Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಅಪ್ಪ ಗೆದ್ದ ಕ್ಷೇತ್ರದಿಂದ ಗೆಲ್ತಾರಾ ಅಭಿಷೇಕ್ ಅಂಬರೀಶ್..?

---Advertisement---

ಲೋಕಸಭಾ ಚುನಾವಣೆ ಹತ್ತಿರವಾಗುತ್ತಿದ್ದಂತೆ ಎಲ್ಲಾ ರಾಜಕೀಯ ಪಕ್ಷಗಳು ಅಲರ್ಟ್ ಆಗಿವೆ. ಹೊಸ ಹೊಸ ಪ್ಲ್ಯಾನ್ ರೂಪಿಸಲು ಸಜ್ಜಾಗಿವೆ. ಇದೀಗ ಅಮಿತಾಬ್ ಬಚ್ಚನ್ ಮಗ ಅಭಿಷೇಕ್ ಬಚ್ಚನ್ ರಾಜಕೀಯ ಅಖಾಡಕ್ಕೆ ಇಳಿಯಲಿದ್ದಾರೆ ಎನ್ನಲಾಗಿದೆ. ಈಗಾಗಲೇ ಎಸ್ ಪಿ ಪಕ್ಷ ಅಭಿಷೇಕ್ ಬಚ್ಚನ್ ಅವರನ್ನ ಸಂಪರ್ಕ ಮಾಡಿದೆ‌ ಎನ್ನಲಾಗಿದೆ.

ಅಹಮದಾಬಾದ್ ಕ್ಷೇತ್ರದಿಂದ ಅಭಿಷೇಕ್ ಬಚ್ಚನ್ ರನ್ನು ಕಣಕ್ಕಿಳಿಯುವಂತೆ ಮನವಿ ಮಾಡಿದ್ದಾರೆ. ಸಮಾಜವಾದಿ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಅಖಿಲೇಶ್ ಯಾದವ್ ಈ ಸಂಬಂಧ ಮುಂಬೈಗೆ ಭೇಟಿ ನೀಡಲಿದ್ದು, ರಾಜ್ಯಸಭಾ ಸದಸ್ಯೆ ಜಯ ಬಚ್ಚನ್ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಲಿದ್ದಾರೆ.

ಅಕಸ್ಮಾತ್ ಎಲ್ಲಾ ಅಂದುಕೊಂಡಂತೆ ನಡೆದು ಅಭಿಷೇಕ್ ಬಚ್ಚನ್ ಅಲಹಾಬಾದ್ ಕ್ಷೇತ್ರದಿಂದ ಸ್ಪರ್ಧೆ ಮಾಡಿದರೆ ಹೊಸ ಇತಿಹಾಸ ಸೃಷ್ಟಿಯಾಗಲಿದೆ. ಏಕೆಂದರೆ ಈ ಹಿಂದೆ ಅಂದ್ರೆ 1984ರಲ್ಲಿ ಇದೇ ಅಲಹಾಬಾದ್ ಕ್ಷೇತ್ರದಿಂದ ಅಮಿತಾಭ್ ಬಚ್ಚನ್ ಕಾಂಗ್ರೆಸ್ ಟಿಕೆಟ್ ಪಡೆದು ಸ್ಪರ್ಧೆ ಮಾಡಿದ್ದರು. ಅಲ್ಲದೆ ತಮ್ಮ ಎದುರಾಳಿಯಾಗಿದ್ದ ಹೇಮಾವತಿ ನಂದನ್ ಬಹುಗುಣ ಅವರ ವಿರುದ್ಧ ಭರ್ಜರಿ ಗೆಲುವು ಕಂಡಿದ್ದರು. ಚುನಾವಣೆಯಲ್ಲಿ ಅಮಿತಾಭ್ ಶೇ.68ರಷ್ಟು ಮತಗಳನ್ನು ಪಡೆದರೆ, ಬಹುಗುಣ ಶೇ.25ರಷ್ಟು ಮತಗಳನ್ನು ಪಡೆದಿದ್ದರು. ಈ ಮೂಲಕ ಅಮಿತಾಭ್ ಬಚ್ಚನ್ ಭರ್ಜರಿ ಗೆಲುವಿನೊಂದಿಗೆ ಲೋಕಸಭೆಗೆ ಹೋಗಿದ್ದರು.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment