ. 750 ಕೆಜಿ ಅಂಬಾರಿಯನ್ನ ಹೊತ್ತಿದ್ದಾನೆ. ಕೊರೊನಾ ಹಿನ್ನೆಲೆ ಸರಳವಾಗಿ ನಡೆಯುತ್ತಿರುವ ದಸರಾ ಕಾರ್ಯಕ್ರಮದಲ್ಲಿ ಈ ಬಾರಿಯೂ ಸಾರ್ವಜನಿಕರಿಗೆ ಅವಕಾಶವಿಲ್ಲ.. ಅರಮನಸ ಆವರಣದಲ್ಲೇ ಸರಳ ದಸರಾ ನಡೆಯುತ್ತಿದೆ. ಬೀದಿ ಬೀದಿಗಳಲ್ಲಿ ಸಾಗುತ್ತಿದ್ದ ಅಂಬಾರಿ ಮೆರವಣಿಗೆ ಈಗ ಅರಮನೆ ಆವರಣಕ್ಕಷ್ಟೇ ಸೀಮಿತವಾಗಿದೆ. ಇಂತಿಷ್ಟು ಮಂದಿಗೆ ಮಾತ್ರ ದಸರಾ ವೈಭವ ನೋಡಲು ಅವಕಾಶ ಮಾಡಿಕೊಡಲಾಗಿದರ. ಸರಳವಾಗಿದ್ದರು, ಯಾವುದೇ ಸಂಪ್ರದಾಯ ಮಿಸ್ ಆಗದ ಹಾಗೇ ನೋಡಿಕೊಳ್ಳಲಾಗುತ್ತಿದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಕರ್ನಾಟಕ ಆಗ್ನೇಯ ಶಿಕ್ಷಕರ ಕ್ಷೇತ್ರದ ಚುನಾವಣೆಗೆ ಅಧಿಸೂಚನೆ ಪ್ರಕಟ : ಜಿಲ್ಲಾಧಿಕಾರಿ ಟಿ.ವೆಂಕಟೇಶ್

ಚಿತ್ರದುರ್ಗ : ಮೇ 09 : ಜೂನ್ 21ರಂದು ವಿಧಾನ ಪರಿಷತ್ ಸದಸ್ಯ ಡಾ.ವೈ.ಎ.ನಾರಾಯಣಸ್ವಾಮಿ ಅವರ ನಿವೃತ್ತಿಯಿಂದ ತೆರವಾಗಲಿರುವ ಸ್ಥಾನಕ್ಕೆ ಚುನಾವಣಾ ಆಯೋಗ ಜೂನ್ 03ರಂದು ಕರ್ನಾಟಕ ಆಗ್ನೇಯ ಶಿಕ್ಷಕರ ಕ್ಷೇತ್ರದ ಚುನಾವಣೆ ನಡೆಸಲು

ಭೀಕರ ಬರಗಾಲದ ನಡುವೆಯೂ ಚಿತ್ರದುರ್ಗ ರೈತನ ಮೊಗದಲ್ಲಿ ಸಂತಸ: ಕೊಳವೆ ಬಾವಿಯಲ್ಲಿ 5 ಇಂಚು ನೀರು…!

ಚಿತ್ರದುರ್ಗ: ರಾಜ್ಯದ ಮೂಲೆ ಮೂಲೆಯಲ್ಲೂ ಬರಗಾಲದ ವಿಚಾರ ತಾಂಡವವಾಡುತ್ತಿದೆ. ಎಷ್ಟೋ ಕಡೆ ಕುಡಿಯುವ ನೀರಿಗೂ ಬರ ಬಂದಿದೆ‌. ಜಾನುವಾರುಗಳ ಪರಿಸ್ಥಿತಿ ಅಂತು ಹೇಳುವಂತೆ ಇಲ್ಲ. ಅಷ್ಟು ಬೀಕರ ಪರಿಸ್ಥಿತಿಯಲ್ಲಿ ಜನ ಕಾಲ ಕಳೆಯುತ್ತಿದ್ದಾರೆ. ಅದರ

ಶಿವಮೊಗ್ಗವನ್ನು ಬೆಚ್ಚಿ ಬೀಳಿಸಿದ ಗ್ಯಾಂಗ್ ವಾರ್..!

ಶಿವಮೊಗ್ಗ: ನಿನ್ನೆ ಸಂಜೆ ಶಿವಮೊಗ್ಗದ ಮೀನು ಮಾರುಕಟ್ಟೆ ಬಳಿ ಜನರೆಲ್ಲ ಬೆಚ್ಚಿ ಬೀಳುವಂತೆ ಘಟನೆಯೊಂದು ನಡೆದಿದೆ. ಸಂಜೆ 6 ಗಂಟೆಯ ವೇಳೆಗೆ ಹಳೇ ದ್ವೇಷದಿಂದ ಇಬ್ಬರು ರೌಡಿಶೀಟರ್ ಗಳ ಬರ್ಬರ ಹತ್ಯೆಯಾಗಿದೆ. ಇದೇ ಗಲಾಟೆಯಲ್ಲಿ

error: Content is protected !!